nanjanagudu

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

2 days ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ ಸುರೇಶ್…

2 weeks ago

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ: ವಿಶೇಷ ಚೇತನ ರಾಜಶೇಖರ ಮೂರ್ತಿ ಮನೆಗೆ ಅಧಿಕಾರಿಗಳ ಭೇಟಿ

ಸರ್ಕಾರದ ಪಿಂಚಣಿ ನಂಬಿ ದಿಕ್ಕೆಟ್ಟ ವಿಶೇಷ ಚೇತನ, ತುತ್ತು ಅನ್ನಕ್ಕೂ ಪರದಾಡುತ್ತಿರುವ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯ ವರದಿ ಮಾಡಿದ 24 ಗಂಟೆಯ ಒಳಗೆ ಅಧಿಕಾರಿಗಳ ತಂಡ…

3 weeks ago

ಅರಣ್ಯ ಅಧಿಕಾರಿಗಳ ಯಶಸ್ವಿ ಕಾರ್ಯಾಚರಣೆ; ಕೊನೆಗೂ ಬಲೆಗೆ ಬಿದ್ದ ಗಂಡು ಚಿರತೆ

ತಾಲ್ಲೂಕಿನ ಸೂರಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬಲೆಗೆ ಕೊನೆಗೂ ಗಂಡು ಚಿರತೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

1 month ago

ಶಿಕ್ಷಕ ಸೇರಿದಂತೆ ಬಿಇಒ ಲೋಕಾ ಬಲೆಗೆ: ಗೌರವ ಧನ ಬಿಡುಗಡೆ ಮಾಡಲು ಲಂಚ

ಗೌರವ ಧನ ಬಿಡುಗಡೆ ಮಾಡಲು ವ್ಯಕ್ತಿಯೊಬ್ಬರಿಂದ 5 ಸಾವಿರ ಲಂಚ ಪಡೆಯುತ್ತಿದ್ದ ಶಿಕ್ಷಕ ಹಾಗೂ ಬಿಇಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

2 months ago

ಹೋರಾಟದಲ್ಲಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಸಾವು

ತಾಲ್ಲೂಕಿನ ಅಳಗಂಚಿ ಗ್ರಾಮದ ಬಣ್ಣಾರಿ ಅಮ್ಮಾನ್ ಸಕ್ಕರೆ ಕಾರ್ಖಾನೆಯ ಮುಂಭಾಗದಲ್ಲಿ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಖಾಯಂ ಉದ್ಯೋಗ ನೀಡುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದರು.

2 months ago

ಸಚಿವರ ಸ್ವಗ್ರಾಮದಲ್ಲಿಯೇ ದನದ ಕೊಟ್ಟಿಗೆಯಂತಿರುವ ಅಂಬೇಡ್ಕರ್ ವಸತಿ ಶಾಲೆ!

ಗಬ್ಬೆದ್ದು ನಾರುವ ಶೌಚಾಲಯ, ಮುರಿದು ಬಿದ್ದಿರುವ ಕಿಟಕಿ ಬಾಗಿಲುಗಳು, ಕೊಳೆತ ಆಹಾರ ಪದಾರ್ಥಗಳಿಂದ ಅಡುಗೆ ತಯಾರಿಕೆ, ಶುದ್ಧ ಕುಡಿಯುವ ನೀರಿಲ್ಲ, ವಿದ್ಯಾರ್ಥಿಗಳಿಗೆ ಭದ್ರತೆಗೆ ಇಲ್ಲ. ಕುಡಿಯುವ ನೀರಿಗಾಗಿ…

2 months ago

ತಿರುವು ಪಡೆದುಕೊಳ್ಳುತ್ತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ತಿರುವು ಪಡೆದುಕೊಳ್ಳುತ್ತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಗ್ರಾಮದಲ್ಲಿ ನಡೆದಿದೆ.

2 months ago

ನಂಜನಗೂಡಿನಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ

ರೈತರ ಸಾಲವನ್ನು ಮನ್ನಾ ಮಾಡುವಂತೆ ಆಗ್ರಹಿಸಿ ನಂಜನಗೂಡಿನಲ್ಲಿ ರೈತರು ಪಂಜು ಹಿಡಿದು ರೈತರು ದಿಡೀರ್ ಪ್ರತಿಭಟನೆ ನಡೆಸಿದ್ದಾರೆ.

2 months ago

ಪೌತಿ ಖಾತೆಯ ಮಹಜರ್ ವರದಿಯಲ್ಲಿ ಪೋರ್ಜರಿ ಸಹಿ: ಗ್ರಾಮ ಲೆಕ್ಕಾಧಿಕಾರಿಯ ವಿರುದ್ಧ ಸಿಡಿದೆದ್ದ ರೈತರು

ಬದುಕಿರುವ ವ್ಯಕ್ತಿಗಳಿಗೆ ಮರಣ ಪತ್ರ ನೀಡಿದ ಪ್ರಕರಣ ಮಾಸುವ ಮುನ್ನವೇ ಈಗ ನಂಜನಗೂಡಿನ ಹಳೇ ತಾಲ್ಲೂಕು ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಸಬಾ ಹೋಬಳಿಯ ರಾಜಸ್ವ ನಿರೀಕ್ಷಕರ ಕಛೇರಿಯಲ್ಲಿ ಮತ್ತೊಂದು…

2 months ago

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಸುಟ್ಟು ಕರಕಲಾದ ತೆಂಗಿನಕಾಯಿಗಳು

ತಾಲ್ಲೂಕಿನ ಕೋಣನೂರು ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಲಕ್ಷಾಂತರ ರೂ. ತೆಂಗಿನಕಾಯಿಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.

2 months ago