Mysore

ಮಳೆಗಾಳಿಗೆ ನೆಲಕಚ್ಚಿದ ಮುಸುಕಿನ ಜೋಳ: ರೈತ ಕಂಗಾಲು

ಮಳೆಗಾಳಿಗೆ ಮುಸುಕಿನ ಜೋಳದ ಗಿಡಗಳು ನೆಲಕ್ಕುರುಳಿದ ಘಟನೆ ತಾಲ್ಲೂಕಿನ ಬಿ.ಮಟಕೆರೆ ಗ್ರಾಮದಲ್ಲಿ  ನಡೆದಿದೆ.

4 days ago

ಒಂದೇ ಮನೆ ಎರಡು ಪಕ್ಷ ಗಂಡ ಕೈ, ಹೆಂಡತಿ ಕಮಲ

ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಮುಸ್ಲಿಂ ಸಮುದಾಯದವರು, ಬಿಜೆಪಿ ಪಕ್ಷ ಎಂದರೆ ನೂರಾರು ಪ್ರಶ್ನೆಗಳು.. ಸಾಕಷ್ಟು ಟಿಕೆ ಟಿಪ್ಪಣಿಗಳು ಹುಟ್ಟಿಕೊಳ್ಳುತ್ತವೆ‌. ಇಂತಹ ಪರಿಸ್ಥಿತಿಯಲ್ಲಿಯೂ ಒಬ್ಬಂಟಿ ಮುಸ್ಲಿಂ ಮಹಿಳೆ…

5 days ago

ಮತ ಚಲಾಯಿಸಿದವರಿಗೆ ಮಾತ್ರ ಅರಮನೆ ಪ್ರವೇಶ

ಮೈಸೂರಿನ ಪ್ರವಾಸಿ ತಾಣಗಳನ್ನು ಏಪ್ರಿಲ್ 26 ರಂದು ಬಂದ್ ಮಾಡಲು ಅಧಿಕಾರಿಗಳು ಮುಂದಾಗಿದ್ದು, ಆ ಮೂಲಕ ಮತದಾನದ ಮೂಲಕ ಮತಚಲಾಯಿಸದೆ ಟ್ರಿಪ್ ಹೋಗುವವರಿಗೆ ಶಾಕ್ ನೀಡಲಾಗಿದೆ.

6 days ago

ಮನೆ ತಾರಸಿ ಮೇಲೆ ಪತಿ ಶವ ಪತ್ತೆ: ಶಂಕೆ ವ್ಯಕ್ತಪಡಿಸಿ ದೂರು ನೀಡಿದ ಪತ್ನಿ

ಸಂಬಂಧಿಕರ ಮನೆಯಿಂದ ತನ್ನ ಮನೆಗೆ ಬಂದ ವ್ಯಕ್ತಿಯ ಶವ ಮನೆಯ ತಾರಸಿ ಮೇಲೆ ಪತ್ತೆಯಾದ ಘಟನೆ ನಂಜನಗೂಡು ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.

1 week ago

ಮಗನ ಅಂತ್ಯಸಂಸ್ಕಾರಕ್ಕೆ ಪರದಾಡಿದ ಪೋಷಕರು : ಡಿಸಿ ಮಧ್ಯ ಪ್ರವೇಶದಿಂದ ಮೃತದೇಹಕ್ಕೆ ಮುಕ್ತಿ

ಬಹಿಷ್ಕಾರಕ್ಕೆ ಒಳಗಾದ ಕುಟುಂಬದಲ್ಲಿ ಸಾವನ್ನಪ್ಪಿದ ಅಂಗವಿಕಲ ಯುವಕನ ಅಂತ್ಯಸಂಸ್ಕಾರಕ್ಕೆ ಪೋಷಕರು ಪರದಾಡಿದ ಅಮಾನವೀಯ ಘಟನೆ ರಾಜ್ಯದ ಮುಖ್ಯಮಂತ್ರಿಯ ತವರು ಜಿಲ್ಲೆ ಮೈಸೂರಿನ ನಂಜನಗೂಡು ತಾಲ್ಲೂಕಿನ ತರಗನಹಳ್ಳಿ ಗ್ರಾಮದಲ್ಲಿ…

1 week ago

ಶ್ರೀನಂಜುಂಡನ ಸನ್ನಿಧಿಯಲ್ಲಿ ಭಕ್ತರಿಗೆ ಮತದಾನ ಅರಿವು

ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಬೃಹತ್ ರಂಗೋಲಿ ಬಿಡಿಸಿ ಸುತ್ತಲೂ‌ ಮಣ್ಣಿನ ಹಣತೆ, ಕ್ಯಾಂಡಲ್ ಬೆಳಗುವ ಮೂಲಕ ನಂಜನಗೂಡು ತಾಲ್ಲೂಕು ಪಂಚಾಯಿತಿ ಸ್ವೀಪ್…

1 week ago

ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿ ಬೆಂಬಲಿಸಿ: ಎಸ್.ಮಹದೇವಯ್ಯ

ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಲು ಕ್ಷೇತ್ರದ ಮತದಾರರು ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ ಅವರನ್ನು ಬೆಂಬಲಿಸಿ ಎಂದು ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ ಹೇಳಿದರು.

1 week ago

ಯದುವೀರ್ ಅವರ ಗೆಲುವಿಗಾಗಿ ಚಾಮುಂಡಿಬೆಟ್ಟಕ್ಕೆ ಪಾದಯಾತ್ರೆ

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಗೆಲುವಿಗೆ ಪ್ರಾರ್ಥಿಸಿ ಏ.21ರಂದು ಚಾಮುಂಡಿ ಬೆಟ್ಟಕ್ಕೆ ಮಹಿಳೆಯರು ಪಾದಯಾತ್ರೆ  ಹಮ್ಮಿಕೊಂಡಿರುವುದಾಗಿ ಮೈಸೂರು…

1 week ago

ರಾಜ್ಯದಲ್ಲಾದ ಅಭಿವೃದ್ಧಿಯನ್ನು ರಾಹುಲ್ ಗಾಂಧಿ ಹೇಳಲಿ

ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಲಿ ರುವ ರಾಹುಲ್ ಗಾಂಧಿ ಅವರು, ಗ್ಯಾರಂಟಿ ಹೊರತಾಗಿ ರಾಜ್ಯದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸಬೇಕು’ ಎಂದು ಬಿಜೆಪಿ…

1 week ago

ಸಿದ್ದರಾಮಯ್ಯನವರೇ ಮಹಿಳೆಯ ಸೆರೆಗು ಎಳೆದಿದ್ದು ಮರೆತು ಹೋಯಿತೆ?: ಎಚ್.ವಿಶ್ವನಾಥ್

ಹೆಚ್.ಡಿ.ಕುಮಾರಸ್ವಾಮಿ ಅವರು ಗ್ಯಾರಂಟಿಗಳಿಂದ ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡಿದ್ದರು. ತಮ್ಮ ಹೇಳಿಕೆಗೆ ವಿಷಾದವನ್ನೂ ವ್ಯಕ್ತಪಡಿಸಿದ್ದಾರೆ. ಆದರೂ ಏಕೆ ಅದೇ ವಿಚಾರವನ್ನು…

1 week ago

ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಬೇಡಿಕೆ ಈಡೇರಿಕೆಗೆ ಮನವಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ  ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ನಗರದ ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾಧಿಕಾರಿ ರಾಜೇಂದ್ರ ಅವರಿಗೆ ಮನವಿ ಸಲ್ಲಿಸಲಾಯಿತು.

2 weeks ago

ಸಮಾವೇಶ ನಡೆದ ಜಾಗದಲ್ಲಿ ಕಸ ತೆಗೆದ ಯದುವೀರ್‌ ಒಡೆಯರ್‌ ದಂಪತಿ

ಬಿಜೆಪಿಯ ಲೋಕಸಭಾ ಅಭ್ಯರ್ಥಿ ಯದುವೀರ್‌ ಒಡೆಯರ್‌ ಮಹಾರಾಜ ಕಾಲೇಜು ಮೈದಾನದ ವಿಜಯ ಸಂಕಲ್ಪ ಸಮಾವೇಶ ನಡೆದ ಜಾಗದಲ್ಲಿ ಕಸ ತೆಗೆದಿದ್ದಾರೆ.

2 weeks ago

ಮೈಸೂರು ವಿಮಾನ ನಿಲ್ದಾಣದ ಚೆಕ್ ಪೋಸ್ಟ್ ನಲ್ಲಿ ಹಣ ವಶ

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಎಲ್ಲ ಚೆಕ್ ಪೋಸ್ಟ್ ಗಳಲ್ಲಿಯೂ ಹದ್ದಿನ ಕಣ್ಣಿಟ್ಟು ಕಾಯುತ್ತಿದ್ದು, ಅದರಂತೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣ ಚೆಕ್ ಪೋಸ್ಟ್ ನಲ್ಲಿಯೂ…

2 weeks ago

ಬೂದಿತಿಟ್ಟು ಗ್ರಾಮದಲ್ಲಿ ಅಧಿಕಾರಿಗಳು ನೀರಿನ ಸಮಸ್ಯೆ ಪರಿಹರಿಸಿದ್ದು ಹೇಗೆ?

ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡುವ ಮೂಲಕ ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೂದಿತಿಟ್ಟು ಗ್ರಾಮದಲ್ಲಿ ನಡೆದಿದೆ.

2 weeks ago

ನಂಜನಗೂಡಿನ ಬಸ್, ರೈಲ್ವೆ ನಿಲ್ದಾಣಗಳಲ್ಲಿ ಮತದಾನ ಜಾಗೃತಿ

ಮತದಾನದ ದಿನ ರಜೆಯ ದಿನ ಅಲ್ಲ. ಅಂದು ಪ್ರವಾಸವನ್ನು ಕೈಗೊಳ್ಳದೆ ಜವಾಬ್ದಾರಿಯುತ ನಾಗರಿಕರಾಗಿ ಸಂವಿಧಾನಿಕ ಹಕ್ಕನ್ನು ಚಲಾಯಿಸುವಂತೆ ನಂಜನಗೂಡು ತಾಲ್ಲೂಕು ಸ್ವೀಪ್ ಸಮಿತಿಯಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

3 weeks ago