NEWDELHI

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

1 week ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

1 week ago

ಏರ್‌ ಇಂಡಿಯಾ 30 ಸಿಬ್ಬಂದಿಗಳ ವಜಾ : 74 ವಿಮಾನಗಳ ಹಾರಾಟ ರದ್ದು

ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್‌ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ ರಜೆ ಹಾಕಿರುವ ಹಿನ್ನೆಲೆಯಲ್ಲಿ ಹಲವು ಅಂತಾರಾಷ್ಟ್ರೀಯ…

1 week ago

ನಟ ಶೇಖರ್ ಸುಮನ್, ರಾಧಿಕಾ ಖೇರಾ ಬಿಜೆಪಿಗೆ ಸೇರ್ಪಡೆ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಈ ನಡುವೆ ಬಾಲಿವುಡ್ ನಟ ಶೇಖರ್​ ಸುಮನ್ ಹಾಗೂ ಕಾಂಗ್ರೆಸ್​ನ ಮಾಜಿ ನಾಯಕಿ ರಾಧಿಕಾ ಖೇರಾ ಬಿಜೆಪಿಗೆ…

1 week ago

ದೇಶದ 93 ಲೋಕಸಭಾ ಕ್ಷೇತ್ರಗಳಲ್ಲಿ 3ನೇ ಹಂತದ ಮತದಾನ ಶುರು

ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡಿದೆ. ದೇಶಾದ್ಯಂತ ಇಂದು 93 ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು, 1331 ಅಭ್ಯರ್ಥಿಗಳ ರಾಜಕೀಯ…

1 week ago

ರಾಯ್‌ಬರೇಲಿಗೆ ಬಘೇಲ್‌, ಅಮೇಠಿಗೆ ಅಶೋಕ್‌ ಗೆಹಲೋತ್‌ ವೀಕ್ಷಕರಾಗಿ ನೇಮಕ

ಉತ್ತರ ಪ್ರದೇಶದ ಪ್ರತಿಷ್ಠಿತ ಲೋಕಸಭಾ ಕೇತ್ರಗಳಾದ ರಾಯ್‌ಬರೇಲಿ ಮತ್ತು ಅಮೇಠಿಗೆ ಕಾಂಗ್ರೆಸ್‌ ಹೈಕಮಾಂಡ್‌ ವೀಕ್ಷಕರನ್ನು ನೇಮಕ ಮಾಡಿದೆ.

2 weeks ago

ನಕಲಿ ಮಸಾಲೆ ಪದಾರ್ಥಗಳನ್ನು ತಯಾರಿಕೆ : ಮೂವರ ಬಂಧನ, 15 ಟನ್‌ ವಶ

ನಕಲಿ ಮಸಾಲೆ ಪದಾರ್ಥಗಳ ತಯಾರಿಕೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಅವರಿಂದ 15 ಟನ್​ ನಕಲಿ ಮಸಾಲೆ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ.

2 weeks ago

ತಾಕತ್ತಿದ್ದರೆ ಪಿಒಕೆಯನ್ನು ವಾಪಸ್ ಪಡೆಯಲಿ: ರಾಜನಾಥ್ ಸಿಂಗ್​ಗೆ ಟಾಂಟ್ ಕೊಟ್ಟ ಫಾರೂಕ್ ಅಬ್ದುಲ್ಲಾ

ಪಿಒಕೆಯನ್ನು ಭಾರತ ಆಕ್ರಮಿಸುವಾಗ ಪಾಕಿಸ್ತಾನ ಕೈಗೆ ಬಳೆ ತೊಟ್ಟಿರುವುದಿಲ್ಲ.ರಾಜನಾಥ್ ಸಿಂಗ್​ಗೆ ತಾಕತ್ತಿದ್ದರೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯಲಿ ನೋಡೋಣ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ…

2 weeks ago

ಕೆನಡಾದಲ್ಲಿ ಏನೆಲ್ಲ ನಡೆಯುತ್ತಿದೆಯೋ ಅದ್ಕಕೆ ಅಲ್ಲಿನ ಆಂತರಿಕ ರಾಜಕೀಯ ಕಾರಣ: ಎಸ್ ಜೈಶಂಕರ್

ಖಲಿಸ್ತಾನಿ  ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ವಿಷಯವಾಗಿ ಕೆನಡಾದಲ್ಲಿ ಏನೆಲ್ಲ ನಡೆಯುತ್ತಿದ್ದರೂ ಅಲ್ಲಿನ ಆಂತರಿಕ ರಾಜಕೀಯವೇ ಕಾರಣವಾಗಿದ್ದು, ಅದಕ್ಕೂ ಭಾರತಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವಿದೇಶಾಂಗ ಸಚಿವ…

2 weeks ago

ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್ ಖಂಡಿಸಿ ಆರ್‌ಆರ್‌ಡಿ ವಕ್ತಾರ ರಾಜೀನಾಮೆ

ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಪ್ರಕರಣ ಎದುರಿಸುತ್ತಿದ್ದರೂ, ಅವರ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡಿದ್ದನ್ನು ವಿರೋಧಿಸಿ ಬಿಜೆಪಿ…

2 weeks ago

ಬಿಜೆಪಿ ಅವಧಿಯಲ್ಲಿ ಭಾರತ ಬದಲಾಗಿದೆ: ಪ್ರಧಾನಿ ಮೋದಿ

ನಮ್ಮ ರಾಷ್ಟ್ರವನ್ನು ರಕ್ಷಿಸಲು ಹೋದ ಜಾರ್ಖಂಡ್ ಮತ್ತು ಬಿಹಾರದ ಜನರು ಗಡಿಯಲ್ಲಿ ದೇಶಕ್ಕಾಗಿ ಸಾಯುತ್ತಿದ್ದ ಸಮಯವಿತ್ತು. ಬಿಜೆಪಿ ಅವಧಿಯಲ್ಲಿ ಭಾರತ ಬದಲಾಗಿದೆ. ಮನೆಗೆ ನುಗ್ಗಿ ಹೊಡೆಯುತ್ತಿದೆ ಎಂದು…

2 weeks ago

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕುಮಾರ್ ತ್ರಿಪಾಠಿ ಅಧಿಕಾರ ಸ್ವೀಕಾರ

ಅಡ್ಮಿರಲ್ ಆರ್. ಹರಿಕುಮಾರ್ ಸೇವೆಯಿಂದ ನಿವೃತ್ತರಾದ ಹಿನ್ನೆಲೆ ದಿನೇಶ್ ಕುಮಾರ್ ತ್ರಿಪಾಠಿ ಅವರು ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಇಂದು ಅಧಿಕಾರ ಸ್ವೀಕರಿಸಿದರು.

2 weeks ago

ಪ್ರಗತಿ ಮೈದಾನದ ಸುರಂಗದಲ್ಲಿ ಅಪಘಾತ : ದೆಹಲಿ ಪೊಲೀಸ್ ಸಿಬ್ಬಂದಿ ಸಾವು

ನಗರದ ಪ್ರಗತಿ ಮೈದಾನದ ಸುಂರಗ ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದು ದೆಹಲಿ ಪೊಲೀಸ್ ಸಿಬ್ಬಂದಿ ಸಾವನಪ್ಪಿದ್ದಾರೆ. ಅಪಘಾತದ ದೃಶ್ಯ ಕ್ಯಾಮೆರದಲ್ಲಿ ಸೆರೆಯಾಗಿದೆ. ಭಾನುವಾರದಂದು ಪ್ರಗತಿ ಮೈದಾನದ ಸುರಂಗದಲ್ಲಿ ಘಟನೆ…

3 weeks ago

ತಂದೆ ಮುಖಕ್ಕೆ ಮನ ಬಂದಂತೆ ಹೊಡೆದು ಕೊಂದೆ ಬಿಟ್ಟ ಕ್ರೂರಿ ಮಗ

ಆಸ್ತಿ ಆಸೆಯಿಂದಾಗಿ ಹೆತ್ತ ತಂದೆ ಎಂದು ನೋಡದೆ ಮನಬಂದಂತೆ ಹೊಡೆದಿದ್ದಾನೆ. ಆತನ ಹೊಡೆತದ ನೋವು ತಾಳಲಾರದೆ ವೃದ್ಧ ಪ್ರಾಣಬಿಟ್ಟಿದ್ದಾರೆ. ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.…

3 weeks ago

ಅಮೇಥಿಯಿಂದ ರಾಹುಲ್, ರಾಯ್ ಬರೇಲಿಯಿಂದ ಪ್ರಿಯಾಂಕಾ ಸ್ಪರ್ಧೆ ಖಚಿತ

ಉತ್ತರ ಪ್ರದೇಶದ ಅಮೇಥಿ  ಮತ್ತು ರಾಯ್ ಬರೇಲಿಯಿಂದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ.

3 weeks ago