ಕೊಳ್ಳೇಗಾಲ: ಕೊಳ್ಳೆಗಾಲ ಶಾಸಕ ಎನ್.ಮಹೇಶ್ ಅವರ ಪತ್ನಿ ವಿಜಯಾ (64) ಅನಾರೋಗ್ಯದಿಂದ ಭಾನುವಾರ ರಾತ್ರಿ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ವಿಜಯಾ ಅವರು ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಭಾನುವಾರ ರಾತ್ರಿ ಮನೆಯಲ್ಲಿ ಉಸಿರಾಟದ ಸಮಸ್ಯೆ ತೀವ್ರವಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ 11.30 ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮಂಡ್ಯ...
Know MoreGet latest news karnataka updates on your email.