nagashekhar

ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್ ವುಡ್ ನಟ ನಾಗಶೇಖರ್

ಸ್ಯಾಂಡಲ್ ವುಡ್ ಖ್ಯಾತ ನಟ, ನಿರ್ದೇಶಕ ನಾಗಶೇಖರ್ ಅವರಿಗೂ ಮಹಿಳೆಯೊಬ್ಬರು ವಂಚನೆ ಮಾಡಿದ್ದಾರೆ.ಹೀಗಾಗಿಯೇ ಪ್ರಕರಣ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

2 years ago