NEW YEAR WISH TWEET

ಹೊಸ ವರ್ಷ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ದೇಶದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.

2 years ago