metgalli

ಪೊಲೀಸ್‌ ಠಾಣೆ ಎದುರೇ ನಿರ್ಮಿಸಿದ್ದ ಅನಧಿಕೃತ ಧಾರ್ಮಿಕ ಕಟ್ಟಡ ತೆರವು

ಮೈಸೂರು: ಮೇಟಗಳ್ಳಿ ಪೊಲೀಸ್‌ ಠಾಣೆಯ ಎದುರು ಅನಧಿಕೃತವಾಗಿ ನಿರ್ಮಿಸಿದ್ದ ಧಾರ್ಮಿಕ ಕಟ್ಟಡವನ್ನು ಶುಕ್ರವಾರ ತೆರವುಗೊಳಿಸಲಾಯಿತು. ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಮೈಸೂರು ಮಹಾನಗರ ಪಾಲಿಕೆ ಕಾರ್ಯಾಚರಣೆ ಆರಂಭಿಸಿದೆ.…

3 years ago