NewKannada

ಈರುಳ್ಳಿ ಹೆಚ್ಚು ಸೇವಿಸಿದಷ್ಟು ಆರೋಗ್ಯ ಪ್ರಾಪ್ತಿ

ನಾವು ನಿತ್ಯವೂ ಈರುಳ್ಳಿಯನ್ನು ಸೇವಿಸುತ್ತೇವೆಯಾದರೂ ಅದು ನಮ್ಮ ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಎಂಬುದು ನಮ್ಮಲ್ಲಿ ಹೆಚ್ಚಿನವರಿಗೆ ಗೊತ್ತಿಲ್ಲ. ಆದರೆ ಆರೋಗ್ಯವರ್ಧಕವಾಗಿರುವ ಈರುಳ್ಳಿಯ ಉಪಯೋಗವನ್ನು ಅರಿತರೆ ನಾವೆಲ್ಲರೂ ಹೆಚ್ಚು…

4 months ago

ವಿಶ್ವಕಪ್‌ನಲ್ಲಿ ನ್ಯೂಝಿಲ್ಯಾಂಡ್ ಎದುರು ಭಾರತದ ಅಜೇಯ ಓಟ

ಇಲ್ಲಿನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಭಾರತ ತಂಡ ನ್ಯೂಝಿಲ್ಯಾಂಡ್ ವಿರುದ್ಧ 70 ರನ್ ಗಳ ಗೆಲುವು ಸಾಧಿಸಿದೆ.

5 months ago

ದೆಹಲಿ ಸುಗ್ರೀವಾಜ್ಞೆ ವಿಚಾರದಲ್ಲಿ ದೇವೇಗೌಡರ ಬೆಂಬಲ ಕೋರಿದ ಎಎಪಿ ಘಟಕ

ದೆಹಲಿ ಸೇವೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸುಗ್ರೀವಾಜ್ಞೆ ವಿರುದ್ಧ ಧ್ವನಿ ಎತ್ತುವಂತೆ ಆಮ್ ಆದ್ಮಿ ಪಕ್ಷದ ಕರ್ನಾಟಕ ಘಟಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ…

9 months ago

ಮಣಿಪುರದ ಬಳಿಕ ಪಶ್ಚಿಮ ಬಂಗಾಳದಲ್ಲಿ ಭಯಾನಕ ಘಟನೆ: ಅಮಿತ್‌ ಮಾಳವೀಯ ಹಂಚಿಕೊಂಡ ವಿಡಿಯೋದಲ್ಲೇನಿದೆ

ಮಣಿಪುರದಲ್ಲಿ ಮಹಿಳೆಯರಿಬ್ಬರ ನಗ್ನ ಮೆರವಣಿಗೆ ದೇಶಾದ್ಯಂತ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ ಇಂತಹುದೇ ಮತ್ತೊಂದು ಘಟನೆ ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ. ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಇಬ್ಬರು…

9 months ago

ಭಾರತ್ ಸಿನೆಮಾಸ್ ನಲ್ಲಿ “ನಿಮ್ಮೆಲ್ಲರ ಆಶೀರ್ವಾದ” ಪ್ರೀಮಿಯರ್ ಶೋ

ವಿಭಿನ್ನ ಕಥೆ, ಹೊಸ ಕಲಾವಿದರನ್ನೊಳಗೊಂಡ "ನಿಮ್ಮೆಲ್ಲರ ಆಶೀರ್ವಾದ" ಕನ್ನಡ ಚಿತ್ರದ ಪ್ರೀಮಿಯರ್ ಶೋ ಗುರುವಾರ ಸಂಜೆ ನಗರದ ಭಾರತ್ ಸಿನೆಮಾಸ್ ನಲ್ಲಿ ನಡೆಯಿತು.

9 months ago

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟಕ್ಕೆ ಹರಿದು ಬಂದ ಭಕ್ತಸಾಗರ

ಮಣ್ಣೆತ್ತಿನ ಅಮಾವಾಸ್ಯೆಯ ಅಂಗವಾಗಿ ಇಲ್ಲಿನ ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ಭಾನುವಾರ ನಿರೀಕ್ಷೆಗೂ ಮೀರಿ ಭಕ್ತರ ಮಹಾಪೂರವೇ ಹರಿದು ಬಂದಿದೆ.

10 months ago

ಚಾಮರಾಜನಗರ: ಮದುವೆಯಾದ ಐದೇ ದಿನಕ್ಕೆ ವ್ಯಕ್ತಿ ಆತ್ಮಹತ್ಯೆ

ವ್ಯಕ್ತಿಯೊಬ್ಬ ಮದುವೆಯಾದ ಐದೇ ದಿನಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾನಗರ ಜಿಲ್ಲೆಯ ಕೊಳ್ಳೇಗಾಲದ ಜಿ.ಪಿ.ಮಲ್ಲಪ್ಪಪುರಂನಲ್ಲಿ ನಡೆದಿದ್ದು, ಈ ಪ್ರಕರಣ ಅನುಮಾನವನ್ನು ಹುಟ್ಟು ಹಾಕಿದ್ದು, ಪತ್ನಿ…

11 months ago

ಕಲ್ಮಾಡಿ ಬಗ್ಗುಪಂಜುರ್ಲಿ ದೈವಸ್ಥಾನದ ಮೇಲ್ಚಾವಣಿ ಸಮರ್ಪಣಾ ಸಮಾರಂಭ: ಶಾಸಕ ಯಶ್ ಪಾಲ್ ಭಾಗಿ

ಕಲ್ಮಾಡಿ ಬಗ್ಗುಮುಂಡ ಬಗ್ಗು ಪಂಜುರ್ಲಿ ದೈವಸ್ಥಾನದ ಮೇಲ್ಚಾವಣಿ ನಿರ್ಮಾಣ ಸಮಿತಿ ಹಾಗೂ ದೇವಾಡಿಗ ಸಮಾಜ ಬಾಂಧವರ ಸಹಕಾರದಿಂದ ನಿರ್ಮಿಸಲ್ಪಟ್ಟ ಶ್ರೀ ಬಗ್ಗುಪಂಜುರ್ಲಿ ದೈವಸ್ಥಾನದ ಮೇಲ್ಚಾವಣಿ ಸಮರ್ಪಣಾ ಸಮಾರಂಭವು…

11 months ago

ಕಾರ್ಕಳ: ಕಾರು ಅಪಘಾತ, ಉಡುಪಿ ಮೂಲದ ಇಬ್ಬರು ಶಿಕ್ಷಕರ ಸಾವು

ಹೆಬ್ರಿ ತಾಲೂಕಿನ ಸೀತಾನದಿ ಜಕ್ಕನಮಕ್ಕಿ ಬಳಿ ಕಾರು ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟು, ಇನ್ನೋರ್ವ ಶಿಕ್ಷಕರು ಗಂಭೀರ ಗಾಯಗೊಂಡಿರುವ ಘಟನೆ ಸಂಭವಿಸಿದೆ.

11 months ago

ಸುಳ್ಯದಲ್ಲಿ ಸರಕಾರದ ಮಹತ್ವಾಕಾಂಕ್ಷೆಯ “ಶಕ್ತಿ ” ಯೋಜನೆಗೆ ಚಾಲನೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದ ಸುಳ್ಯ ಘಟಕ ವ್ಯಾಪ್ತಿಯಲ್ಲಿ "ಶಕ್ತಿ" ಯೋಜನೆಗೆ ಚಾಲನೆ ಕಾರ್ಯಕ್ರಮ ರವಿವಾರ ಸುಳ್ಯ ಬಸ್ ನಿಲ್ದಾಣದಲ್ಲಿ ನಡೆಯಿತು.

11 months ago

ವರುಣಾ ತಾಲೂಕು ಕೇಂದ್ರವಾಗಬೇಕೆಂದು ಜನ ಕೇಳಿಲ್ಲ : ಸಿಎಂ ಸಿದ್ದರಾಮಯ್ಯ

ತಾಲೂಕು ಕೇಂದ್ರವಾಗಬೇಕೆಂದು ಜನ ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ಹೆಲಿಪ್ಯಾಡಿನ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾವು ಅಧಿಕಾರಕ್ಕೆ…

11 months ago

ಕುಂದಾಪುರ: ಯೋಜನೆಗಳ ಜಾರಿಗೆ ಸಾಧಕ ಬಾಧಕಗಳ ಚರ್ಚೆ ಅಗತ್ಯ -ಶಾಸಕ ಗುರುರಾಜ್ ಗಂಟಿಹೊಳೆ ಅಭಿಮತ

ಗ್ರಾಮಾಂತರ ಪ್ರದೇಶಗಳನ್ನು ಸೇರಿಸಿಕೊಂಡು ಬೈಂದೂರು ಪಟ್ಟಣ ಪಂಚಾಯತ್ ಅನ್ನು ರಚಿಸಿರುವುದು ಅವೈಜ್ಞಾನಿಕವಾಗಿದೆ,ಹಳ್ಳಿ ಪ್ರದೇಶಗಳು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಿದ್ದರಿಂದ ಜನರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿದೆ.ಯಾವುದೇ ಯೋಜನೆಗಳನ್ನು ಜಾರಿಗೊಳಿಸುವಾ…

11 months ago

ಮಡಿಕೇರಿ: ಬೀಟೆ ನಾಟಾ ಕಳವಿಗೆ ವಿಫಲ ಯತ್ನ-ಆರೋಪಿಗಳು ಪರಾರಿ

ಬೀಟೆಮರದ ನಾಟಾ ಕಳುವಿಗೆ ವಿಫಲ ಯತ್ನನಡೆಸಿದ್ದು ಪಿಕ್ ಅಪ್ ಮಗುಜಿದ ಪರಿಣಾಮ ನಾಟಾಗಳನ್ನು ಸ್ಥಳದಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ ಘಟನೆ ಪೊನ್ನಂಪೇಟೆ ತಾಲೂಕಿನ ನಲ್ಲೂರು ಗ್ರಾಮದಲ್ಲಿ ನಡೆದಿದೆ.

11 months ago

ಕರ್ನಾಟಕ ಸೇರಿ ಮೂರು ರಾಜ್ಯಗಳಲ್ಲಿ ಬಿಪೊರ್‌ಜೋಯ್‌ ಅಬ್ಬರ: ಹವಾಮಾನ ಇಲಾಖೆ ಎಚ್ಚರಿಕೆ

ಗುಜರಾತ್, ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಪ್ರದೇಶಗಳಲ್ಲಿ ಬಿಪೊರ್‌ಜೋಯ್‌' ಚಂಡಮಾರುತ ಪರಿಣಾಮ ತೀವ್ರವಾಗಿರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

11 months ago

ವಾಮಂಜೂರಿನ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ರಕ್ತದಾನ ಶಿಬಿರ

ವಾಮಾಂಜೂರಿನ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜ್ ನಲ್ಲಿ, ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಅಲುಮಿನ್ ಹಾಗೂ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಫೌಂಡೇಶನ್ ಸಹಯೋಗದಲ್ಲಿ ನ್ಯೂಸ್ ಕರ್ನಾಟಕ, ರೋಟರಿ…

11 months ago