MUMBAI

ಖೂಬಾಗೆ ಟಿಕೆಟ್ ಘೋಷಣೆಯಿಂದ ಪ್ರಭು ಚವ್ಹಾಣ್‌ಗೆ ಶಾಕ್, ಆರೋಗ್ಯ ಏರುಪೇರಾಗಿ ಆಸ್ಪತ್ರೆ ದಾಖಲು!

ಲೋಕಸಭಾ ಚುನಾವಣೆಗೆ ಬಿಜೆಪಿ ಪ್ರಕಟಿಸಿದ 2ನೇ ಪಟ್ಟಿ ಕೆಲವರಿಗೆ ನಿರಾಸೆಯಾಗಿದ್ದರೆ, ಮತ್ತೆ ಕೆಲ ಬಿಜೆಪಿ ನಾಯಕರಿಗೆ ಬಂಪರ್ ಹೊಡೆದಿದೆ. ಬೀದರ್‌ ಕ್ಷೇತ್ರದಿಂದ ಭಗವಂತ್ ಖೂಬಾಗೆ ಟಿಕೆಟ್ ಘೋಷಿಸಲಾಗಿದೆ.…

2 months ago

ಅಹ್ಮದ್‌ನಗರವನ್ನು ಅಹಲ್ಯಾ ನಗರ  ಎಂದು ಮರುನಾಮಕರಣ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ

ಅಹ್ಮದ್‌ನಗರವನ್ನು ಅಹಲ್ಯಾ ನಗರ  ಎಂದು ಮರುನಾಮಕರಣ ಮಾಡುವ ನಿರ್ಧಾರಕ್ಕೆ ಮಹಾರಾಷ್ಟ್ರ ಸರ್ಕಾರ ಬುಧವಾರ ಅನುಮೋದನೆ ನೀಡಿದೆ.

2 months ago

ಕಾಂಗ್ರೆಸ್ ಅಧಿಕಾರಕ್ಕೆ ಬಂದು ದೇಶವಿರೋಧಿಗಳಿಗೆ ಬಲ ಬಂದಿದೆ :ಡಿಸಿಎಂ ಫಡ್ನವಿಸ್

ಮಂಗಳೂರಿನಲ್ಲಿ ಬಿಜೆಪಿ ಬೂತ್ ಕಾರ್ಯಕರ್ತರ ಸಮಾವೇಶದಲ್ಲಿ ಡಿಸಿಎಂ ದೇವೇಂದ್ರ ಫಡ್ನವಿಸ್ ಭಾಷಣ ಮಾಡಿ,ಇವತ್ತು ನಮ್ಮ ಪ್ರಮುಖ ಬೂತ್ ಕಾರ್ಯಕರ್ತರು ಜೊತೆಗಿದ್ದೀರಿ.ಮಂಗಳೂರು ಮುಂಬೈನ ಬಹಳ ದೊಡ್ಡ ಸಂಪರ್ಕ ಸೇತು.…

2 months ago

ಪ್ರಿಯಕರನ ಜೊತೆ ಹಸೆಮಣೆ ಏರಲು ಸಜ್ಜಾದ ʻಗೂಗ್ಲಿʼ ನಟಿ

ʻಗೂಗ್ಲಿʼ ಸಿನಿಮಾದ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ಕೃತಿ ಈಗ ಹಸೆಮಣೆ ಏರಲು ಸಜ್ಜಾಗಿದ್ದಾರೆ. ತನ್ನ ಪ್ರಿಯಕರ ಪುಲ್ಕಿತ್‌ ಸಾಮ್ರಾಟ್‌ ಜೊತೆ ಇದೇ ಮಾರ್ಚ್‌ 13 ರಂದು…

2 months ago

ಏರ್‌ ಇಂಡಿಯಾಗೆ ₹30 ಲಕ್ಷ ದಂಡ; ವಿಮಾನ ನಿಯಮಗಳನ್ನು ಉಲ್ಲಂಘಿಸಿದ್ದಕ್ಕೆ ಶಿಕ್ಷೆ

ಮುಂಬೈ ವಿಮಾನ ನಿಲ್ದಾಣದಲ್ಲಿ ವೀಲ್‌ಚೇರ್‌ ಸಿಗದ ಕಾರಣ 1.5 ಕಿಮೀ ದೂರ ನಡೆದು ಹೃದಯಾಘಾತಕ್ಕೆ ಒಳಗಾಗಿ 80 ವರ್ಷದ ಪ್ರಯಾಣಿಕ ಸಾವಿಗೀಡಾಗಿದ್ದು, ಅಗತ್ಯವಿರುವಷ್ಟು ಗಾಲಿಕುರ್ಚಿಗಳನ್ನು ಹೊಂದಿರದ ಕಾರಣಕ್ಕೆ…

2 months ago

“ಜೈ ಶ್ರೀರಾಮ್​”: ಧಾರ್ಮಿಕ ಸಾಮರಸ್ಯ ಸಾರಿ ಭಾರತೀಯರ ಮನಗೆದ್ದ ಶಮಿ

2023ರ ಏಕದಿನ ವಿಶ್ವಕಪ್​​ನಲ್ಲಿ ಟೀಮ್​ ಇಂಡಿಯಾ ಫೈನಲ್​ಗೆ ಹೋಗಲು ಪ್ರಮುಖ ಕಾರಣ ಸ್ಟಾರ್​ ವೇಗಿ ಮೊಹಮ್ಮದ್​ ಶಮಿ. ಇತ್ತೀಚೆಗೆ ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮೊಹಮ್ಮದ್​ ಶಮಿ…

3 months ago

ರೈಲು ಹರಿದು ಕರ್ತವ್ಯನಿರತ ಮೂವರು ರೈಲ್ವೆ ಸಿಬ್ಬಂದಿ ಸಾವು

ಸ್ಥಳೀಯ ರೈಲೊಂದು ಹರಿದು ರೈಲ್ವೆ ಇಲಾಖೆಯ ಮೂವರು ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್‌ ಜಿಲ್ಲೆಯ ವಸಾಯಿ ಬಳಿ ನಡೆದಿದೆ.

3 months ago

ಬಿಟ್‌ಕಾಯಿನ್ ಹಗರಣ: ದೆಹಲಿ ಇವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಸಹ ಸಂಸ್ಥಾಪಕನ ಬಂಧನ

₹6,606 ಕೋಟಿ ಬಿಟ್‌ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಇವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಸಹ ಸಂಸ್ಥಾಪಕ ನಿಖಿಲ್ ಮಹಾಜನ್ (39) ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.

4 months ago

ಹೊಟ್ಟೆಗಿಲ್ಲದೆ ಕಂಟೇನರ್ ನಲ್ಲಿ ೬೦ ದಿನ ಕಳೆದ ರಾಕೂನ್

ಅಮೆರಿಕಾದಿಂದ ಜವಾಹರಲಾಲ್ ನೆಹರು ಬಂದರಿಗೆ ತೇಲಿಬಂದ ಹಡಗಿನಲ್ಲಿ ಕಂಡುಬಂದ ರಾಕೂನ್ ಕಳೆದ ೬೦ ದಿನಗಳ ಕಾಲ ಖಾಲಿ ಹೊಟ್ಟೆಯಲ್ಲಿ ಬದುಕಿದ್ದ ಘಟನೆ ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯಲ್ಲಿ ಬೆಳಕಿಗೆ…

4 months ago

ನಟ ಕಮಾಲ್ ಆರ್ ಖಾನ್ ಅರೆಸ್ಟ್: ನಾನು ಸತ್ತರೆ ಅದು ಕೊಲೆ ಎಂದು ಟ್ವೀಟ್‌

2016 ರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಮತ್ತು ಚಲನಚಿತ್ರ ನಿರ್ಮಾಪಕ ಕಮಾಲ್ ರಶೀದ್ ಖಾನ್ ಅವರನ್ನು ಮುಂಬೈನಲ್ಲಿ ಬಂಧಿಸಲಾಗಿದೆ. ಡಿಸೆಂಬರ್ 25, ಸೋಮವಾರದಂದು ಖಾನ್ ತಮ್ಮ ಎಕ್ಸ್…

4 months ago

26/11ರ ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷ

ಮುಂಬೈ: ಹದಿನೈದು ವರ್ಷಗಳ ಹಿಂದೆ ಈ ದಿನ (26‌‌ ‌‌\11) ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಗೆ 166 ಜನ ಮೃತಪಟ್ಟಿದ್ದರು. 10 ಭಯೋತ್ಪಾದಕರ ಗುಂಪಿನ ಈ ಸಂಘಟಿತ…

5 months ago

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ

ನವೆಂಬರ್ 23 ರಿಂದ ಪ್ರಾರಂಭವಾಗಲಿರುವ ಐದು ಪಂದ್ಯಗಳ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟಿ20 ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ತಂಡವನ್ನು ಪ್ರಕಟಿಸಿದೆ.…

6 months ago

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಮಾಲೋಚನಾ ಸಭೆ

ಕರಾವಳಿಯ ಉಭಯ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಅಭಿವೃದ್ಧಿಗಾಗಿ ಸುಮಾರು 23 ವರ್ಷಗಳ ಹಿಂದೆ ಮುಂಬಯಿಯ ಉದ್ಯಮಿ, ಸಮಾಜಸೇವಕ ತೋನ್ಸೆ ಜಯಕೃಷ್ಣ ಎ. ಶೆಟ್ಟಿ…

6 months ago

ಅಂಬಾನಿಗೆ ಜೀವ ಬೆದರಿಕೆ ಒಡ್ಡಿದ್ದವ ಅರೆಸ್ಟ್‌

ರಿಲಯನ್ಸ್ ಇಂಡಸ್ಟ್ರೀಸ್ ಚೇರ್ಮನ್ ಮುಖೇಶ್ ಅಂಬಾನಿ ಅವರಿಗೆ ಜೀವ ಬೆದರಿಕೆ ಹಾಕಿರುವ ಆರೋಪದ ಮೇಲೆ ತೆಲಂಗಾಣದ 19 ವರ್ಷದ ಯುವಕನನ್ನು ಬಂಧಿಸಲಾಗಿದೆ.

6 months ago

ಕಾಫಿ ಕುಡಿಯಲು ಹೋಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಉರ್ಫಿ ಜಾವೇದ್‌

ಬಿಗ್ ಬಾಸ್ ಹಿಂದಿ ರಿಯಾಲಿಟಿ ಶೋ ಮೂಲಕ ಜನಪ್ರಿಯತೆ ಪಡೆದ ಉರ್ಫಿ ಜಾವೇದ್ ಇತ್ತೀಚಿನ ದಿನಗಳಲ್ಲಿ ಕಲ್ಪನೆಗೂ ಮೀರಿದ ರೀತಿಯಲ್ಲಿ ಡ್ರೆಸ್ ಡಿಸೈನ್ ಮಾಡುತ್ತಿದ್ದಾರೆ. ಇದನ್ನು ಕಂಡು…

6 months ago