ಬೆಂಗಳೂರು: ದೇಶದಲ್ಲಿ ಪ್ರತಿ ನಾಲ್ಕು ನಿಮಿಷಗಳಿಗೆ ಕನಿಷ್ಠ ಒಂದು ಆತ್ಮಹತ್ಯೆ ಪ್ರಕರಣ ವರದಿಯಾಗುತ್ತಿದೆ. ಕೋವಿಡ್ ಕಾಣಿಸಿಕೊಂಡ ಬಳಿಕ ಯುವಜನತೆ ಹೆಚ್ಚಾಗಿ ಮಾನಸಿಕ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ ಎಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ತಿಳಿಸಿದೆ. ವಿಶ್ವ ಆತ್ಮಹತ್ಯೆ ತಡೆದಿನದ ಪ್ರಯುಕ್ತ ಸಂಸ್ಥೆಯು ಸೆಪ್ಟೆಂಬರ್ ತಿಂಗಳು ಪೂರ್ತಿ ಮಾನಸಿಕ ಆರೋಗ್ಯ ಮತ್ತು ಶಿಕ್ಷಣದ ಕುರಿತು...
Know MoreGet latest news karnataka updates on your email.