Bengaluru 24°C

ಬೇಬಿ ಕೇರ್​ ಸೆಂಟರ್​ನಲ್ಲಿ ಅಗ್ನಿ ಅವಘಡ : 6 ನವಜಾತ ಶಿಶುಗಳ ದುರ್ಮರಣ

ದೆಹಲಿಯ ಬೇಬಿ ಕೇರ್​ ಸೆಂಟರ್​ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ 6 ನವಜಾತ ಶಿಶುಗಳು ಸಾವನ್ನಪ್ಪಿವೆ. ಅಗ್ನಿಶಾಮಕ ದಳದ ಪ್ರಕಾರ, ಈ ಭೀಕರ ಅಪಘಾತದಲ್ಲಿ 12 ಶಿಶುಗಳನ್ನು ರಕ್ಷಿಸಲಾಗಿದೆ

ಬೇಬಿ ಕೇರ್​ ಸೆಂಟರ್​ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ 6 ನವಜಾತ ಶಿಶುಗಳು ಸಾವನ್ನಪ್ಪಿವೆ. ಅಗ್ನಿಶಾಮಕ ದಳದ ಪ್ರಕಾರ, ಈ ಭೀಕರ ಅಪಘಾತದಲ್ಲಿ