ನವದೆಹಲಿ: ದೇಶದಾದ್ಯಂತ ಬೃಹತ್ ರೈತ ಪ್ರತಿಭಟನೆಗೆ ಕಾರಣವಾದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದಾರೆ. ಇಂದು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, 3 ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್...
Know MoreGet latest news karnataka updates on your email.