NalinKumarKateel

ಸಿದ್ದರಾಮಯ್ಯ ಸರ್ಕಾರ ಭ್ರಷ್ಟರ ಕೂಟ ಎಂದು ಹೇಳಿಕೆ ಕೊಟ್ಟ ನಾಯಕ

ರಾಜ್ಯದ ಸಿದ್ಧರಾಮಯ್ಯ ಸರಕಾರ ಭ್ರಷ್ಟರ ಕೂಟದ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

8 months ago

ಬೆಂಗಳೂರು| ಸಿದ್ದರಾಮೋತ್ಸವದ ಬಳಿಕ ಕಾಂಗ್ರೆಸ್ ಎರಡು ಹೋಳಾಗಲಿದೆ: ನಳಿನ್ ಕುಮಾರ್ ಕಟೀಲ್

ಸಿದ್ದರಾಮೋತ್ಸವದ ಬಳಿಕ ಕಾಂಗ್ರೆಸ್ ಎರಡು ಹೋಳಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.

2 years ago

ಸುರತ್ಕಲ್ ತಾತ್ಕಾಲಿಕ ಟೋಲ್ ಗೇಟ್ ತೆರವುಗೊಳಿಸಲು ಆಗ್ರಹ

ನಗರದ ಹೊರವಲಯದಲ್ಲಿ ಸುರತ್ಕಲ್ ತಾತ್ಕಾಲಿಕ ಟೋಲ್ ಗೇಟ್ ತೆರವುಗೊಳಿಸಿ. ಇಲ್ಲವೇ ಶಾಸಕರು, ಸಂಸದರು ರಾಜೀನಾಮೆ ಕೊಡಿ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ.

2 years ago