MOODBIDRE

`ಗಾಂಧಿ ಸಾಗರದ ಬಿಂದುಗಳು ; ಕೃತಿ ಅವಲೋಕನ

ಮೂಡುಬಿದಿರೆ: ಸ್ವಾಸ್ಥ ಸಮಾಜಕ್ಕೆ ಗಾಂಧಿ ತತ್ವಗಳು ಅವಶ್ಯ ಎಂದು ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದಪ್ರಾಧ್ಯಾಪಕ ಡಾ. ಕೃಷ್ಣರಾಜ ಕರಬ ಹೇಳಿದರು. ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ…

3 years ago

`ರಾಷ್ಟ್ರೀಯ ಇಂಜಿನಿಯರ್ಸ್ ಡೇ’ ಆಚರಣೆ

ಮೂಡುಬಿದಿರೆ : ಇಂಜಿನಿಯರಿ0ಗ್ ವಿಸ್ತಾರವಾದ ಕ್ಷೇತ್ರವಾಗಿದ್ದು, ವಿವಿಧ ಕೌಶಲ್ಯಗಳನ್ನು ವಿದ್ಯಾರ್ಥಿ ಜೀವನದಲ್ಲಿ ತೊಡಗಿಸಿಕೊಂಡಾಗ ಹೆಚ್ಚಿನ ಅವಕಾಶಗಳು ಲಭಿಸಲಿವೆ ಎಂದು ಮಂಗಳೂರಿನ ಎನ್‌ಎಚ್‌ಎಐ ಪ್ರೊಜೆಕ್ಟ್ ಡೈರೆಕ್ಟರ್ ಶಿಶು ಮೋಹನ್…

3 years ago

ಪ್ರೋ. ಕ್ಷಮಾ ಸುಶೀಲ್ ಶೆಟ್ಟಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ಅಧ್ಯಯನ ಮಂಡಳಿಗೆ ಆಯ್ಕೆ

ಮೂಡುಬಿದಿರೆ : ಕರ್ನಾಟಕದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಪಿಸಿಯೋಥೆರಪಿ (ಪಿಜಿ) ವಿಭಾಗದ ಅಧ್ಯಯನ ಮಂಡಳಿಯ ಸದಸ್ಯೆಯಾಗಿ ಆಳ್ವಾಸ್ ಪಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲೆ  ಪ್ರೋ ಕ್ಷಮಾ…

3 years ago

ಆಳ್ವಾಸ್: ರಾಷ್ಟ್ರೀಯ ಮಟ್ಟದ ನಾಲೆಜ್ ಕ್ವಿಝ್ ಸ್ಪರ್ಧೆ ಫಲಿತಾಂಶ

ಮೂಡುಬಿದಿರೆ : ಆಳ್ವಾಸ್ ಕಾಲೇಜಿನ ಎಂ.ಕಾಮ್ ಜನರಲ್ ಹಾಗೂಐಬಿಎಮ್ ವಿಭಾಗದ ವತಿಯಿಂದ ತೃತೀಯ ವರ್ಷದ ಬಿ.ಕಾಂ. ಹಾಗೂ ಬಿಬಿಎ ವಿದ್ಯಾರ್ಥಿಗಳಿಗಾಗಿ ನಡೆದ ರಾಷ್ಟ್ರೀಯ  ಮಟ್ಟದ ನಾಲೆಜ್ ಕ್ವಿಝ್…

3 years ago

ಗಂಡ-ಹೆOಡತಿಯ ಜಗಳ ಕೊಲೆಯಲ್ಲಿ ಅಂತ್ಯ

ಮOಗಳೂರು : ಪತ್ನಿಯ ಮೇಲೆ ಸಂಶಯ ಪಟ್ಟು ಪತಿ ಆಕೆಯನ್ನು ಕಟ್ಟಿಗೆಯಿಂದ ಹೊಡೆದು ಕೊಂದ ಘಟನೆ ಇಲ್ಲಿನ ದರೆಗುಡ್ಡೆಯಲ್ಲಿ ನಡೆದಿದೆ .ತನ್ನ ಕೃತ್ಯ ಮರೆಮಾಚಲು ಮಹಡಿ ಮೇಲಿಂದ…

3 years ago

ಮೂಡಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ‌ ವನಮಹೋತ್ಸವ

ಮೂಡಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು. ಮೂಡಬಿದಿರೆಯ ಪುರಸಭಾ ಅಧ್ಯಕ್ಷರಾದ ಪ್ರಸಾದ್ ಭಂಡಾರಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಿ, “ಅಭಿವೃದ್ಧಿಗಾಗಿ ಕಾಂಕ್ರೀಟಿನ ನಾಡನ್ನು…

3 years ago