News Karnataka Kannada
Saturday, May 11 2024

ಶೀಘ್ರದಲ್ಲೇ ಕಲ್ಲಿದ್ದಲು ಸಮಸ್ಯೆಗೆ ಪರಿಹಾರ : ಸುನೀಲ್ ಕುಮಾರ್

09-Oct-2021 ಉಡುಪಿ

ಉಡುಪಿ : ಮಳೆಗಾಲದಲ್ಲಿ  ಕಲ್ಲಿದ್ದಲು ಗಣಿಗಳು ಸ್ಥಗಿತಗೊಂಡಿರುವುದಂದ ಉಷ್ಣವಿದ್ಯುತ್‌ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಕೆ ಕೊರತೆಯಾಗಿದ್ದು ಮೂರ್ನಾಲ್ಕು ದಿನಗಳಲ್ಲೇ ಈ ಸಮಸ್ಯೆ ಬಗೆಹರಿಯಲಿದೆ ಎಂಬುದಾಗಿ ಇಂಧನ ಸಚಿವ ಸುನಿಲ್‌ ಕುಮಾರ್‌  ತಿಳಿಸಿದ್ದಾರೆ. ಕಲ್ಲಿದ್ದಲು ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಶಾಖೋತ್ಪನ್ನ ವಿದ್ಯುತ್‌ ಘಟಕಗಳಲ್ಲಿ ವಿದ್ಯುತ್‌ ಉತ್ಪಾದನಾ ಕಾರ್ಯಕ್ಕೆ ಸಮಸ್ಯೆಯಾಗಿರುವ ಬಗ್ಗೆ ನಗರದಲ್ಲಿ ಶುಕ್ರವಾರ ಸುದ್ದಿಗಾರರ ಪ್ರಶ್ನೆಗಳಿಗೆ ಅವರು...

Know More

ಸೋಲಾರ್ ಪಾರ್ಕ್ ಗೆ ಜಮೀನು ನೀಡಿರುವ ರೈತರಿಗೆ ಗುತ್ತಿಗೆ ಹಣ ಹೆಚ್ಚಿಸಲು ಕ್ರಮ: ಸಚಿವ ವಿ.ಸುನೀಲ್ ಕುಮಾರ್

30-Sep-2021 ತುಮಕೂರು

ತುಮಕೂರು: ಪಾವಗಡದ ಸೋಲಾರ್ ಪಾರ್ಕ್ ಗಾಗಿ ಜಮೀನು ನೀಡಿರುವ ರೈತರಿಗೆ ವಾರ್ಷಿಕವಾಗಿ ಪ್ರತಿ ಎಕರೆಗೆ ನೀಡಲಾಗುತ್ತಿರುವ ಗುತ್ತಿಗೆ ಹಣ 21 ಸಾವಿರ ರೂ.ಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್...

Know More

ಉತ್ತರಕನ್ನಡ :ವಿದ್ಯುತ್ ಯೋಜನೆಗಳನ್ನು ಪ್ರಾರಂಭಿಸುವ ಕುರಿತಂತೆ ಸಚಿವ ಶಿವರಾಮ ಹೆಬ್ಬಾರ್ ಅವರ ನೇತೃತ್ವದಲ್ಲಿ ಸಭೆ

21-Sep-2021 ಉತ್ತರಕನ್ನಡ

ಬೆಂಗಳೂರು: ಉತ್ತರಕನ್ನಡ ಜಿಲ್ಲೆಗೆ ಸಮರ್ಪಕ ವಿದ್ಯುತ್ ಪೂರೈಕೆ,ಶಕ್ತಿ ಪರಿವರ್ತಕಗಳನ್ನು ಅಭಿವೃದ್ಧಿಪಡಿಸುವ ಹಾಗೂ ಜಿಲ್ಲೆಗೆ ಪೂರಕವಾಗಿರುವ ನೂತನ ವಿದ್ಯುತ್ ಯೋಜನೆಗಳನ್ನು ಪ್ರಾರಂಭಿಸುವ ಕುರಿತಂತೆ  ಇಂಧನ ಸಚಿವ ಸುನೀಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಮಿಕ ಖಾತೆ ಸಚಿವ...

Know More

ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಸಚಿವ ವಿ. ಸುನೀಲ್ ಕುಮಾರ್ ಕಂಬನಿ

13-Sep-2021 ಉಡುಪಿ

ಉಡುಪಿ: ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ನಿಧನಕ್ಕೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಕೇಂದ್ರ...

Know More

ರಾಜ್ಯದಲ್ಲಿ ಸಾವಿರ ಇ ಚಾರ್ಜಿಂಗ್ ಸ್ಟೇಷನ್‌: ಸಚಿವ ಸುನೀಲ್‌

26-Aug-2021 ಮೈಸೂರು

ಮೈಸೂರು: ಎಲೆಕ್ಟ್ರಿಕ್ ವಾಹನಗಳ ಸವಾರರಿಗಾಗಿ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯದಲ್ಲಿ ಡಿಸೆಂಬರ್ ಒಳಗೆ 1 ಸಾವಿರ ಚಾರ್ಜಿಂಗ್ ಸ್ಟೇಷನ್‌ಗಳನ್ನು ತೆರೆಯಲಾಗುವುದು’ ಎಂದು ಇಂಧನ ಸಚಿವ ಸುನೀಲ್‌ಕುಮಾರ್ ತಿಳಿಸಿದರು. ಸೆಸ್ಕ್ ಪ್ರಗತಿಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು...

Know More

ಆರ್ ಎಸ್ ಎಸ್ ಬಗ್ಗೆ ಆರ್ ಧ್ರುವನಾರಾಯಣ ಹೇಳಿಕೆ ಅವರ ಬೌದ್ಧಿಕ ಅಸ್ಥಿರತೆಗೆ ನಿದರ್ಶನ : ಸಚಿವ ಸುನೀಲ್ ಕುಮಾರ್

25-Aug-2021 ಮೈಸೂರು

ಮೈಸೂರು :  ಸಂಘ ಪರಿವಾರದ ಬಗ್ಗೆ ಕಾಂಗ್ರೆಸ್ ನಾಯಕ ಆರ್. ಧ್ರುವನಾರಾಯಣ್ ನೀಡಿರುವ ಹೇಳಿಕೆ ಅವರ ಬೌದ್ಧಿಕ ದಿವಾಳಿತನದ ಪರಮಾವಧಿ ಎಂದು ಇಂಧನ ಹಾಗೂ ಸಂಸ್ಕೃತಿ ಖಾತೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಮೈಸೂರಿನಲ್ಲಿಂದು...

Know More

ನಾಡಗೀತೆ ಎಷ್ಟು ನಿಮಿಷ ಹಾಡಬೇಕೆಂಬ ಚರ್ಚೆ ನಡೆಯುತ್ತಿದೆ: ಸಚಿವ ಸುನೀಲ್‌

23-Aug-2021 ಉಡುಪಿ

ಉಡುಪಿ: ನಾಡಗೀತೆಯನ್ನು ಎಷ್ಟು ನಿಮಿಷಕ್ಕೆ ಸೀಮಿತಗೊಳಿಸಬೇಕು? ನಾಡಗೀತೆಯ ಸಂಗೀತ ಯಾವ ರೀತಿ ಇರಬೇಕು? ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಚರ್ಚೆ ನಡೆಸುತ್ತಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನಿಲ್ ಕುಮಾರ್ ಹೇಳಿದ್ದಾರೆ. ಕನ್ನಡ ಭುವನೇಶ್ವರಿಯ...

Know More

ಅಪಘಾನಿಸ್ತಾನದಲ್ಲಿ ನಡೆಯುತ್ತಿರುವ ಕ್ರೂರ ಚಟುವಟಿಕೆಗಳ ಅನಾವರಣ ಜಗತ್ತನ್ನೇ ತಲ್ಲಣಗೊಳಿಸಿದೆ : ಸಚಿವ ಸುನಿಲ್ ಕುಮಾರ್

22-Aug-2021 ಕರಾವಳಿ

ಬೆಳ್ತಂಗಡಿ: ಅಪಘಾನಿಸ್ತಾನದಲ್ಲಿ ನಡೆಯುತ್ತಿರುವ ಕ್ರೂರ ಚಟುವಟಿಕೆಗಳ ಅನಾವರಣ ಜಗತ್ತನ್ನೇ ತಲ್ಲಣಗೊಳಿಸಿದೆ. ಇಂತಹ ಚಟುವಟಿಕೆಗಳನ್ನು ತಡೆಯಲು ಸಮಾಜದ ಒಗ್ಗಟ್ಟು ಅತಿಮುಖ್ಯ ಎಂದು ರಾಜ್ಯ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ಭಾನುವಾರ ಕನ್ಯಾಡಿ ಶ್ರೀರಾಮ...

Know More

ಪಡಿತರ ಚೀಟಿ ಹೊಂದಿರುವ ಎಲ್ಲಾ ಕುಟುಂಬಕ್ಕೂ ವಿದ್ಯುತ್ ಸಂಪರ್ಕ : ಸಚಿವ ಸುನೀಲ್ ಕುಮಾರ್

20-Aug-2021 ಬೆಂಗಳೂರು

ಬೆಂಗಳೂರು : ಪಡಿತರ ಚೀಟಿ ಹೊಂದಿರುವ ಎಲ್ಲಾ  ಮನೆಗೂ ವಿದ್ಯುತ್‌ ಸಂಪರ್ಕ ನೀಲಾಗುವುದು ಎಂದು ಇಂಧನ ಸಚಿವ ಸುನೀಲ್‌ ಕುಮಾರ್‌ ಹೇಳಿದ್ದಾರೆ. ಬೆಂಗಳೂರಿನ ಕಾವೇರಿ ಭವನದಲ್ಲಿರುವ ಕೆಪಿಟಿಸಿಎಲ್ ಕಚೇರಿಯಲ್ಲಿ ಬುಧವಾರ ನಡೆದ ಇಂಧನ ಇಲಾಖೆ,...

Know More

ಪ್ರಾಧಿಕಾರ, ಅಕಾಡೆಮಿಗಳ ಬಲ ವರ್ಧನೆಗೆ ಕ್ರಮ: ಸಚಿವ ಸುನೀಲ್‌ ಕುಮಾರ್

20-Aug-2021 ಕರ್ನಾಟಕ

ಬೆಂಗಳೂರು: ‘ಇಲಾಖೆಯ ವ್ಯಾಪ್ತಿಯಲ್ಲಿರುವ ಪ್ರಾಧಿಕಾರಗಳು, ಅಕಾಡೆಮಿಗಳು ಮತ್ತು ರಂಗಾಯಣಗಳು ಹಾಗೂ ಇಲಾಖೆಯ ನಡುವೆ ಸಮನ್ವಯ ಸಾಧಿಸಲು ರಾಜ್ಯದ ನಾಲ್ಕೂ ಉಪ ವಿಭಾಗಗಳಿಗೆ ಜಂಟಿ ನಿರ್ದೇಶಕರನ್ನು ನೇಮಿಸಲಾಗುವುದು’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್...

Know More

ಸಂಸ್ಕೃತಿ ಇಲಾಖೆ ಪವರ್ ಯಲ್ಲಿ ಇರಬೇಕು, ಪವರ್ ಇಲಾಖೆಯಲ್ಲಿ ಸಂಸ್ಕೃತಿ ಇರಬೇಕು : ಸಚಿವ ಸುನೀಲ್ ಕುಮಾರ್

11-Aug-2021 ಬೆಂಗಳೂರು

ಬೆಂಗಳೂರು :  ನನ್ನ ಕ್ಷೇತ್ರಕ್ಕೆ ಹೋಗುವಾಗ ಹಾರ ತುರಾಯಿ ಬದಲು ಕನ್ನಡ ಪುಸ್ತಕ ಕೊಡುವಂತೆ ನಾನು  ಜನರಲ್ಲಿ ಕೋರಿದ್ದೆ. ಇದಕ್ಕೆ ಜನರಿಂದ ಒಳ್ಳೆಯ ಪ್ರತಿಕ್ರಿಯೆಯೂ ಬಂದಿದೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದರು. ಬೆಂಗಳೂರಿನಲ್ಲಿಂದು...

Know More

ತುಳು ಭಾಷೆಗೆ ಸೂಕ್ತ ಸ್ಥಾನಮಾನ ಒದಗಿಸಿ ಕೊಡುವುದು ನನ್ನ ಉದ್ದೇಶ

07-Aug-2021 ಉಡುಪಿ

ಉಡುಪಿ : ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವುದು ತುಳು ನಾಡಿನ ಅನೇಕ ವರ್ಷಗಳ ಬಯಕೆಯಾಗಿದೆ, ಅದನ್ನು ಇಡೇರಿಸುವುದು ನನ್ನ ಮುಖ್ಯ ಉದ್ದೇಶವಾಗಿದೆ ಎಂದು ಕನ್ನಡ ಮತ್ತು ಸಂಸೃತಿ ಖಾತೆ ಸಚಿವ ವಿ.ಸುನೀಲ್...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು