NEWDELHI

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕುಮಾರ್ ತ್ರಿಪಾಠಿ ಅಧಿಕಾರ ಸ್ವೀಕಾರ

ಅಡ್ಮಿರಲ್ ಆರ್. ಹರಿಕುಮಾರ್ ಸೇವೆಯಿಂದ ನಿವೃತ್ತರಾದ ಹಿನ್ನೆಲೆ ದಿನೇಶ್ ಕುಮಾರ್ ತ್ರಿಪಾಠಿ ಅವರು ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಇಂದು ಅಧಿಕಾರ ಸ್ವೀಕರಿಸಿದರು.

2 days ago

ಪ್ರಗತಿ ಮೈದಾನದ ಸುರಂಗದಲ್ಲಿ ಅಪಘಾತ : ದೆಹಲಿ ಪೊಲೀಸ್ ಸಿಬ್ಬಂದಿ ಸಾವು

ನಗರದ ಪ್ರಗತಿ ಮೈದಾನದ ಸುಂರಗ ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದು ದೆಹಲಿ ಪೊಲೀಸ್ ಸಿಬ್ಬಂದಿ ಸಾವನಪ್ಪಿದ್ದಾರೆ. ಅಪಘಾತದ ದೃಶ್ಯ ಕ್ಯಾಮೆರದಲ್ಲಿ ಸೆರೆಯಾಗಿದೆ. ಭಾನುವಾರದಂದು ಪ್ರಗತಿ ಮೈದಾನದ ಸುರಂಗದಲ್ಲಿ ಘಟನೆ…

3 days ago

ತಂದೆ ಮುಖಕ್ಕೆ ಮನ ಬಂದಂತೆ ಹೊಡೆದು ಕೊಂದೆ ಬಿಟ್ಟ ಕ್ರೂರಿ ಮಗ

ಆಸ್ತಿ ಆಸೆಯಿಂದಾಗಿ ಹೆತ್ತ ತಂದೆ ಎಂದು ನೋಡದೆ ಮನಬಂದಂತೆ ಹೊಡೆದಿದ್ದಾನೆ. ಆತನ ಹೊಡೆತದ ನೋವು ತಾಳಲಾರದೆ ವೃದ್ಧ ಪ್ರಾಣಬಿಟ್ಟಿದ್ದಾರೆ. ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.…

4 days ago

ಅಮೇಥಿಯಿಂದ ರಾಹುಲ್, ರಾಯ್ ಬರೇಲಿಯಿಂದ ಪ್ರಿಯಾಂಕಾ ಸ್ಪರ್ಧೆ ಖಚಿತ

ಉತ್ತರ ಪ್ರದೇಶದ ಅಮೇಥಿ  ಮತ್ತು ರಾಯ್ ಬರೇಲಿಯಿಂದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ.

1 week ago

ಜಿಯೋ ಈಗ ಡಾಟಾ ಟ್ರಾಫಿಕ್​ನಲ್ಲಿ ವಿಶ್ವಕ್ಕೆ ನಂಬರ್ ಒನ್

  ರಿಲಾಯನ್ಸ್ ಇಂಡಸ್ಟ್ರೀಸ್​ಗೆ ಸೇರಿದ ಟೆಲಿಕಾಂ ಆಪರೇಟರ್ ಸಂಸ್ಥೆ ರಿಲಾಯನ್ಸ್ ಜಿಯೋ ಡಾಟಾ ಟ್ರಾಫಿಕ್​ನಲ್ಲಿ ವಿಶ್ವದ ನಂಬರ್ ಒನ್ ಎನಿಸಿದೆ. ಅಲ್ಲದೇ ಚೀನಾದ ಅತಿದೊಡ್ಡ ಟೆಲಿಕಾಂ ಆಪರೇಟರ್…

1 week ago

ಮಮತಾಗೆ ಹಿನ್ನಡೆ, 25,000 ಶಿಕ್ಷಕರ ನೇಮಕಾತಿ ರದ್ದು, ಸಂಬಳ ಮರಳಿಸಿ : ಹೈಕೋರ್ಟ್ ಆದೇಶ

ಸರ್ಕಾರಿ ಪ್ರಾಯೋಜಿತ ಹಾಗೂ ಅನುದಾನಿತ ಶಾಲೆಗಳಿಗೆ 2016ರಲ್ಲಿ ಮಾಡಿದ್ದ ಶಿಕ್ಷಕರ ನೇಮಕಾತಿಯನ್ನು ಕೋಲ್ಕತಾ ಹೈಕೋರ್ಟ್‌ ರದ್ದುಗೊಳಿಸಿದ್ದು, ಇದುವರೆಗೆ ಪಡೆದ ಸಂಬಳವನ್ನು ಬಡ್ಡಿ ಸಮೇತ ಹಿಂದಿರುಗಿಸುವಂತೆ ಆದೇಶ ನೀಡಿದೆ.…

1 week ago

14 ವರ್ಷದ ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ಅನುಮತಿ

ಸುಪ್ರೀಂ ಕೋರ್ಟ್  14 ವರ್ಷದ ಅತ್ಯಾಚಾರ ಸಂತ್ರಸ್ತೆಗೆ 30ನೇ ವಾರದಲ್ಲಿ ಗರ್ಭಪಾತ ಮಾಡಲು ಅನುಮತಿ ನೀಡಿದೆ.

2 weeks ago

ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದರು ಕೆಲಸಕ್ಕೆ ಬರುವಂತೆ ಬಾಸ್ ನಿಂದ ಆರ್ಡರ್

ಕ್ಯಾನ್ಸರ್‌ನಿಂದಾಗಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ ಮಹಿಳೆಯೊಬ್ಬರಿಗೆ ಖಾಸಗಿ ಕಂಪನಿಯವರು ಕೆಲಸಕ್ಕೆ ವಾಪಸ್ ಬರುವಂತೆ ಒತ್ತಾಯ ಮಾಡುತ್ತಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ  ಅವರ ಮಗಳು ಅಳಲು ತೊಡಿಕೊಂಡಿದ್ದಾರೆ.

2 weeks ago

ಅರವಿಂದ್ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ವಜಾ

ಮದ್ಯನೀತಿ ಹಗರಣ ಪ್ರಕರಣದಲ್ಲಿ ಜೈಲು ಸೇರಿರುವ ಅರವಿಂದ್ ಕೇಜ್ರಿವಾಲ್  ಅವರ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ವಿರುದ್ಧ ವಿಜಿಲೆನ್ಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಅವರನ್ನು ವಜಾಗೊಳಿಸಲಾಗಿದೆ.

3 weeks ago

ಕೇಜ್ರಿವಾಲ್‌ ಬಂಧನ ಕ್ರಮ ಕುರಿತು ಪ್ರಶ್ನಿಸಿದ ಅರ್ಜಿಯನ್ನು ನಿರಾಕರಿಸಿದ ಹೈಕೋರ್ಟ

ದೆಹಲಿ ಸರ್ಕಾರದ ಅಬಕಾರಿ ನೀತಿಯಲ್ಲಿ ಅವ್ಯವಹಾರ ಆಗಿದೆ ಎನ್ನುವ ಆರೋಪದ ಮೇರೆಗೆ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಡಿ ಅವರನ್ನು ಬಂಧಿಸಲಾಗಿತ್ತು. ಆದರೆ ಅವರು…

3 weeks ago

ಸಂಭಾವ್ಯ ದಾಳಿ ಭೀತಿ : ರಾಜೀವ್ ಕುಮಾರ್‌ಗೆ ಝಡ್ ಶ್ರೇಣಿ ಭದ್ರತೆ

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಅವರಿಗೆ ಝಡ್ ಕೆಟಗರಿ ಭದ್ರತೆಯನ್ನು ಕೇಂದ್ರ ಸರ್ಕಾರ ನೀಡಿದೆ. ರಾಜೀವ್‌ ಕುಮಾರ್‌ ಮೇಲೆ ಸಂಭಾವ್ಯ ದಾಳಿ…

3 weeks ago

ಕಳವಾಗಿದ್ದ ಜೆಪಿ ನಡ್ಡಾ ಪತ್ನಿಯ ಕಾರು ವಾರಣಾಸಿಯಲ್ಲಿ ಪತ್ತೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಪತ್ನಿಯ ಕಾರು ಕಳವಾಗಿದ್ದು, ಇಂದು ಭಾನುವಾರ ವಾರಣಾಸಿಯಲ್ಲಿ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. 

4 weeks ago

ಮನೆಯೊಂದರ ಕಪಾಟಿನಲ್ಲಿ ಮಹಿಳೆಯ ಶವ ಪತ್ತೆ

ಮನೆಯೊಂದರಲ್ಲಿರುವ ಕಪಾಟಿನಲ್ಲಿ 26 ವರ್ಷದ ಮಹಿಳೆಯ ಶವ ಪತ್ತೆಯಾದ ಘಟನೆ ನೈಋತ್ಯ ದೆಹಲಿಯ ದ್ವಾರಕಾದಲ್ಲಿ ನಡೆದಿದೆ.

4 weeks ago

ಜೈಲಿನಲ್ಲಿರುವ ಅರವಿಂದ್ ಕೇಜ್ರಿವಾಲ್​ಗೆ ಅನಾರೋಗ್ಯ: ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಏರುಪೇರು

ಮದ್ಯನೀತಿ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಅನಾರೋಗ್ಯ ಕಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

4 weeks ago

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ತಿಹಾರ್ ಜೈಲಿನ ದಿನಚರಿ ಹೇಗಿದೆ?

ತಿಹಾರ್‌ ಜೈಲಿನಲ್ಲಿರುವ  ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್  ಅವರಿಗೆ ಒಂದು ರೀತಿಯಾದಂತಹ ವಿಐಪಿ ಟ್ರೀಟ್ಮೆಂಟ್ ನೀಡಲಾಗುತ್ತಿದೆ. 

1 month ago