ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪುತ್ರಿ ಅರ್ಪಿತಾ ಅವರ ವಿವಾಹ ಹೃಷಿಕೇಶ ಜೊತೆ ಅದ್ಧೂರಿಯಾಗಿ ನಗರದ ಡೆನಿಸನ್ಸ್ ಹೋಟೆಲ್’ನಲ್ಲಿ ಬುಧವಾರ ನೆರವೇರಿತು. ಈ ಸಮಾರಂಭದಲ್ಲಿ ಕೇಂದ್ರ ಸಚಿವ ಅರ್ಜುನರಾಮ್ ಮೇಘವಾಲ, ರಾಜ್ಯಪಾಲ ತಾವರಚಂದ್ ಗೆಹ್ಲೊಟ್, ಸಚಿವರಾದ ಆರ್. ಅಶೋಕ, ಹಾಲಪ್ಪ ಆಚಾರ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಪ್ರಭಾಕರ ಕೋರೆ ಸೇರಿದಂತೆ...
Know MoreGet latest news karnataka updates on your email.