News Karnataka Kannada
Tuesday, April 30 2024

ಗಣಿಗಾರಿಕೆ ಪ್ರದೇಶದಲ್ಲಿ ಸ್ಪೋಟಕ ವಶಪಡಿಸಿಕೊಂಡ ಅಧಿಕಾರಿಗಳು

11-Aug-2021 ಕರ್ನಾಟಕ

ಮಂಡ್ಯ, ; ಪಾಂಡವಪುರ ತಾಲ್ಲೂಕಿನ ಬೇಬಿಬೆಟ್ಟದ ಗಣಿಗಾರಿಕೆ ಪ್ರದೇಶದಲ್ಲಿ ನಿನ್ನೆಯೂ ಕೂಡ ಸ್ಫೋಟಕಗಳು ಕುರಿಗಾಹಿಗಳ ಕಣ್ಣಿಗೆ ಬಿದ್ದಿದೆ. ಬನ್ನಂಗಾಡಿ ಗ್ರಾಮದ ವ್ಯಾಪ್ತಿಯ ಸರ್ವೆ ನಂ.24ರ ಗೋಮಾಳದಲ್ಲಿ 92 ಜಿಲೆಟಿನ್ ಟ್ಯೂಬ್‍ಗಳು, ಹಾಗೂ 50 ಮೀಟರ್ ಉದ್ದದ ಮೆಗ್ಗಾರ್ ಬ್ಲಾಸ್ಟ್‍ಗೆ ಬಳಸುವ ವಾಹಕ (ತಂತಿ) ಕುರಿಗಾಹಿಗಳ ಕಣ್ಣಿಗೆ ಬಿದ್ದಿದೆ. ತಕ್ಷಣ ಕಾರ್ಯೋನ್ಮುಖರಾದ ಕೆಆರ್ ಎಸ್ ಪೊಲೀಸರು ಸ್ಥಳಕ್ಕೆ...

Know More

ಗಣಿಗಾರಿಕೆಯಿಂದ ಕೆಆರ್‌ಎಸ್‌ ರಕ್ಷಿಸಿ ಎಂದು ಸಚಿವರಿಗೆ ಮೊರೆಯಿಟ್ಟ ಸಂಸದೆ ಸುಮಲತ

20-Jul-2021 ಕರ್ನಾಟಕ

ನವದೆಹಲಿ: ಕೃಷ್ಣ ರಾಜ ಸಾಗರ ಜಲಾಶಯದ ಸುತ್ತಮುತ್ತ ನಡೆಯುತ್ತಿರುವ ಅಕ್ರಮ‌ ಗಣಿಗಾರಿಕೆಯಿಂದ ಜಲಾಶಯಕ್ಕೆ ಅಪಾಯವಿದೆ. ಹಾಗಾಗಿ ಇದನ್ನು ಸಂರಕ್ಷಿಸಲು ಕ್ರಮ ಕೈಗೊಳ್ಳಬೇಕೆಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕೇಂದ್ರದ...

Know More

ಕೆಆರ್‌ಎಸ್‌ ಸುತ್ತ ಗಣಿಗಾರಿಕೆ ನಿಷೇಧಿಸಲು ಸಂಸದೆ ಸುಮಲತಾ ಒತ್ತಾಯ

14-Jul-2021 ಕರ್ನಾಟಕ

ಮಂಡ್ಯ: ಕೆಆರ್​ಎಸ್​ನಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಮಂಡ್ಯ ಸಂಸದೆ ಸುಮಲತಾ ಸುದ್ದಿಗೋಷ್ಠಿ ನಡೆಸಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ನ ಕಾವೇರಿ ಸಭಾಂಗಣದಲ್ಲಿ ಸುಮಲತಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಅಪಾಯ ಆಗುವ ಮುನ್ನ...

Know More

ರಾಜ್ಯ ಸರ್ಕಾರವೇ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿ ; ಸಿದ್ದರಾಮಯ್ಯ

12-Jul-2021 ಕರ್ನಾಟಕ

ಹುಬ್ಬಳ್ಳಿ: ಸ್ವತಃ ರಾಜ್ಯ ಸರ್ಕಾರವೇ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿರುವ ಕಾರಣದಿಂದಾಗಿ ಸಂಸದೆ ಸುಮಲತಾ ಅವರು ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸರ್ಕಾರದಿಂದ ಉತ್ತರ ದೊರೆಯುತ್ತಿಲ್ಲವೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು