ಉತ್ತರಾಖಂಡದ ಉಧಮ್ ಸಿಂಗ್ ಜಿಲ್ಲೆಯ ನಾನಕಮಟ್ಟಾ ಗುರುದ್ವಾರದ ಡೇರಾ ಕರ್ ಸೇವಾ ಪ್ರಮುಖ್ ಬಾಬಾ ತಾರ್ಸೆಮ್ ಸಿಂಗ್ರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗುರುವಾರ ಬೆಳಗ್ಗೆ ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ಸಿಸಿಟಿವಿಯಲ್ಲಿ ಭಯಾನಕ ದೃಶ್ಯ...
Know MoreGet latest news karnataka updates on your email.