masks.

ಕಾಸರಗೋಡು: ಸಾರ್ವಜನಿಕ ಸ್ಥಳ ಹಾಗೂ  ಉದ್ಯೋಗ ನಿರ್ವಹಿಸುವ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ

ಕೇರಳದಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಸಾರ್ವಜನಿಕ ಸ್ಥಳ ಹಾಗೂ  ಉದ್ಯೋಗ ನಿರ್ವಹಿಸುವ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ವಾಹನಗಳಲ್ಲಿ  ಪ್ರಯಾಣಿಸುವವರು ಮಾಸ್ಕ್  ಧರಿಸುವಂತೆ ಆದೇಶ ನೀಡಲಾಗಿದೆ.

2 years ago

ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡದಿರಲು ಹಿಂದೂ ಜನಜಾಗೃತಿ ಸಮಿತಿ ಮನವಿ

ಸೋಮವಾರಪೇಟೆ : ಸ್ವಾತಂತ್ರ್ಯೋತ್ಸವದ ಸಂದರ್ಭ ಕಾಗದ ಅಥವಾ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟçಧ್ವಜ ಬಳಕೆಯಾಗುತ್ತಿದ್ದು, ಧ್ವಜಕ್ಕೆ ಅವಮಾನ ಆಗುವಂತಹ ಘಟನೆಗಳು ಪ್ರತಿವರ್ಷ ನಡೆಯುತ್ತಿವೆ. ಇಂತವುಗಳನ್ನು ಮಾರಾಟ ಮಾಡುವವರು ಹಾಗೂ…

3 years ago