mythology

ಹೋಳಿ ಹಬ್ಬ ಯಾಕೆ ಆಚರಣೆ ಮಾಡ್ತಾರೆ..? ಅದರ ಮಹತ್ವವೇನು ತಿಳಿದುಕೊಳ್ಳಿ

ವಿವಿಧ ಬಣ್ಣಗಳೊಂದಿಗೆ ಆಚರಿಸುವ ಹಬ್ಬ ಹೋಳಿ. ಭಾರತದಾದ್ಯಂತ ಹೋಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಎಲ್ಲರೂ ಆಚರಿಸಲಾಗುತ್ತದೆ. ಯಾವುದೇ ಜಾತಿ ಮತಗಳ ಭೇದವಿಲ್ಲದೆ ಒಟ್ಟಾಗಿ ಸೇರಿ ಬಣ್ಣಗಳ ಓಕುಳಿಯಾಟದಲ್ಲಿ ಮಿಂದೇಳುತ್ತಾರೆ.…

2 months ago