Modi

ಮೋದಿ ಭಾಷಣ ವಾಸ್ತವದಿಂದ ಕೂಡಿರುವುದಿಲ್ಲ: ಶರದ್ ಪವಾರ್

ಇಂತಹ ಪ್ರಧಾನಿಯನ್ನು ಹಿಂದೆಂದೂ ನಾನು ಕಂಡಿಲ್ಲ. ಅವರ ಯಾವ ಭಾಷಣಗಳು ವಾಸ್ತವದಿಂದ ಕೂಡಿರುವುದಿಲ್ಲ. ನನ್ನನ್ನು ಮತ್ತು ಉದ್ಧವ್ ಠಾಕ್ರೆಯನ್ನು ಗುರಿಯಾಗಿಸಿಕೊಂಡು ಭಾಷಣ ಮಾಡುವುದರಲ್ಲಿ ಅವರಿಗೆ ತೃಪ್ತಿಯಿದೆ ಎಂದು…

1 day ago

ಮೋದಿ ತೀರಿಕೊಂಡರೆ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ವಾ?: ಶಾಸಕ ರಾಜು ಕಾಗೆ

ಮೋದಿ ತೀರಿಕೊಂಡರೆ 140 ಕೊಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ವಾ? ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕ ರಾಜು ಕಾಗೆ ಕಿಡಿಕಾರಿದ್ದಾರೆ.

2 days ago

ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಕರ್ನಾಟಕ ಪ್ರವಾಸದಲ್ಲಿರುವ ಮೋದಿಗೆ‌ ಗೋ ಬ್ಯಾಕ್ ಘೋಷಣೆ ಎದುರಾಗಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಬಿಜೆಪಿ‌ ಸರ್ಕಾರದ‌ ಡಿಎನ್‌ಎ ಕರ್ನಾಟಕ ಮತ್ತು ಕನ್ನಡಿಗರ ವಿರೋಧಿ‌ ಆಗಿದೆ. ಬರ…

5 days ago

ಮೋದಿಯನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು: ಅರವಿಂದ ಬೆಲ್ಲದ

ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಿರುವ ನರೇಂದ್ರ ಮೋದಿ ಅವರನ್ನು ಬೆಂಬಲಿಸುವ ಮುಖಾಂತರ ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಕರೆ…

5 days ago

ಮೋದಿ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಉಸ್ಮಾನ್‌ ಘನಿ ಪೊಲೀಸರ ವಶಕ್ಕೆ

ಪ್ರಧಾನಿ ಮೋದಿಯವರ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಬಿಕಾನೇರ್‌ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ಜಿಲ್ಲಾಧ್ಯಕ್ಷ ಉಸ್ಮಾನ್‌ ಘನಿಯನ್ನು ಪೊಲೀಸರು ಬಂಧಿಸಿದ್ದಾರೆ.

5 days ago

ಮೋದಿ ಮತ್ತೊಮ್ಮೆ ಪ್ರಧಾನಿ ಆದ್ರೆ ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ: ಯತ್ನಾಳ್

ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

6 days ago

ಮೋದಿ ಕೋಟ್ಯಧಿಪತಿಗಳಿಗೆ ಕೊಟ್ಟ ಹಣವನ್ನು ತಂದು ರೈತರಿಗೆ ಹಂಚುವುದು ನಮ್ಮ ಯೋಚನೆ: ರಾಹುಲ್‌ ಗಾಂಧಿ

ಮೋದಿ ಅವರು ಕೋಟ್ಯಧಿಪತಿಗಳಿಗೆ ಕೊಟ್ಟಿರುವ ಹಣವನ್ನು ತಂದು ರೈತರಿಗೆ ಹಂಚಲು ಯೋಚಿಸಿದ್ದೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

1 week ago

ಮೋದಿ ವಿರುದ್ಧ ಕಾಂಗ್ರೆಸ್ ಚೊಂಬು ಜಾಹೀರಾತಿಗೆ ಅಣ್ಣಾಮಲೈ ವ್ಯಂಗ್ಯ

ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಚೊಂಬು ಜಾಹೀರಾತಿಗೆ ಅಣ್ಣಾಮಲೈ ಪುತ್ತೂರಿನ ರೋಡ್ ಶೊನಲ್ಲಿ ವ್ಯಂಗ್ಯವಾಡಿದ್ದಾರೆ.

1 week ago

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ನಾಮಪತ್ರ ಹಿಂಪಡೆದೆ : ನಿವೃತ್ತ ಡಿವೈಎಸ್ಪಿ ಹುಣಶಿಕಟ್ಟಿ

ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ಉದ್ದೇಶದಿಂದ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ನಾನು ಪಕ್ಷೇತರನಾಗಿ ಸಲ್ಲಿಸಿದ್ದ ನಾಮಪತ್ರವನ್ನು ಹಿಂಪಡೆದಿದ್ದೇನೆ ಎಂದು ನಿವೃತ್ತ ಡಿವೈಎಸ್ಪಿ ಸಂಗಪ್ಪ…

1 week ago

ಮೋದಿಯನ್ನು ಬಿಟ್ಟರೆ ಬೇರೆ ಯಾರಿಗೂ ದೇಶದ ಪ್ರಧಾನಿಯಾಗುವ ಯೋಗ್ಯತೆ ಇಲ್ಲ: ದೇವೇಗೌಡ

ಮೋದಿ ಬಿಟ್ಟರೆ ಯಾರಿಗೂ ಈ ದೇಶದ ಪ್ರಧಾನಿಯಾಗುವ ಯೋಗ್ಯತೆ ಇಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.

1 week ago

ದೇಶದ ಜನತೆ ಉದ್ಯೋಗ ಕೇಳಿದಾಗ ಮೋದಿ ನೀಡಿದ್ದು ಚೊಂಬು: ಸುರ್ಜೆವಾಲಾ ಕಿಡಿ

ಮಂಗಳೂರಿನಲ್ಲಿ ಚೊಂಬು ಹಿಡಿದುಕೊಂಡೆ ರಣದೀಪ್ ಸುರ್ಜೆವಾಲಾ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

2 weeks ago

ಮೋದಿ ಈ ದೇಶದ ಶನಿ : ಮಾಜಿ ಸ್ಪೀಕರ್ ರಮೇಶ್ ಕುಮಾರ್

ಈ ದೇಶಕ್ಕೆ ಹಿಡಿದಿರುವ ಶನಿ ಎಂದರೆ ಅದು ಮೋದಿ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.

2 weeks ago

ಮೋದಿ ಪರ ಹಾಡು ಬರೆದ ಯುವಕನ ಮೇಲೆ ಮುಸ್ಲಿಮರಿಂದ ಹಲ್ಲೆ

ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಯುವಕರು ಹಲ್ಲೆ ನಡೆಸಿರುವ ಘಟನೆ…

2 weeks ago

ಪುಷ್ಪ 2ನ ಪೋಸ್ಟರ್‌ಗೆ ಮೋದಿ ಐಕಾನ್ ಲುಕ್ ಕೊಟ್ಟು ಫೋಟೋ ವೈರಲ್‌

ಲೋಕಸಭಾ ಚುನಾವಣೆಯ ಪ್ರಚಾರದ ಜೋರಾಗಿದ್ದು, ರಾಜಕೀಯ ನಾಯಕರು, ಅಭ್ಯರ್ಥಿಗಳು ದೇಶಾದ್ಯಂತ ಮತಯಾಚನೆ ನಡೆಸುತ್ತಿದ್ದಾರೆ. ಅಖಾಡದಲ್ಲಿ ಬೃಹತ್ ಸಮಾವೇಶಗಳು ನಡೆಯುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಲೋಕಸಭಾ ಚುನಾವಣೆಯ ಹವಾ ಹೇಗಿದೆ…

2 weeks ago

ನೆಮ್ಮದಿಯ ಬದುಕು ಬೇಕೋ, ಬಿಜೆಪಿಯ ಸುಳ್ಳು ಬೇಕೋ ನಿರ್ಧರಿಸಿ: ಅಪ್ಪಾಜಿ ನಾಡಗೌಡ

ಮೋದಿ ಸರಕಾರದ ಸುಳ್ಳು ಭರವಸೆ, ಭಾವನೆ ಕೆರಳಿಸುವ ವಿಚಾರ ಬೇಕೋ ಕಾಂಗ್ರೆಸ್ ಪಕ್ಷದ ಕಳಕಳಿ ಯೋಜನೆಗಳು ಬೇಕೊ ನೀವೇ ನಿರ್ಧರಿಸಿ ಎಂದು ಶಾಸಕ ಹಾಗೂ ಸಾಬೂನು-ಮಾರ್ಜಕ ನಿಗಮದ…

2 weeks ago