Bengaluru 30°C

ಕಿಡಿಗೇಡಿಗಳಿಂದ ಬೇಕರಿ ಪೀಠೋಪಕರಣಗಳು ಧ್ವಂಸ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Mysr

ಬೇಕರಿಯೊಂದರ ಪೀಠೋಪಕರಣಗಳನ್ನು ಮೂವರು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹುರಾ ಗ್ರಾಮದಲ್ಲಿ ನಡೆದಿದೆ.

ಪ್ರಧಾನಿ ಮೋದಿ ಮೈಸೂರಿಗೆ ಬಂದಾಗ ನಡೆಸಿದ್ದ ಆತಿಥ್ಯದ ವೆಚ್ಚ ಎನ್​​ಟಿಸಿಎ ನೀಡಿಲ್ಲ

2023ರ ಏಪ್ರಿಲ್​ನಲ್ಲಿ ಎನ್​​ಟಿಸಿಎ (ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ) ಆಯೋಜಿಸಿದ್ದ ಹುಲಿ ಯೋಜನೆ - 50 ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ

2023ರ ಏಪ್ರಿಲ್​ನಲ್ಲಿ ಎನ್​​ಟಿಸಿಎ (ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ) ಆಯೋಜಿಸಿದ್ದ ಹುಲಿ ಯೋಜನೆ – 50 ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ

ಮೈಸೂರಿನಲ್ಲಿ ಮೋದಿ ಆತಿಥ್ಯಕ್ಕೆ 6.33 ಕೋಟಿ ವೆಚ್ಚ: ಇನ್ನೂ 3 ಕೋಟಿ 33 ಲಕ್ಷ ಬಾಕಿ

ಕಳೆದ ವರ್ಷ ಏಪ್ರಿಲ್‌ನಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ವತಿಯಿಂದ ರಾಜ್ಯದಲ್ಲಿ ಆಯೋಜಿಸಲಾಗಿದ್ದ ಹುಲಿ ಯೋಜನೆ – 50 ಕಾರ್ಯಕ್ರಮಕ್ಕಾಗಿ ಕಳೆದ ವರ್ಷ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯಕ್ಕೆ ಸಂಬಂಧಪಟ್ಟಂತೆ 6.33 ಕೋಟಿ ರೂಪಾಯಿ ವೆಚ್ಚವಾಗಿತ್ತು. ಇದರಲ್ಲಿ 3 ಕೋಟಿ ರೂಪಾಯಿ ಬಂದಿದ್ದು, ಇನ್ನೂ 3 ಕೋಟಿ 33 ಲಕ್ಷ ರೂಪಾಯಿ ಬಾಕಿ ಬರಬೇಕಿದೆ.

ಕಳೆದ ವರ್ಷ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯಕ್ಕೆ ಸಂಬಂಧಪಟ್ಟಂತೆ 6.33 ಕೋಟಿ ರೂಪಾಯಿ ವೆಚ್ಚವಾಗಿತ್ತು. ಇದರಲ್ಲಿ 3 ಕೋಟಿ ರೂಪಾಯಿ ಬಂದಿದ್ದು, ಇನ್ನೂ 3 ಕೋಟಿ 33 ಲಕ್ಷ ರೂಪಾಯಿ ಬಾಕಿ ಬರಬೇಕಿದೆ.

ಕೊಟ್ಟಿಗೆಯಲ್ಲಿ ದನ ಕಟ್ಟುವ ವಿಚಾರಕ್ಕೆ ಜಗಳ: ಕೊಲೆಯಲ್ಲಿ ಅಂತ್ಯ

ಕೊಟ್ಟಿಗೆಯಲ್ಲಿ ದನ ಕಟ್ಟುವ ವಿಚಾರಕ್ಕೆ ಜಗಳ ಶುರುವಾಗಿ ಯುವಕನೊರ್ವ ದೊಡ್ಡಮ್ಮನನ್ನೇ ಕುಡುಗೋಲಿನಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ನಡೆದಿದೆ.

ಕೊಟ್ಟಿಗೆಯಲ್ಲಿ ದನ ಕಟ್ಟುವ ವಿಚಾರಕ್ಕೆ ಜಗಳ ಶುರುವಾಗಿ ಯುವಕನೊರ್ವ ದೊಡ್ಡಮ್ಮನನ್ನೇ ಕುಡುಗೋಲಿನಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ನಡೆದಿದೆ.

ಪ್ರಜ್ವಲ್ ಪ್ರಕರಣ ಡೈವರ್ಟ್ ಮಾಡಲು ಡಿಕೆಶಿ ಮೇಲೆ ಆರೋಪ: ಸಿಎಂ ಸಿದ್ದರಾಮಯ್ಯ

ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್‌ ಡ್ರೈವ್ ಪ್ರಕರಣದಲ್ಲಿನ ಗಂಭೀರ ಆರೋಪಗಳನ್ನು ಡೈವರ್ಟ್ ಮಾಡುವ ಸಲುವಾಗಿ ಕುಮಾರಸ್ವಾಮಿ  ಅವರು ಡಿ.ಕೆ.ಶಿವಕುಮಾರ್ ಅವರ ಹೆಸರು ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್‌ ಡ್ರೈವ್ ಪ್ರಕರಣದಲ್ಲಿನ ಗಂಭೀರ ಆರೋಪಗಳನ್ನು ಡೈವರ್ಟ್ ಮಾಡುವ ಸಲುವಾಗಿ ಕುಮಾರಸ್ವಾಮಿ  ಅವರು ಡಿ.ಕೆ.ಶಿವಕುಮಾರ್ ಅವರ ಹೆಸರು ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಳೆ‌ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ರೈತ ಕಲ್ಯಾಣ ತಂಡ

ಸರಗೂರು ತಾಲೂಕಿನ ಮಳೆ ಹಾನಿ ಸಂಭವಿಸಿದ ಪ್ರದೇಶಗಳಿಗೆ ರೈತ ಕಲ್ಯಾಣ ಸಂಘದ ಪದಾಧಿಕಾರಿಗಳು ಭೇಟಿ ನೀಡಿ ರೈತರ ಸಂಕಷ್ಟ ಆಲಿಸಿದರಲ್ಲದೆ, ಎನ್ ಡಿ ಆರ್ ಎಫ್ ಮಾರ್ಗಸೂಚಿಯ ನೀತಿ ನಿಯಮದಂತೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸರಗೂರು ತಾಲೂಕಿನ ಮಳೆ ಹಾನಿ ಸಂಭವಿಸಿದ ಪ್ರದೇಶಗಳಿಗೆ ರೈತ ಕಲ್ಯಾಣ ಸಂಘದ ಪದಾಧಿಕಾರಿಗಳು ಭೇಟಿ ನೀಡಿ ರೈತರ ಸಂಕಷ್ಟ ಆಲಿಸಿದರಲ್ಲದೆ, ಎನ್ ಡಿ ಆರ್ ಎಫ್ ಮಾರ್ಗಸೂಚಿಯ ನೀತಿ ನಿಯಮದಂತೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಉತ್ತಮ ಮುಂಗಾರು: ಮೈಸೂರಿನ ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಳ

ಕಳೆದ ಎರಡು ವಾರಗಳಿಂದ ಪೂರ್ವ ಮುಂಗಾರು ಆಶಾದಾಯಕವಾಗಿರುವ ಹಿನ್ನಲೆಯಲ್ಲಿ  ಎಚ್.ಡಿ.ಕೋಟೆ  ತಾಲೂಕಿನ  ಕಬಿನಿ  ಜಲಾಶಯಕ್ಕೆ ಎರಡು ದಿನಗಳಲ್ಲಿ 2 ಅಡಿ ನೀರು ಹೆಚ್ಚಳವಾಗಿದೆ. 

ಕಳೆದ ಎರಡು ವಾರಗಳಿಂದ ಪೂರ್ವ ಮುಂಗಾರು ಆಶಾದಾಯಕವಾಗಿರುವ ಹಿನ್ನಲೆಯಲ್ಲಿ  ಎಚ್.ಡಿ.ಕೋಟೆ  ತಾಲೂಕಿನ  ಕಬಿನಿ  ಜಲಾಶಯಕ್ಕೆ ಎರಡು ದಿನಗಳಲ್ಲಿ 2 ಅಡಿ ನೀರು ಹೆಚ್ಚಳವಾಗಿದೆ. 

ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಮೊದಲ ಹಾಡು ಮೇ 25 ರಂದು ಮೈಸೂರಿನಲ್ಲಿ ಬಿಡುಗಡೆ

ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಬಹು ನಿರೀಕ್ಷಿತ ಮೊದಲ ಹಾಡು ಇದೇ ಮೇ 25 ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ.

ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಬಹು ನಿರೀಕ್ಷಿತ ಮೊದಲ ಹಾಡು ಇದೇ ಮೇ 25 ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ.