ಮೂಡುಬಿದಿರೆ : ಆಳ್ವಾಸ್ ಕಾಲೇಜಿನ ಎಂ.ಕಾಮ್ ಜನರಲ್ ಹಾಗೂಐಬಿಎಮ್ ವಿಭಾಗದ ವತಿಯಿಂದ ತೃತೀಯ ವರ್ಷದ ಬಿ.ಕಾಂ. ಹಾಗೂ ಬಿಬಿಎ ವಿದ್ಯಾರ್ಥಿಗಳಿಗಾಗಿ ನಡೆದ ರಾಷ್ಟ್ರೀಯ ಮಟ್ಟದ ನಾಲೆಜ್ ಕ್ವಿಝ್ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ಭರತ್ ಗಜಾನನ ಹೆಗ್ಡೆ ಪ್ರಥಮ ಬಹುಮಾನ ಪಡೆದಿದ್ದಾರೆ,ದ್ವಿತೀಯ ಸ್ಥಾನವನ್ನು ಮಣಿಪಾಲದ ಉಡುಪಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಆ್ಯಂಡ್ ಟೂರಿಸಮ್ ಸೈನ್ಸ್ ಸುಮುಖ್ ಕೆ,ತೃತೀಯ...
Know MoreGet latest news karnataka updates on your email.