News Karnataka Kannada
Sunday, May 12 2024

ಕಲಾತಂಡಗಳ ಜೊತೆಗೆ ವಿರಾಜಿಸಲಿರುವ ನಾಡದೇವತೆ

15-Oct-2021 ಮೈಸೂರು

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕೇಂದ್ರಬಿಂದು ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾಗಿ ಸಾಗುವ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಈ ಬಾರಿ ಚಾಮುಂಡಿಬೆಟ್ಟದಿಂದ ಅಲಂಕೃತ ವಾಹನದಲ್ಲಿ ವಿವಿಧ ಕಲಾತಂಡಗಳ ಜೊತೆಗೆ ಮೆರವಣಿಗೆ ಮೂಲಕ ಅರಮನೆಗೆ ತರಲಾಗುತ್ತಿದೆ. ವಿಜಯದಶಮಿಯ ದಿನವಾದ ಶುಕ್ರವಾರ ಬೆಳಿಗ್ಗೆ 8:00 ಗಂಟೆಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ...

Know More

ವಿದ್ಯುದ್ದೀಪದ ಬೆಳಕಿನಲ್ಲಿ ಜಗಮಗಿಸುತ್ತಿರುವ ಮೈಸೂರು

08-Oct-2021 ಮೈಸೂರು

ಮೈಸೂರು: ದಸರಾ ಮಹೋತ್ಸವ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಮಾಡಿರುವ ದಸರಾ ದೀಪಾಲಂಕಾರದಲ್ಲಿ ಮೈಸೂರು ನಗರ ಮಿಂದೇಳುತ್ತಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ನಿರ್ಮಿಸಿರುವ ಹಸಿರುಚಪ್ಪರದ ಮಂಟಪ ಕಣ್ಮನ ಸೆಳೆಯುತ್ತಿದೆ.ಇಡೀ ನಗರ ವಿದ್ಯುದ್ದೀಪದ ಬೆಳಕಿನಲ್ಲಿ...

Know More

ಜಂಬೂಸವಾರಿಯ ಗಜಾಶ್ವಪಡೆಗಳಿಗೆ ಸದ್ದಿನ ತಾಲೀಮು

30-Sep-2021 ಮೈಸೂರು

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜ ಮತ್ತು ಅಶ್ವಪಡೆಗಳಿಗೆ ಶಬ್ದಕ್ಕೆ ಬೆದರದಂತೆ ಸಜ್ಜುಗೊಳಿಸುವ ಭಾರೀ ಸದ್ದಿನ ತಾಲೀಮು ಆರಂಭಗೊಂಡಿದ್ದು, ಮೊದಲ ತಾಲೀಮು ಯಶಸ್ವಿಯಾಗಿ ನಡೆದಿದೆ. ಜಂಬೂಸವಾರಿಯಂದು ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಮಾಡುವ...

Know More

ದಸರಾ ಗಜಪಡೆಗೆ ಭಾರದ ತಾಲೀಮು

21-Sep-2021 ಮೈಸೂರು

ಮೈಸೂರು: ಐತಿಹಾಸಿಕ ಮೈಸೂರು ದಸರಾದ ಜಂಬೂಸವಾರಿ ಸರಳವಾಗಿ ಅರಮನೆ ಆವರಣದಲ್ಲಿಯೇ ನಡೆಯುವುದರಿಂದಾಗಿ ತಾಲೀಮು ಕೂಡ ಅರಮನೆ ಆವರಣಕ್ಕಷ್ಟೆ ಸೀಮಿತವಾಗಿದೆ. ಗಜಪಡೆಯನ್ನು ತಾಲೀಮು ನಡೆಸಿ ಸರ್ವ ರೀತಿಯಲ್ಲಿಯೂ ಸಜ್ಜುಗೊಳಿಸುವ ಕಾರ್ಯ ಮಾಡಲಾಗುತ್ತಿದೆ. ಅರಮನೆ ಆವರಣದಲ್ಲಿರುವ ಕೋಡಿಸೋಮೇಶ್ವರ...

Know More

ಗಜಪಡೆ ಪ್ರವೇಶದೊಂದಿಗೆ ಮೈಸೂರಲ್ಲಿ ದಸರಾ ಕಳೆ

16-Sep-2021 ಮೈಸೂರು

ಮೈಸೂರು: ದಸರಾ ಮಹೋತ್ಸವದ ಸೂತ್ರಧಾರಿಗಳಾದ ಅಭಿಮನ್ಯು ನೇತೃತ್ವದ ಗಜಪಡೆಗೆ ಅರಮನೆಗೆ ಪ್ರವೇಶ ಪಡೆಯುವುದರೊಂದಿಗೆ ಈ ಬಾರಿಯ ದಸರಾಕ್ಕೆ ಕಳೆ ಬಂದಂತಾಗಿದೆ. ಅರಣ್ಯ ಭವನದಿಂದ  ಆಗಮಿಸಿದ ಗಜಪಡೆಗೆ ಅಂಬಾವಿಲಾಸ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಜಿಲ್ಲಾಡಳಿತದ...

Know More

ಈ ಬಾರಿಯ ಮೈಸೂರು ದಸರಾ ಹೇಗಿರಲಿದೆ?

11-Sep-2021 ಮೈಸೂರು

ಮೈಸೂರು: ವಿಶ್ವವಿಖ್ಯಾತಿಯ ಮೈಸೂರು ದಸರಾ ಸಡಗರವನ್ನು ಕೊರೊನಾ ನುಂಗಿ ಹಾಕಿದೆ. ಹೀಗಾಗಿ ಈ ಬಾರಿ ಸರಳ ಮತ್ತು ಸಾಂಪ್ರದಾಯಿಕ ದಸರಾ ಆಚರಣೆಗೆ ಸರ್ಕಾರ ಒತ್ತು ನೀಡುತ್ತಿದೆ. ಹೀಗಾಗಿ ಹಿಂದಿನ ದಸರಾದಲ್ಲಿ ಇರುತ್ತಿದ್ದ ಯಾವ ಸಂಭ್ರಮವೂ...

Know More

ಮೈಸೂರು ದಸರಾ ಜಂಬೂಸವಾರಿಯ ಸೂತ್ರಧಾರಿಗಳು..!

11-Sep-2021 ಮೈಸೂರು

ಮೈಸೂರು: ಮೈಸೂರು ದಸರಾದಲ್ಲಿ ಗಜಪಡೆಯದ್ದೇ ಕಾರುಬಾರು.. ಗಜಪಡೆಯಿಲ್ಲದ ದಸರಾವನ್ನು ಯಾರಿಂದಲೂ  ಊಹಿಸಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಗಜಪಡೆ ಮೈಸೂರು ಅರಮನೆಗೆ ಪ್ರವೇಶ ಪಡೆದ ದಿನದಿಂದಲೇ ದಸರಾಕ್ಕೆ ಕಳೆ ಬರುತ್ತದೆ. ಸೆ.13ರಂದು ನಾಗರಹೊಳೆಯ ವೀರನಹೊಸಳ್ಳಿಯಲ್ಲಿ ಗಜಪಯಣ ನಡೆಯಲಿದ್ದು, ಈ...

Know More

ಬಂಡೀಪುರದಲ್ಲಿ ಯೂ ನಡೆಯಲಿದೆ ಗಜ ಪಯಣ…

09-Sep-2021 ಚಾಮರಾಜನಗರ

ಚಾಮರಾಜನಗರ: ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ನಡೆಯುವ ಜಂಬೂ ಸವಾರಿಯಲ್ಲಿ  ಪಾಲ್ಗೊಳ್ಳಲು ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ರಾಂಪುರ ಆನೆ ಶಿಬಿರದಲ್ಲಿರುವ ಎರಡು ಆನೆಗಳು ಆಯ್ಕೆಯಾಗಿದ್ದು, ಇದೇ ಮೊದಲ ಬಾರಿಗೆ ಬಂಡೀಪುರದಿಂದ ಗಜಪಯಣ ಆರಂಭವಾಗಲಿದೆ....

Know More

ಮೈಸೂರು ದಸರಾ ಕಾರ್ಯಕ್ರಮಗಳ ಸಂಪೂರ್ಣ ಪಟ್ಟಿ ಬಿಡುಗಡೆ

08-Sep-2021 ಮೈಸೂರು

ಮೈಸೂರು : ಮೈಸೂರು ದಸರಾ ಕಾರ್ಯಕ್ರಮಗಳ ಸಂಪೂರ್ಣ ಪಟ್ಟಿಯನ್ನು ಸರ್ಕಾರ ಈಗಾಗಲೇ  ಬಿಡುಗಡೆ ಮಾಡಲಾಗಿದೆ. ಇಂದು ಮೈಸೂರಿನಲ್ಲಿ ನಡೆದ ದಸರಾ ಕಾರ್ಯಕಾರಿ ಸಮಿತಿ ಸಭೆಯ  ಬಳಿಕ  ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಸುದ್ದಿಗೋಷ್ಠಿ...

Know More

ದಸರಾ ಜಂಬೂ ಸವಾರಿ ; ಅಂಬಾರಿ ಹೊರಲಿದ್ದಾನೆ ಅಭಿಮನ್ಯು

08-Sep-2021 ಮೈಸೂರು

ಮೈಸೂರು : ಅರಣ್ಯ ಇಲಾಖೆಯ ಆನೆ ಅಭಿಮನ್ಯು ದಸರಾ ಜಂಬೂ ಸವಾರಿಯಲ್ಲಿ ವಿಶ್ವ ವಿಖ್ಯಾತ ಅಂಬಾರಿ ಹೊರಲಿದ್ದಾನೆ. ಕರೋನಾದ ಕಾರಣ ರಾಜ್ಯ ಸರ್ಕಾರ ಸರಳ ದಸರಾ ಆಚರಿಸಲು ನಿರ್ಧರಿಸಿದಂತೆ, ಅರಣ್ಯ ಇಲಾಖೆ ಜಂಬೂ ಸವಾರಿಗೆ...

Know More

ಅರಮನೆನಗರಿಯಲ್ಲಿ ಕಾಣದ ದಸರಾ ಸಂಭ್ರಮ…

05-Sep-2021 ಮೈಸೂರು

ಮೈಸೂರು: ಕೊರೊನಾ ವಕ್ಕರಿಸುವ ಮುನ್ನ ಮೈಸೂರು ದಸರಾ ಅಂದ್ರೆ ಸಾಕು ಒಂದೆರಡು ತಿಂಗಳ ಮೊದಲೇ ಸಂಭ್ರಮ ಮನೆ ಮಾಡಿಬಿಡುತ್ತಿತ್ತು. ಮನೆಗಳಿಂದ ಆರಂಭವಾಗಿ ನಗರದವರೆಗೆ ಅದರ ಸಡಗರ ಎದ್ದು ಕಾಣುತ್ತಿತ್ತು. ಇಡೀ ನಗರ ದಸರಾ ಸಂಭ್ರಮದಲ್ಲಿ...

Know More

ಈ ಬಾರಿ ಸರಳ ಮೈಸೂರು ದಸರಾ ಆಚರಣೆ

03-Sep-2021 ಬೆಂಗಳೂರು

ಬೆಂಗಳೂರು: ಮೈಸೂರು ದಸರಾ ಕೇವಲ ಕರ್ನಾಟಕಕ್ಕೆ ಸೀಮಿತವಾಗಿಲ್ಲ, ಇದೊಂದು ಜಗತ್ ಪ್ರಸಿದ್ಧ ಆಚರಣೆಯಾಗಿದ್ದು, ಪ್ರತಿ ವರ್ಷ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸುತ್ತಾ ಬರುತ್ತಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಕಳೆದ ಬಾರಿಗಿಂತ ವಿಶೇಷವಾಗಿ ಸರಳ ಹಾಗೂ ಸಾಂಪ್ರದಾಯಿಕವಾಗಿ ಮೈಸೂರು ದಸರಾವನ್ನು ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ಹೇಳಿದರು. ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ  ನಾಡ ಹಬ್ಬ ಮೈಸೂರು ದಸರಾ -2021ರ ಆಚರಣೆ ಕುರಿತಂತೆ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.  ಈ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ರೈತರು ದುಡಿಮೆಯ ನಂತರ ಆಚರಿಸುವ ದಸರಾ ಹಬ್ಬ ಅತ್ಯಂತ ಖುಷಿಯ ಹಾಗೂ ಮಹತ್ವದ ನಾಡಹಬ್ಬವಾಗಿದೆ. ಕೋವಿಡ್ ಹಿನ್ನಲೆಯಲ್ಲಿ ಜನರು ಹಾಗೂ ಸರ್ಕಾರಗಳು ಸಹ ಆರ್ಥಿಕ ಸಮಸ್ಯೆಯಲ್ಲಿ ಸಿಲುಕಿವೆ, ಇಂತಹ ಸಮಯದಲ್ಲಿ ಸಹ ಹಬ್ಬವನ್ನು ಆಚರಿಸಲು ಉದ್ದೇಶಿಸಲಾಗಿದ್ದು, ಜವಬ್ಧಾರಿಯೊಂದಿಗೆ ಪಾರಂಪರಿಕ ದಸರಾ ಆಚರಣೆಯನ್ನು ಸರಳವಾಗಿ ಆಚರಣೆ ಮಾಡಲಾಗುವುದು. ಅದರಲ್ಲಿ ಮುಖ್ಯವಾಗಿ ಚಾಮುಂಡಿ ಬೆಟ್ಟ ಹಾಗೂ ಅರಮನೆ ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಬೇಕಾಗಿದೆ ಎಂದು ತಿಳಿಸಿದರು. ಈಗಾಗಲೇ ಕೋವಿಡ್ ಮೂರನೆ ಅಲೆಯ ಬಗ್ಗೆ ತಜ್ಞರು ವರದಿಗಳನ್ನು ಸಲ್ಲಿಸಿದ್ದು, ಈ ಬಗ್ಗೆ ಎಚ್ಚರಿಕೆ ವಹಿಸಲಾಗುವುದು. ತಜ್ಞರು ಕೋವಿಡ್  3ನೇ ಅಕ್ಟೋಬರ್ ಕೊನೆಗೆ ಬರುತ್ತದೆ ಎಂದು ತಿಳಿಸಿದ್ದಾರೆ. ಸೆಪ್ಟೆಂಬರ್ 20ರ...

Know More

ಮೈಸೂರಿನಲ್ಲಿ ಪ್ರವಾಸಿಗರಿಗಾಗಿ ಅಂಬಾರಿ ಬಸ್ ಸಂಚಾರ

01-Sep-2021 ಮೈಸೂರು

ಮೈಸೂರು: ಪ್ರವಾಸಿಗರ ಅನುಕೂಲಕ್ಕಾಗಿ ಪ್ರವಾಸೋದ್ಯಮ ಇಲಾಖೆಯು ಸೆ.4ರಿಂದ ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ಡಬಲ್ ಡೆಕ್ಕರ್ ಅಂಬಾರಿ ಬಸ್‌ ಸಂಚಾರವನ್ನು ಆರಂಭಿಸಲಿದೆ ಎಂದು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾ.ಪುಸಿದ್ದಲಿಂಗಸ್ವಾಮಿ ತಿಳಿಸಿದ್ದಾರೆ. ಇನ್ನು ಡಬಲ್...

Know More

ಸೆ.3ರಂದು ಮೈಸೂರು ದಸರಾ ಆಚರಣೆಯ ತೀರ್ಮಾನ!

29-Aug-2021 ಮೈಸೂರು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಆಚರಣೆ ಕುರಿತಂತೆ ಸೆ.3ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ದಸರಾ ಉನ್ನತ ಮಟ್ಟದ ಸಮಿತಿ ಸಭೆ ಕರೆದಿದ್ದು ಸಭೆಯಲ್ಲಿ ಕೈಗೊಳ್ಳುವ ತೀರ್ಮಾನದ ಮೇಲೆ  ಈ ಬಾರಿಯ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು