News Karnataka Kannada
Tuesday, April 30 2024

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ : ಸವಾರಿಬ್ಬರು ಸ್ಥಳದಲ್ಲೇ ಸಾವು

25-Mar-2024 ಮೈಸೂರು

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಸಾವನಪ್ಪಿದ್ದು ಹಿಂಬದಿ ಕೂತವರ ಸ್ಥಿತಿಯು ಗಂಭೀರವಾಗಿದೆ. ಈ ಘಟನೆ ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಹೆಳವರಹುಂಡಿ ಬಳಿ ನಡೆದಿದೆ.ಗುಂಡ್ಲುಪೇಟೆ ತಾಲ್ಲೂಕಿನ ಬಿಳಿಗಿರಿ (30), ನರಸೀಪುರ ತಾಲ್ಲೂಕಿನ ಆದಿಬೆಟ್ಟಳ್ಳಿ ಗ್ರಾಮದ ನಾಗರಾಜು (35) ಮೃತ...

Know More

ಕೇಂದ್ರದಿಂದ ಅನುದಾನ ಬಂದಿಲ್ಲವೆನ್ನುದು ಸರಿಯಲ್ಲ: ನಿರ್ಮಲಾ ಸೀತಾರಾಮನ್

24-Mar-2024 ಮೈಸೂರು

ಗ್ಯಾರಂಟಿ ಯೋಜನೆಗಳನ್ನು ನೀಡುವುದು ತಪ್ಪಲ್ಲ. ಆದರೆ, ಯೋಜನೆ ಜಾರಿಗೆ ಬೇಕಾದ ಅಗತ್ಯ ಅನುದಾನ  ನಮ್ಮಲ್ಲಿದೆಯೇ ಎಂದು ಪರಿಶೀಲಿಸಿ ನಂತರ ನೀಡಬೇಕಿತ್ತಾದರೂ  ಇದನ್ನು  ಮಾಡದ ರಾಜ್ಯ ಸರ್ಕಾರ ಏಕಾಏಕಿ ಗ್ಯಾರಂಟಿ ಜಾರಿ ಮಾಡಿ ಕೇಂದ್ರದ ವಿರುದ್ಧ ಅನುದಾನ ನೀಡುತ್ತಿಲ್ಲ...

Know More

ಹುಟ್ಟುಹಬ್ಬದ ಅಂಗವಾಗಿ ಯದುವೀರ್ ಗೆ ಬೆಲ್ಲದ ಪಿಂಡಿಯ ತುಲಾಭಾರ

24-Mar-2024 ಮೈಸೂರು

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಚುನಾವಣಾ ಪ್ರಚಾರದ ಕಾರ್ಯ ಒತ್ತಡದ ನಡುವೆಯೂ ತಮ್ಮ ಹುಟ್ಟುಹಬ್ಬದ ಅಂಗವಾಗಿ ಭಾನುವಾರ ತುಲಾಭಾರ ಸೇವೆ...

Know More

ಪ್ರತಾಪ್ ಸಿಂಹಗಿಂತಲೂ ಉತ್ತಮ‌ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ: ರಾಧಾಮೋಹನ್ ದಾಸ್

24-Mar-2024 ಮೈಸೂರು

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸಂಸದ ಪ್ರತಾಪ್ ಸಿಂಹಗಿಂತಲೂ ಉತ್ತಮ‌ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್‌...

Know More

ಆನ್‌ ಲೈನ್‌ ವಂಚನೆ: ಪ್ರತ್ಯೇಕ ಪ್ರಕರಣಗಳಲ್ಲಿ ಲಕ್ಷಾಂತರ ರೂ. ಪಂಗನಾಮ

23-Mar-2024 ಮೈಸೂರು

ಆನ್ ಲೈನ್ ನಲ್ಲಿ ವಂಚಿಸುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪ್ರಕರಣ ಸಂಖ್ಯೆ ಹೆಚ್ಚುತ್ತಲೇ ಇರುವುದು ಆಘಾತಕಾರಿಯಾಗಿದೆ.ಇದೀಗ ಮೈಸೂರಿನ ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆನ್‌ಲೈನ್ ಮೂಲಕ ವಂಚನೆಗೊಳಗಾಗಿ ಲಕ್ಷಾಂತರ ರೂ. ಹಣ ಕಳೆದುಕೊಂಡಿರುವ ಘಟನೆ...

Know More

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿ ನಾಪತ್ತೆ

22-Mar-2024 ಮೈಸೂರು

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಳಗಂಚಿಪುರ ಗ್ರಾಮದಲ್ಲಿ...

Know More

ಅಮೃತ ಸ್ವರೂಪ ನೀರು ಜೀವ ಸಂಕುಲಕ್ಕೆ ಆಧಾರ: ನಾರಾಯಣ ಗೌಡ

22-Mar-2024 ಮೈಸೂರು

ಜಲವಿಲ್ಲದ ಜಾಗವಿಲ್ಲ. ಜೀವ ಜಲವಾಗಿರುವ ನೀರು ಪ್ರಕೃತಿಯು ಮನುಷ್ಯ ಹಾಗೂ ಪ್ರಾಣಿ ಪಕ್ಷಿಗಳಿಗೆ ಇತ್ತವರ. ಇದು ಸೃಷ್ಟಿಸಲಾದ ನೈಸರ್ಗಿಕ ಸಂಪತ್ತು. ನೀರಿಗೆ ನೀರೇ ಪರ್ಯಾಯ. ಮಳೆ ಇದಕ್ಕೆ ಮೂಲಾಧಾರ. ಅಮೃತ ಸ್ವರೂಪವಾದ ನೀರು ಜೀವ...

Know More

ಅಸಮಾಧಾನಿತ ಬಿಜೆಪಿ ನಾಯಕರು ‘ಕೈ’ ಸೇರಲ್ಲ: ಡಾ.ಸಿ.ಎನ್.ಅಶ್ವತ್ಥನಾರಾಯಣ

20-Mar-2024 ಮೈಸೂರು

ಕಾಂಗ್ರೆಸ್ ಮುಳುಗುತ್ತಿರುವ ಹಡಗಾಗಿದ್ದು, ಬಿಜೆಪಿ  ನಾಯಕರು ಯಾರು ಕೂಡ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗುವುದಿಲ್ಲ ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ...

Know More

ಗುಬ್ಬಚ್ಚಿ ದಿನಾಚರಣೆಯ ಅಂಗವಾಗಿ ಮೈಸೂರಲ್ಲಿ ಗುಬ್ಬಚ್ಚಿ ಹಬ್ಬ

20-Mar-2024 ಮೈಸೂರು

ಕೆಎಂಪಿಕೆ ಟ್ರಸ್ಟ್ ವತಿಯಿಂದ ವಿಶ್ವ ಗುಬ್ಬಚ್ಚಿ ದಿನಾಚರಣೆ ಅಂಗವಾಗಿ ಗುಬ್ಬಚ್ಚಿ ಹಬ್ಬವನ್ನು ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಗುಬ್ಬಚ್ಚಿ ಶಾಲೆ) ಆವರಣದಲ್ಲಿ ಅರ್ಥಪೂರ್ಣವಾಗಿ...

Know More

ಮೈಸೂರು ಸಿಲ್ಕ್ ಸೀರೆಗೆ ಮಹಿಳೆಯರು ಮುಗಿಬಿದ್ದಿದ್ದೇಕೆ?

18-Mar-2024 ಮೈಸೂರು

ಕರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾರ್ಪೊರೇಷನ್ (ಕೆಎಸ್‌ಐಸಿ) ಕಾರ್ಖಾನೆ ವತಿಯಿಂದ ನಡೆದ ತಿರಸ್ಕರಿಸಿದ  ರೇಷ್ಮೆ  ಸೀರೆಗಳ  ಮೂರು  ದಿನಗಳ ರಿಯಾಯಿತಿ ಮಾರಾಟಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಮೂರು ಸಾವಿರಕ್ಕೂ ಹೆಚ್ಚು ಸೀರೆಗಳು ಮಾರಾಟವಾಗಿದ್ದು.  ಮಹಿಳೆಯರು ಮುಗಿಬಿದ್ದು...

Know More

ಮಾಧ್ಯಮ ಸಂವಾದದಲ್ಲಿ ಯದುವೀರ್‌-ಪ್ರತಾಪ್‌ ಮುಖಾಮುಖಿ

18-Mar-2024 ಮೈಸೂರು

ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್‌ ಮಿಸ್‌ ಆದ ಬಳಿಕ ಪ್ರತಾಪ್‌ ಸಿಂಹ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಯದುವೀರ್‌ ಅವರನ್ನು ಕೂಡ ಬೇಟಿ ಮಾಡಿರಲಿಲ್ಲ. ಇದೀಗ ಮೈಸೂರು ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿರುವ ಮಾಧ್ಯಮ ಸಂವಾದದಲ್ಲಿ ಹಾಲಿ ಸಂಸದ...

Know More

ಭಾವುಕ ಭಾಷಣದ ಬಳಿಕ  ಪಕ್ಷದ ಸಭೆಯಿಂದ ನಿರ್ಗಮಿಸಿದ ಪ್ರತಾಪ್ ಸಿಂಹ

13-Mar-2024 ಮೈಸೂರು

ನಗರದಲ್ಲಿ ಬಿಜೆಪಿಯಿಂದ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ ಆವೇಶಪೂರಿತ, ಭಾವುಕ ಭಾಷಣ ಮಾಡಿದ ಬಳಿಕ ಕೆಲವೇ ಸಮಯದಲ್ಲಿ ಸಭೆಯಿಂದ ನಿರ್ಗಮಿಸಿದ ಪ್ರಸಂಗ ನಡೆದಿದ್ದು, ಇದು...

Know More

ಟಿಕೆಟ್ ಘೋಷಣೆಗೆ ಮುನ್ನ ವಿಚಲಿತರಾಗದಂತೆ ಪ್ರತಾಪ್ ಸಿಂಹಗೆ ಮನವಿ

13-Mar-2024 ಮೈಸೂರು

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ. ಟಿಕೆಟ್ ಘೋಷಣೆಗೂ ಮುನ್ನವೇ ಸಂಸದ ಪ್ರತಾಪಸಿಂಹ ಭಾವನಾತ್ಮಕ ಮತ್ತು ವಿಚಲಿತರಾಗಿ ಮಾತನಾಡುವುದು ಬೇಡ ಎಂದು ಶಾಸಕ ಟಿ.ಎಸ್.ಶ್ರೀವತ್ಸ...

Know More

ಅರಮನೆಯಿಂದ ಪ್ರಜಾ ಸೇವೆಗೆ “ಯದುವೀರ್ ಒಡೆಯರ್”

12-Mar-2024 ಮೈಸೂರು

ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಮೈಸೂರು ರಾಜ ವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪರ್ದಿಸುವುದು ಖಚಿತವಾಗಿದೆ.ಅವರು ಸ್ಪರ್ದಿಸಲು ಒಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಪ್ರತಾಪ ಸಿಂಹನವರು ಕಳೆದ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು