NANJANAGUD

ನಂಜನಗೂಡಿನ ಬಸ್, ರೈಲ್ವೆ ನಿಲ್ದಾಣಗಳಲ್ಲಿ ಮತದಾನ ಜಾಗೃತಿ

ಮತದಾನದ ದಿನ ರಜೆಯ ದಿನ ಅಲ್ಲ. ಅಂದು ಪ್ರವಾಸವನ್ನು ಕೈಗೊಳ್ಳದೆ ಜವಾಬ್ದಾರಿಯುತ ನಾಗರಿಕರಾಗಿ ಸಂವಿಧಾನಿಕ ಹಕ್ಕನ್ನು ಚಲಾಯಿಸುವಂತೆ ನಂಜನಗೂಡು ತಾಲ್ಲೂಕು ಸ್ವೀಪ್ ಸಮಿತಿಯಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

2 weeks ago

ಮಾರಿ ಹಬ್ಬದ ಜಾತ್ರೆ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ: ಇಬ್ಬರ ಬಂಧನ

ಮಾರಿ ಹಬ್ಬದ ಜಾತ್ರೆ ವೇಳೆ ಜಗಳವಾಡುತ್ತಿದ್ದ ಎರಡು ಗುಂಪುಗಳ ಯುವಕರನ್ನು ಸಮಾಧಾನ ಪಡಿಸಲು ಹೋದ ಪೊಲೀಸ್ ಪೇದೆ ಮೇಲೆ ಇಬ್ಬರು ಯುವಕರು ಹಲ್ಲೆ ನಡೆಸಿದ ಘಟನೆ ನಂಜನಗೂಡು…

4 weeks ago

ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯಿಂದ 108 ಕಳಸಾಭಿಷೇಕ

ನಗರದ ಅಗ್ರಹಾರದಲ್ಲಿರುವ ಶ್ರೀಕೃಷ್ಣ ಧ್ಯಾನ ಮಂದಿರಕ್ಕೆ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಇಂದು ಮಂಗಳವಾರ ಭೇಟಿ ನೀಡಿ, 13ನೇ ವಾರ್ಷಿಕೋತ್ಸವ ಅಂಗವಾಗಿ ಉಡುಪಿ ಪೇಜಾವರ…

4 weeks ago

ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು

4 weeks ago

ನಾಳೆ ಬಿಳಿಗೆರೆ ಗ್ರಾಮಕ್ಕೆ ಸಿಎಂ ಸಿದ್ದು ಆಗಮನ : ವೇದಿಕೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ

ಏ.1 ರಂದು ನಾಳೆ ಸೋಮವಾರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂಜನಗೂಡು ತಾಲೂಕಿನ ಬಿಳಿಗೆರೆ ಗ್ರಾಮಕ್ಕೆ ಆಗಮಿಸಲಿದ್ದಾರೆ ಈ ಹಿನ್ನೆಲೆಯಲ್ಲಿ ವೇದಿಕೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

4 weeks ago

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಶಿಕ್ಷಕಿಗೆ ಜ್ಞಾನಯೋಗಿ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ

ನಂಜನಗೂಡು ತಾಲ್ಲೂಕಿನ ಹುರ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಶಿಕ್ಷಕಿ ಪದ್ಮ ನೆಲ್ಲಿತಾಳಪುರ ಅವರಿಗೆ ಜ್ಞಾನ ಯೋಗಿ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ ಲಭಿಸಿದೆ.

4 weeks ago

ಈಜಲು ಹೋದ ಯುವಕ ಸುಳಿಗೆ ಸಿಲುಕಿ ನೀರುಪಾಲು

ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಸಮೀಪದಲ್ಲಿರುವ ಕಬಿನಿ ಹತ್ವಾಳ್ ಕಟ್ಟೆಯಲ್ಲಿ ನಡೆದಿದೆ. ನಂಜನಗೂಡು ಪಟ್ಟಣದ ರಾಮಸ್ವಾಮಿ ಲೇಔಟ್…

1 month ago

ಹೆಡಿಯಾಲ ಗ್ರಾಮದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ನಂಜನಗೂಡು  ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ನಂಜನಗೂಡು ಮತ್ತು ಹೆಡಿಯಾಲ ಗ್ರಾಮ ಪಂಚಾಯಿತಿಯ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.

1 month ago

ನದಿಯಲ್ಲಿ ಈಜಲು ಹೋದ ಮೂವರು ಯುವಕರು ನೀರುಪಾಲು

ಈಜಲು ಹೋದ ಮೂವರು ಯುವಕರು ನೀರು ಪಾಲಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಗೊದ್ದನಪುರ ಗ್ರಾಮದ ಕಪಿಲಾ ನದಿಯ ಸೇತುವೆಯಲ್ಲಿ ನಡೆದಿದೆ.

1 month ago

ಮೂರು ತಲೆಮಾರುಗಳಿಂದ ಜೋಪಡಿಯಲ್ಲಿ ವಾಸ : ಹೀನಾಯ ಬದುಕು ಸಾಗಿಸುತ್ತಿರುವ ಕುಟುಂಬ

ವಿದ್ಯುತ್ ಸಂಪರ್ಕ ಇಲ್ಲ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ತಲೆ ಮೇಲೆ ಸೂರಿಲ್ಲ, ಇಡೀ ಗ್ರಾಮದ ಚರಂಡಿ ನೀರು ಮನೆ ಮುಂದೆ, ಮಕ್ಕಳಿಗೆ ಶಿಕ್ಷಣ ಕೊಡಿಸಲು ಸೌಲಭ್ಯವಿಲ್ಲ…

1 month ago

ನಂಜನಗೂಡಿನಲ್ಲಿ ಬರಿದಾಗುತ್ತಿದೆ ಕಬಿನಿ ಬಲದಂಡ ನಾಲೆಯ ಬೆಲೆಬಾಳುವ ಮಣ್ಣು

ನಂಜನಗೂಡು ತಾಲ್ಲೂಕಿನ ಕಬಿನಿ ಬಲದಂಡೆಯಲ್ಲಿ ಬೆಲೆಬಾಳುವ ನೂರಾರು ಟನ್ ಮಣ್ಣನು ದೋಚಿದರು ಮೌನಕ್ಕೆ ಶರಣಾಗಿರುವ ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯ ಕಾರ್ಯ ವೈಖರಿಯ ವಿರುದ್ಧ ಸಂಘಟಕರು ಸಿಡಿದೆದ್ದಿರುವ ಘಟನೆ…

1 month ago

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ತಾಲ್ಲೂಕಿನ 18 ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರ್

ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು ಇಂದು ಸೋಮವಾರ ಮಾರ್ಚ್ 25 ರಿಂದು ಏಪ್ರಿಲ್ 6 ತನಕ ನಡೆಯಲಿದೆ. ನಂಜನಗೂಡು ತಾಲ್ಲೂಕಿನಲ್ಲಿ ಒಟ್ಟು 18…

1 month ago

ತಾಲ್ಲೂಕು‌ ಪಂಚಾಯಿತಿಯಿಂದ ಮತದಾನ ಜಾಗೃತಿ; ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ

ಲೋಕಸಭಾ ಚುನಾವಣೆ 2024ರ ಅಂಗವಾಗಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಂಜನಗೂಡು ತಾಲ್ಲೂಕು ಪಂಚಾಯಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಚಾಲನೆ…

1 month ago

ಬೈಕ್ ಗೆ ಮಿಲಿಟರಿ ತರಬೇತಿ ಲಾರಿ ವಾಹನ ಡಿಕ್ಕಿ; ಮಹಿಳೆ ಸಾವು

ಮಿಲಿಟರಿ ತರಬೇತಿ ಲಾರಿ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಚಿನ್ನದಗುಡಿ ಹುಂಡಿ…

1 month ago

ನಂಜನಗೂಡಿನಲ್ಲಿ ಕೆ.ಶಿವರಾಂ ರವರಿಗೆ ಅರ್ಥಪೂರ್ಣ ನುಡಿ-ನಮನ ಕಾರ್ಯಕ್ರಮ

ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಛಲವಾದಿ ಮಹಾಸಭಾ ಮತ್ತು ಕೆ.ಶಿವರಾಂ ಅಭಿಮಾನಿ ಬಳಗ ನಂಜನಗೂಡು ವತಿಯಿಂದ ನುಡಿ ನಮನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ…

1 month ago