MYSURU

ಮೈಸೂರು: ಬಿಜೆಪಿಗೆ ಒಲಿದ ಮೇಯರ್-ಉಪಮೇಯರ್ ಪಟ್ಟ

ಭಾರೀ ಕುತೂಹಲ ಕೆರಳಿಸಿದ್ದ ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆ ಕೊನೆಗೂ ನಡೆದಿದ್ದು ಬಿಜೆಪಿ ಮೇಯರ್ ಮತ್ತು ಉಪಮೇಯರ್ ಸ್ಥಾನವನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದು, ಇದರಿಂದ…

2 years ago

ಮೈಸೂರು: ಅಂತಾರಾಷ್ಟ್ರೀಯ ಶೈಕ್ಷಣಿಕ ಶ್ರೇಷ್ಠ ಪ್ರಶಸ್ತಿಗೆ ಎಸ್.ಎ ಮೋಹನ್ ಕೃಷ್ಣಆಯ್ಕೆ

ಮೈಸೂರಿನ ವಿದ್ಯಾವರ್ಧಕ ಕಾಲೇಜ್ ಆಫ್ ಇಂಜಿನಿಯರಿಂಗ್ (ವಿವಿಸಿಇ)ಯ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಎಸ್.ಎ.ಮೋಹನ್ ಕೃಷ್ಣ ಅವರು ಶ್ಲಾಘನೀಯ ಶೈಕ್ಷಣಿಕ ಸಾಧನೆಗಳಿಗಾಗಿ ಐಆರ್‌ಎಸ್‌ಡಿ ಪ್ರೀಮಿನೆಂಟ್…

2 years ago

ಮೈಸೂರು: ಮಾವುತರು, ಕಾವಾಡಿಗರ ಮಕ್ಕಳೊಂದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದ ಎಸ್.ಟಿ.ಸೋಮಶೇಖರ್

ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಾವುತರು ಮತ್ತು ಕಾವಾಡಿಗರ ಮಕ್ಕಳೊಂದಿಗೆ ಹೆಜ್ಜೆ ಹಾಕಿ ಕುಣಿದು ಸಂಭ್ರಮಿಸಿ, ಮಕ್ಕಳಲ್ಲಿನ ಕಲೆಯನ್ನು ಪ್ರೋತ್ಸಾಹಿಸಿದರು.

2 years ago

ಪಿರಿಯಾಪಟ್ಟಣ: ಅಕ್ರಮವಾಗಿ ಗಾಂಜಾ ಬೆಳೆದಿದ್ದ ಪ್ರಕರಣ ಪತ್ತೆ

ಲ್ಲೂಕಿನ ಸುಳುಗೋಡು ಗ್ರಾಮದ ಜಮೀನೊಂದರಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿ ಪ್ರಕರಣ ದಾಖಲಿಸಿದ್ದಾರೆ.

2 years ago

ಮೈಸೂರು: ಡೆಂಗ್ಯೂ ಜ್ವರ ಮುನ್ನೆಚ್ಚರಿಕೆ ಕ್ರಮ ಅಗತ್ಯ

ಮೈಸೂರು ನಗರ ಮತ್ತು ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುವ ಈಡಿಸ್ ಸೊಳ್ಳೆಯಿಂದ ಹರಡುವ ಡೆಂಗ್ಯೂ ಜ್ವರ ಹೆಚ್ಚಾಗಿ ಕಂಡುಬರುತ್ತಿದೆ.

2 years ago

ಮೈಸೂರು: ಕಪಿಲಾ ನದಿಯಲ್ಲಿ ಪ್ರವಾಹ- ಮುಳುಗಡೆಯತ್ತ ಗ್ರಾಮಗಳು

ಕೇರಳ ಮತ್ತು ಹೆಚ್.ಡಿ.ಕೋಟೆ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಪರಿಣಾಮ ಹೆಚ್ಚುವರಿ…

2 years ago

ಮೈಸೂರಿನಲ್ಲಿ ಮೂವರು ಡ್ರಗ್ಸ್ ಫೆಡ್ಲರ್ ಗಳ ಬಂಧನ

ಸಾಂಸ್ಕೃತಿಕ ನಗರಿ ಮೈಸೂರಿಗೂ ಡ್ರಗ್ಸ್ ವಾಸನೆ ಬಡಿದಿದ್ದು, ಡ್ರಗ್ಸ್ಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

2 years ago

ಮೈಸೂರು: ಖಾತಾ ಅದಾಲತ್ ಉದ್ಘಾಟಿಸಿದ ಶಾಸಕ ರಾಮದಾಸ್

ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅವರು ಸೋಮವಾರ ನಗರದ ಹಲವು ಬಡಾವಣೆಗಳಲ್ಲಿ ಸ್ಥಳೀಯ ನಿವಾಸಿಗಳಿಗೆ ಶಾಶ್ವತ ಪರಿಹಾರ ಒದಗಿಸುವ ಉದ್ದೇಶದಿಂದ ವಿಶೇಷ 'ಖಾತಾ ಅದಾಲತ್'ಗೆ ಚಾಲನೆ ನೀಡಿದರು.

2 years ago

ಹೆಚ್.ಡಿ.ಕೋಟೆ: ಶಿಥಿಲಾವಸ್ಥೆಯಲ್ಲಿ 133 ವರ್ಷದ ಹಳೆಯ ಸೇತುವೆ

ಶತಮಾನ ಕಂಡ ಸೇತುವೆಗಳು ರಾಜ್ಯದಲ್ಲಿ ಹಲವಾರು ಇವೆ. ಕೆಲವು ಸೇತುವೆಗಳಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ಹೊಸ ಸೇತುವೆಗಳನ್ನು ನಿರ್ಮಾಣ ಮಾಡಲಾಗಿದೆ. ಇಂತಹ ಸೇತುವೆಗಳ ಪೈಕಿ ಸುಮಾರು…

2 years ago

ಎಚ್.ಡಿ.ಕೋಟೆ: ದನ ಮೇಯಿಸುತ್ತಿದ್ದ ವ್ಯಕ್ತಿ ಮೇಲೆ ಹುಲಿ ದಾಳಿ

ಹುಲಿಯೊಂದು ದನ ಮೇಯಿಸುತ್ತಿದ್ದ ವ್ಯಕ್ತಿ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದಲ್ಲದೆ, ಹಸುವನ್ನು ತಿಂದು ಹಾಕಿರುವ ಘಟನೆ ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಯಡಿಯಾಲ ಅರಣ್ಯ ವಲಯದ ತಾಲೂಕಿನ ಹಾದನೂರು…

2 years ago

ಮೈಸೂರು: ಹನಗೋಡಿನಲ್ಲಿ ಕಣ್ಮನತಣಿಸುತ್ತಿರುವ ಲಕ್ಷ್ಮಣ ತೀರ್ಥ

ಕೊಡಗಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಲಕ್ಷ್ಮಣತೀರ್ಥ ನದಿ ಭೋರ್ಗರೆದು ಹರಿಯುತ್ತಿದ್ದು ಹುಣಸೂರು ತಾಲೂಕಿನ ಹನಗೋಡು ಬಳಿಯಲ್ಲಿ ಕಟ್ಟಲಾಗಿರುವ ಅಣೆಕಟ್ಟೆ ಭರ್ತಿಯಾಗಿ ಕಟ್ಟೆಮೇಲಿಂದ ಧುಮ್ಮಿಕ್ಕಿ ಹರಿಯುವ ದೃಶ್ಯ…

2 years ago

ಎಚ್.ಡಿ.ಕೋಟೆ: ರಾಸಾಯನಿಕ‌ ಮುಕ್ತ ಶುಂಠಿ ಬೆಳೆಯಲು ನಿರ್ಣಯ

ಮುಂದಿನ ದಿನಗಳಲ್ಲಿ ಜೈವಿಕ ಕೃಷಿಗೆ ಆದ್ಯತೆ ನೀಡುವ ಮೂಲಕ ರಾಸಾಯನಿಕ‌ ಮುಕ್ತ ಶುಂಠಿ ಬೆಳೆ ಬೆಳೆಯುವ‌ ನಿರ್ಣಯವನ್ನು ಕೇರಳ ಮೂಲದ ರೈತರು ಕೈಗೊಂಡಿದ್ದಾರೆ.

2 years ago

ಮೈಸೂರು: ಇನ್ಸ್ಟಾಗ್ರಾಮ್ ನಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಕ್ಕೆ ಯುವಕ ಹತ್ಯೆ

ಇನ್ಸ್ಟಾಗ್ರಾಮ್ ನಲ್ಲಿ ಕೆಟ್ಟ ಕಾಮೆಂಟ್ ಮಾಡಿದ್ದಕ್ಕಾಗಿ ಯುವಕನೊಬ್ಬನನ್ನು ಆತನ ಇಬ್ಬರು ಸ್ನೇಹಿತರು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

2 years ago

ಚಾಮರಾಜನಗರದಲ್ಲಿ ಕಾವೇರಿ ಪ್ರವಾಹ ನಿಯಂತ್ರಣಕ್ಕೆ ಕ್ರಮ

ಮಂಡ್ಯದ ಶ್ರೀರಂಗಪಟ್ಟಣದ ಕೆಆರ್ ಎಸ್ ಜಲಾಶಯ ಭರ್ತಿಯಾಗಿದ್ದು ಈಗಾಗಲೇ ಸುಮಾರು 72ಸಾವಿರ ಕ್ಯುಸೆಕ್ ಗಿಂತಲೂ ಹೆಚ್ಚಿನ ನೀರನ್ನು ಬಿಡಲಾಗುತ್ತಿದ್ದು, ಕಾವೇರಿ ನದಿ ಹರಿಯುವ ಸ್ಥಳದಲ್ಲೆಲ್ಲ ಇದೀಗ ಪ್ರವಾಹ…

2 years ago

ಮೈಸೂರು: ಭರ್ತಿಯತ್ತ ಕೆಆರ್ ಎಸ್ – ಕಬಿನಿ ಜಲಾಶಯಗಳು

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ (ಕೆಆರ್‌ಎಸ್) ಹಾಗೂ  ಕಬಿನಿ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ಹೆಚ್ಚಿನ ನೀರು ಬಿಡುಗಡೆ ಮಾಡಲಾಗಿದೆ.

2 years ago