migrant workers

ಭದ್ರತಾ ಪಡೆಗಳ ಶಿಬಿರಗಳಿಗೆ ವಲಸೆ ಕಾರ್ಮಿಕರನ್ನು ಸ್ಥಳಾಂತರಿಸುವಂತೆ ತುರ್ತು ಆದೇಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಲಸೆ ಕಾರ್ಮಿಕರನ್ನು ಗುರಿಯಾಗಿರಿಸಿ ಉಗ್ರರ ದಾಳಿ ಮುಂದುವರಿದಿದೆ. ಈ ಹಿನ್ನಲೆಯಲ್ಲಿ ವಲಸಿಗರನ್ನು ಭದ್ರತಾ ಪಡೆಗಳ ಶಿಬಿರಗಳಿಗೆ ಸ್ಥಳಾಂತರಿಸುವಂತೆ ತುರ್ತು ಆದೇಶ ನೀಡಲಾಗಿದೆ…

3 years ago