News Karnataka Kannada
Thursday, May 09 2024

 ವರುಣನ ಆರ್ಭಟಕ್ಕೆ ಬೆಳೆ ನಷ್ಟ : ಬಿರುಗಾಳಿ ಮಳೆಗೆ ನೆಲಕಚ್ಚಿದ 8 ಎಕರೆ ಬಾಳೆ ಬೆಳೆ

04-May-2024 ಮೈಸೂರು

ವರುಣ ಕ್ಷೇತ್ರದಲ್ಲಿ ವರುಣನ ಆರ್ಭಟಕ್ಕೆ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಸುಮಾರು ಎಂಟು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆಗೊನೆ ಸಂಪೂರ್ಣವಾಗಿ ನೆಲಕಚ್ಚಿದೆ. ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ತುಮ್ಮ ನೇರಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಗುಂದ, ನಂದಗುಂದಪುರ, ತುಮ್ಮ ನೇರಳೆ ಸೇರಿದಂತೆ ಗ್ರಾಮಗಳಲ್ಲಿ ಬೆಳೆದಿದ್ದ ಬಾಳೆ ಸೇರಿದಂತೆ ವಿವಿಧ ಬೆಳೆಗಳು...

Know More

ಪ್ರಜ್ವಲ್ ವಿರುದ್ಧ ನಾವು ಕೊಟ್ಟ ಮೊದಲ ದೂರು ದಾಖಲಾಗಿಲ್ಲ: ವಕೀಲ ಆಕ್ರೋಶ

04-May-2024 ಮೈಸೂರು

ಹಾಸನ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಮೊದಲ ದೂರು ನಾವು ನೀಡಿದ್ದರೂ ಕೂಡ...

Know More

ಅಪರಿಚಿತ ವಾಹನ ಡಿಕ್ಕಿ : ಸ್ಥಳದಲ್ಲಿಯೇ ಬೈಕ್ ಸವಾರ ಸಾವು

04-May-2024 ಮೈಸೂರು

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಬಳಿ...

Know More

ನಂಜನಗೂಡಿನ ಬಸ್, ರೈಲ್ವೆ ನಿಲ್ದಾಣಗಳಲ್ಲಿ ಮತದಾನ ಜಾಗೃತಿ

10-Apr-2024 ಮೈಸೂರು

ಮತದಾನದ ದಿನ ರಜೆಯ ದಿನ ಅಲ್ಲ. ಅಂದು ಪ್ರವಾಸವನ್ನು ಕೈಗೊಳ್ಳದೆ ಜವಾಬ್ದಾರಿಯುತ ನಾಗರಿಕರಾಗಿ ಸಂವಿಧಾನಿಕ ಹಕ್ಕನ್ನು ಚಲಾಯಿಸುವಂತೆ ನಂಜನಗೂಡು ತಾಲ್ಲೂಕು ಸ್ವೀಪ್ ಸಮಿತಿಯಿಂದ ಸಾರ್ವಜನಿಕರಿಗೆ ಅರಿವು...

Know More

ಮಾರಿ ಹಬ್ಬದ ಜಾತ್ರೆ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ: ಇಬ್ಬರ ಬಂಧನ

03-Apr-2024 ಮೈಸೂರು

ಮಾರಿ ಹಬ್ಬದ ಜಾತ್ರೆ ವೇಳೆ ಜಗಳವಾಡುತ್ತಿದ್ದ ಎರಡು ಗುಂಪುಗಳ ಯುವಕರನ್ನು ಸಮಾಧಾನ ಪಡಿಸಲು ಹೋದ ಪೊಲೀಸ್ ಪೇದೆ ಮೇಲೆ ಇಬ್ಬರು ಯುವಕರು ಹಲ್ಲೆ ನಡೆಸಿದ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಹೋಬಳಿಯ ಹಾಡ್ಯ ಗ್ರಾಮದಲ್ಲಿ...

Know More

ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯಿಂದ 108 ಕಳಸಾಭಿಷೇಕ

02-Apr-2024 ಮೈಸೂರು

ನಗರದ ಅಗ್ರಹಾರದಲ್ಲಿರುವ ಶ್ರೀಕೃಷ್ಣ ಧ್ಯಾನ ಮಂದಿರಕ್ಕೆ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಇಂದು ಮಂಗಳವಾರ ಭೇಟಿ ನೀಡಿ, 13ನೇ ವಾರ್ಷಿಕೋತ್ಸವ ಅಂಗವಾಗಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು...

Know More

ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

01-Apr-2024 ಮೈಸೂರು

ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಭೇಟಿ ನೀಡಿ ವಿಶೇಷ ಪೂಜೆ...

Know More

ನಾಳೆ ಬಿಳಿಗೆರೆ ಗ್ರಾಮಕ್ಕೆ ಸಿಎಂ ಸಿದ್ದು ಆಗಮನ : ವೇದಿಕೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ

31-Mar-2024 ಮೈಸೂರು

ಏ.1 ರಂದು ನಾಳೆ ಸೋಮವಾರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂಜನಗೂಡು ತಾಲೂಕಿನ ಬಿಳಿಗೆರೆ ಗ್ರಾಮಕ್ಕೆ ಆಗಮಿಸಲಿದ್ದಾರೆ ಈ ಹಿನ್ನೆಲೆಯಲ್ಲಿ ವೇದಿಕೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು...

Know More

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಶಿಕ್ಷಕಿಗೆ ಜ್ಞಾನಯೋಗಿ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ

30-Mar-2024 ಮೈಸೂರು

ನಂಜನಗೂಡು ತಾಲ್ಲೂಕಿನ ಹುರ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಶಿಕ್ಷಕಿ ಪದ್ಮ ನೆಲ್ಲಿತಾಳಪುರ ಅವರಿಗೆ ಜ್ಞಾನ ಯೋಗಿ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ...

Know More

ಈಜಲು ಹೋದ ಯುವಕ ಸುಳಿಗೆ ಸಿಲುಕಿ ನೀರುಪಾಲು

28-Mar-2024 ಮೈಸೂರು

ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಸಮೀಪದಲ್ಲಿರುವ ಕಬಿನಿ ಹತ್ವಾಳ್ ಕಟ್ಟೆಯಲ್ಲಿ ನಡೆದಿದೆ. ನಂಜನಗೂಡು ಪಟ್ಟಣದ ರಾಮಸ್ವಾಮಿ ಲೇಔಟ್ ನಿವಾಸಿ 23 ವರ್ಷದ ಅಭಿಷೇಕ್ ಮೃತ...

Know More

ಹೆಡಿಯಾಲ ಗ್ರಾಮದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

27-Mar-2024 ಮೈಸೂರು

ನಂಜನಗೂಡು  ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ನಂಜನಗೂಡು ಮತ್ತು ಹೆಡಿಯಾಲ ಗ್ರಾಮ ಪಂಚಾಯಿತಿಯ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮವನ್ನು...

Know More

ನದಿಯಲ್ಲಿ ಈಜಲು ಹೋದ ಮೂವರು ಯುವಕರು ನೀರುಪಾಲು

26-Mar-2024 ಮೈಸೂರು

ಈಜಲು ಹೋದ ಮೂವರು ಯುವಕರು ನೀರು ಪಾಲಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಗೊದ್ದನಪುರ ಗ್ರಾಮದ ಕಪಿಲಾ ನದಿಯ ಸೇತುವೆಯಲ್ಲಿ...

Know More

ಮೂರು ತಲೆಮಾರುಗಳಿಂದ ಜೋಪಡಿಯಲ್ಲಿ ವಾಸ : ಹೀನಾಯ ಬದುಕು ಸಾಗಿಸುತ್ತಿರುವ ಕುಟುಂಬ

26-Mar-2024 ಮೈಸೂರು

ವಿದ್ಯುತ್ ಸಂಪರ್ಕ ಇಲ್ಲ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ತಲೆ ಮೇಲೆ ಸೂರಿಲ್ಲ, ಇಡೀ ಗ್ರಾಮದ ಚರಂಡಿ ನೀರು ಮನೆ ಮುಂದೆ, ಮಕ್ಕಳಿಗೆ ಶಿಕ್ಷಣ ಕೊಡಿಸಲು ಸೌಲಭ್ಯವಿಲ್ಲ ಇದು ಕಳೆದ ಏಳು ದಶಕಗಳಿಂದ ಹಾಗೂ...

Know More

ನಂಜನಗೂಡಿನಲ್ಲಿ ಬರಿದಾಗುತ್ತಿದೆ ಕಬಿನಿ ಬಲದಂಡ ನಾಲೆಯ ಬೆಲೆಬಾಳುವ ಮಣ್ಣು

26-Mar-2024 ಮೈಸೂರು

ನಂಜನಗೂಡು ತಾಲ್ಲೂಕಿನ ಕಬಿನಿ ಬಲದಂಡೆಯಲ್ಲಿ ಬೆಲೆಬಾಳುವ ನೂರಾರು ಟನ್ ಮಣ್ಣನು ದೋಚಿದರು ಮೌನಕ್ಕೆ ಶರಣಾಗಿರುವ ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯ ಕಾರ್ಯ ವೈಖರಿಯ ವಿರುದ್ಧ ಸಂಘಟಕರು ಸಿಡಿದೆದ್ದಿರುವ ಘಟನೆ...

Know More

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ತಾಲ್ಲೂಕಿನ 18 ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರ್

25-Mar-2024 ಮೈಸೂರು

ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು ಇಂದು ಸೋಮವಾರ ಮಾರ್ಚ್ 25 ರಿಂದು ಏಪ್ರಿಲ್ 6 ತನಕ ನಡೆಯಲಿದೆ. ನಂಜನಗೂಡು ತಾಲ್ಲೂಕಿನಲ್ಲಿ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 5171 ವಿದ್ಯಾರ್ಥಿಗಳು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು