ಟಾಲಿವುಡ್ ತಾರೆಯರಾದ ಸಾಯಿ ಪಲ್ಲವಿ ಹಾಗೂ ನಾಗಚೈತನ್ಯ ಪ್ರೇಮಿಗಳ ದಿನದಂದು ಜೊತೆಯಾಗಿ ಕಾಣಿಸಿಕೊಂಡು ಅಭಿಮಾನಿಗಳಿಗೆ ಶಾಕಿಂಗ್ ಸರ್ಫ್ರೈಸ್ ನೀಡಿದ್ದು, ಇವರಿಬ್ಬರು ಜೊತೆಯಾಗಿರುವ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ವತಃ ಸಾಯಿ ಪಲ್ಲವಿ ಅವರೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋವನ್ನು ಪೋಸ್ಟ್ ಮಾಡಿದ್ದು, ಸ್ವಲ್ಪ ಹೊತ್ತಿನಲ್ಲೇ ಈ ವೀಡಿಯೋವನ್ನು 80 ಸಾವಿರಕ್ಕೂ ಹೆಚ್ಚು...
Know MoreGet latest news karnataka updates on your email.