Bengaluru 23°C

ಕೃಷಿ ಇಲಾಖೆ ವತಿಯಿಂದ ಕೃಷಿ ಪರಿಕರ ಮಾರಟಗಾರರಿಗೆ ತರಬೇತಿ ಹಾಗೂ ಸಭೆ

ಕೃಷಿಇಲಾಖೆ, ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ 2024-2025 ನೇ ಸಾಲಿಗಾಗಿ ಕೃಷಿ ಪರಿಕರ ಮಾರಟಗಾರರ ತರಬೇತಿ ಕಾರ್ಯಕ್ರಮ ಹಾಗೂ ಸಭೆಯನ್ನು ಜಿಲ್ಲಾ ಕೃಷಿ ತರಬೇತಿ ಕೇಂದ್ರ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿತ್ತು.