NEW DELHI

ಕೋವಿಶೀಲ್ಡ್ ಮಗಳ ಸಾವಿಗೆ ಕಾರಣ: ಆಸ್ಟ್ರಾಜೆನಿಕಾ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ತಂದೆ

ವ್ಯಕ್ತಿಯೊಬ್ಬರು ಕೋವಿಶೀಲ್ಡ್ ಲಸಿಕೆ ಪಡೆದ ಬಳಿಕ ತಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಆರೋಪಿಸಿ, ಆಸ್ಟ್ರಾಜೆನಿಕಾ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ.

23 hours ago

ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆಯಿಂದ ಕುಸ್ತಿಪಟು ಭಜರಂಗ್ ಪುನಿಯಾ ಅಮಾನತು

ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆಯಿಂದ ಕುಸ್ತಿಪಟು ಭಜರಂಗ್ ಪುನಿಯಾ ಅವರನ್ನು ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದೆ ಎಂಬ ಮಾಹಿತಿ ತಿಳಿದು ಬಂದಿದೆ.

1 day ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

2 days ago

ಶಾಲಾ ಆವರಣದಲ್ಲೇ ದುಷ್ಕರ್ಮಿಗಳಿಂದ ವಿದ್ಯಾರ್ಥಿನಿಯ ಮುಖಕ್ಕೆ ಬ್ಲೇಡ್‌ನಿಂದ ಹಲ್ಲೆ

ಶಾಲಾ ಆವರಣದಲ್ಲೇ ವಿದ್ಯಾರ್ಥಿನಿಯ ಮುಖದ ಮೇಲೆ ಬ್ಲೇಡ್‌ನಿಂದ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯು ದೆಹಲಿಯ ಗುಲಾಬಿ ಬಾಗ್ ಟೈಪ್-1 CO-ED…

4 days ago

ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ: ಸುಪ್ರೀಂ

ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿದೆ.

4 days ago

ದೆಹಲಿಯಲ್ಲಿ ಮತ್ತಿಬ್ಬರು ಮಾಜಿ ಶಾಸಕರು ಕಾಂಗ್ರೆಸ್‌ಗೆ ರಾಜೀನಾಮೆ

ಲೋಕಸಭಾ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇಂದು ಮತ್ತಿಬ್ಬರು ರಾಜೀನಾಮೆ ನೀಡಿದ್ದಾರೆ. ಮಾಜಿ ಶಾಸಕರಾದ ನೀರಜ್ ಬಸೋಯಾ ಮತ್ತು ನಸೀಬ್‌ ಸಿಂಗ್ ಪಕ್ಷ ತೊರೆದಿದ್ದಾರೆ.

5 days ago

ದ್ವಾರಕಾದ ದೆಹಲಿ ಪಬ್ಲಿಕ್ ಸ್ಕೂಲ್‌ ಗೆ ಬಾಂಬ್ ಬೆದರಿಕೆ : ಶಾಲಾ ಆವರಣದಲ್ಲಿ ಶೋಧಕಾರ್ಯ

ದೆಹಲಿಯ ದ್ವಾರಕದಲ್ಲಿರುವ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ ಹಾಕಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

5 days ago

ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ 19 ರೂ. ಇಳಿಕೆ

ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ 19 ರೂ. ಇಳಿಕೆ ಮಾಡಲಾಗಿದೆ.

5 days ago

ತಾಕತ್ತಿದ್ದವರು 370ನೇ ವಿಧಿಯನ್ನು ಮತ್ತೆ ಜಾರಿಗೆ ತರಲಿ : ನರೇಂದ್ರ ಮೋದಿ

ಲೋಕಸಭೆ ಚುನಾವಣೆಯ ಬಿಸಿ ಮತ್ತಷ್ಟು ಹೆಚ್ಚಾಗುತ್ತಿದ್ದು, ರಾಜಕಾರಣಿಗಳ ಹೇಳಿಕೆಗಳು, ಅವರು ಮಾತನಾಡುವ ವಿಷಯಗಳು ಮತ್ತಷ್ಟು ತಾರಕಕ್ಕೇರುತ್ತಿದೆ. ನಾವು ಅಧಿಕಾರಕ್ಕೆ ಬಂದರೆ ಕಾಶ್ಮೀರದಲ್ಲಿ 370ನೇ ವಿಧಿ ಮತ್ತೆ ಜಾರಿಗೆ…

6 days ago

ಪಾಕ್‌ ಯುವತಿಗೆ ಭಾರತೀಯನ ಹೃದಯ ಕಸಿ ಯಶಸ್ವಿ

ಪಾಕಿಸ್ತಾನದ ಯುವತಿಯೊಬ್ಬರಿಗೆ ಭಾರತದ ದೆಹಲಿ ಮೂಲದ ವೃದ್ಧರೊಬ್ಬರ ಹೃದಯವನ್ನು ಕಸಿ ಮಾಡುವಲ್ಲಿ ಚೆನ್ನೈನ ಎಂಜಿಎಂ ಹೆಲ್ತ್​​ಕೇರ್​ ವೈದ್ಯರು ಯಶಸ್ವಿಯಾಗಿದ್ದಾರೆ. ಕಳೆದ 5 ವರ್ಷದಿಂದ ಹೃದಯ ಸಂಬಂಧಿ ಕಾಯಿಲೆಯಿಂದ…

2 weeks ago

ಚುನಾವಣಾ ಪ್ರಕ್ರಿಯೆಯ ಮೇಲೆ ನಮ್ಮ ಹಿಡಿತವಿಲ್ಲ: ಸುಪ್ರೀಂ

ಚುನಾವಣಾ ಪ್ರಕ್ರಿಯೆಗಳ ಮೇಲೆ ತನ್ನ ಹಿಡಿತ ಇರದ ಕಾರಣ ಚುನಾವಣಾ ಆಯೋಗಕ್ಕೆ ಆದೇಶ ನೀಡಲು ಸಾಧ್ಯವಿಲ್ಲ ಎಂದು ಭಾರತದ ಸರ್ವೋಚ್ಛ ನ್ಯಾಯಾಲಯ ಹೇಳಿದೆ.

2 weeks ago

ನಿರ್ಮಾಣ ಹಂತದ ಕಟ್ಟಡದಲ್ಲಿ ನೇತಾಡುತ್ತಿದ್ದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಇಂದು ಬೆಳಗ್ಗೆ ದೆಹಲಿಯ ನಿರ್ಮಾಣ ಹಂತದ ಮೇಲ್ಸೇತುವೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಭಯಾನಕ ವೀಡಿಯೊದಲ್ಲಿ, ಪಶ್ಚಿಮ ದೆಹಲಿಯ ಕರಾಲಾ ಪ್ರದೇಶದ ಫ್ಲೈಓವರ್ ಮಧ್ಯದಲ್ಲಿ…

2 weeks ago

ಟಿವಿ ನೇರಪ್ರಸಾರದ ವರದಿ ವೇಳೆ ಅವಾಚ್ಯ ಶಬ್ದ ಬಳಕೆ : ವಿಡಿಯೋ ವೈರಲ್‌

ಪತ್ರಿಕಾಮಾಧ್ಯಮ ಕ್ಷೇತ್ರದಲ್ಲಿ ವರದಿಗಾರಿಕೆ ಒಂದು ಕಷ್ಟಕರವಾದದ್ದು, ಟಿವಿ ಟಿವಿ ಸುದ್ದಿ ವರದಿಗಾರರು ಕೂಡ ತಮ್ಮ ವರದಿಯಲ್ಲಿ ವಿಷೇಶ ಗಮನ ವಹಿಸಬೇಕಾಗುತ್ತದೆ. ನೇರ ಪ್ರಸಾರದ ಸಮಯದಲ್ಲಿ ವರದಿಗಾರ ತನ್ನ…

2 weeks ago

ಮುರಘಾ ಮಠದ ಶಿವಮೂರ್ತಿ ಶರಣರಿಗೆ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್‌

ಚಿತ್ರದುರ್ಗ ಮುರಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರದ ಅರೋಪಗಳಿಗೆ ಸಂಬಂಧಿಸಿದಂತೆ ಮಂಜೂರಾಗಿದ್ದ ಜಾಮೀನಿಗೆ ಸುಪ್ರೀಂ ಕೋರ್ಟ್‌ ಮಂಗಳವಾರ…

2 weeks ago

ಶ್ರೀರಾಮನ ಫೋಟೋ ಇರುವ ಪ್ಲೇಟ್​ನಲ್ಲಿ ಬಿರಿಯಾನಿ ಊಟ : ರಾಮಭಕ್ತರಿಂದ ಆಕ್ರೋಶ

ಭಗವಾನ್ ಶ್ರೀರಾಮನ ಫೋಟೋ ಇರುವ ಪ್ಲೇಟ್​​​ನಲ್ಲಿ ಬಿರಿಯಾನಿ ಬಡಿಸಿ ಹಂಚುತ್ತಿರುವುದನ್ನು ಗಮನಿಸಿದ ಹಿಂದೂ ರಾಮಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಉತ್ತರ ದೆಹಲಿಯ ಜಹಂಗಿರ್​ಪುರಿಯಲ್ಲಿರುವ ಬಿರಿಯಾನಿ ಮಾರಾಟಗಾರರೊಬ್ಬರು ರಾಮಭಕ್ತರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.

2 weeks ago