News Karnataka Kannada
Sunday, May 05 2024

ಮೈಸೂರು: ಮತದಾನ ಪ್ರಜಾಪ್ರಭುತ್ವದ ಶ್ರೇಷ್ಠ ಹಬ್ಬ-ಕೆ ಎಸ್ ಮುಕುಂದ

08-May-2023 ಮೈಸೂರು

ಧಾರ್ಮಿಕ ಹಬ್ಬಗಳಿಗಿಂತ ಶ್ರೇಷ್ಠವಾದದ್ದು ಪ್ರಜಾಪ್ರಭುತ್ವದ ಹಬ್ಬವಾದ ಮತದಾನದಲ್ಲಿ ಪ್ರಜ್ಞಾವಂತ ನಾಗರಿಕರೆಲ್ಲರೂ ಯಾವುದೇ ಆಸೆ ಅಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತವನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಖ್ಯಾತ ವಾಗ್ಮಿ ಕೆಎಸ್ ಮುಕುಂದ...

Know More

ಪೂಂಜರನ್ನು 60 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ: ಅಸ್ಸಾಂ ಸಿಎಂ ಬಿಸ್ವಾಸ್ ಕರೆ

06-May-2023 ಕರಾವಳಿ

ಕರ್ನಾಟಕದಲ್ಲಿ ಪೂರ್ಣ ಬಹುಮತ ಬರಬೇಕು. ಇದರಿಂದ ಸುಸ್ಥಿರ ಆಡಳಿತ ಮೂಲಕ ಕೋಮುವಾದವನ್ನು ಮಟ್ಟ ಹಾಕಿ ವಿಕಾಸ ಕಾರ್ಯ ಮುಂದುವರಿಸಲು ಸಾಧ್ಯ ಎಂದು ಅಸ್ಸಾಂ ಮುಖ್ಯಮಂತ್ರಿ ಹೀಮಾಂತ್ ಬಿಸ್ವಾಸ್ ಶರ್ಮಾ ಹೇಳಿದರು. ಅವರು ಶನಿವಾರ ಉಜಿರೆಯಲ್ಲಿ ಬಿಜೆಪಿಯ...

Know More

ಅಂಕೋಲಾ ವಿಧಾನಸಭಾ ಕ್ಷೇತ್ರ ಮಾದರಿಯಾಗಿ ಮಾರ್ಪಾಡು: ಶಾಸಕಿ ರೂಪಾಲಿ ನಾಯ್ಕ

06-May-2023 ಉತ್ತರಕನ್ನಡ

ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದರೂ, ಇನ್ನಷ್ಟು ಅಭಿವೃದ್ಧಿ ಸಾಧಿಸಬೇಕಾಗಿದೆ. ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿಯಾಗಿ ರೂಪಿಸಬೇಕಾಗಿದೆ ಇದಕ್ಕಾಗಿ ಮತ್ತೊಮ್ಮೆ ತಾವೆಲ್ಲರೂ ಆಶೀರ್ವಾದ ನೀಡಿ ಬೆಂಬಲಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ರೂಪಾಲಿ ಎಸ್...

Know More

ಬಿಜೆಪಿ ತಾರಾ ಪ್ರಚಾರಕರನ್ನು ಬಳಸಿಕೊಂಡ ಆರೋಪ: ಪುತ್ತಿಲ ವಿರುದ್ಧ ಬಿಜೆಪಿ ಚುನಾವಣಾಧಿಕಾರಿಗೆ ದೂರು

05-May-2023 ಕರಾವಳಿ

ಪುತ್ತೂರು ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿ ತಾರಾ ಪ್ರಚಾರಕರನ್ನು ಬಳಸಿಕೊಂಡು ಕಾನೂನು ಬಾಹಿರವಾಗಿ ಪ್ರಚಾರ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ...

Know More

ಮಂಗಳೂರು ನಗರದಲ್ಲಿ ನೀರು ರೇಷನಿಂಗ್‌ ಜಾರಿ

03-May-2023 ಮಂಗಳೂರು

ಮಂಗಳೂರು ನಗರಕ್ಕೆ ನೀರು ಪೂರೈಸುವ ತುಂಬೆ ಡ್ಯಾಂನಲ್ಲಿ ನೀರಿನ ಮಟ್ಟದಲ್ಲಿ ತೀವ್ರ ಕುಸಿತ ಉಂಟಾಗಿರುವ ಕಾರಣದಿಂದಾಗಿ ನಾಳೆ (ಮೇ 4) ರಿಂದ ಮಂಗಳೂರು ನಗರ ವ್ಯಾಪ್ತಿಯಲ್ಲಿ ರೇಷನಿಂಗ್‌ ಮೂಲಕ ನೀರಿನ ಪೂರೈಕೆ...

Know More

ಅರಹಂತಗಿರಿ ಪಂಚ ಕಲ್ಯಾಣದಲ್ಲಿ ಮೂಡುಬಿದಿರೆ ಭಟ್ಟಾರಕಶ್ರೀ ಭಾಗಿ

03-May-2023 ಮಂಗಳೂರು

ತಮಿಳುನಾಡಿನ ಅರಹಂತಗಿರಿ ಜೈನ ಕ್ಷೇತ್ರದಲ್ಲಿ ನಡೆದ ಪಂಚ ಕಲ್ಯಾಣೋತ್ಸವದಲ್ಲಿ ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಭಾಗವಹಿಸಿ, ಆಶೀವರ್ಚನ ನೀಡಿದರು. ಧರ್ಮದಿಂದ ಆತ್ಮ ಸಂಸ್ಕಾರ, ಆತ್ಮವಿಕಾಸವಾಗುತ್ತದೆ. ಅಧ್ಯಾತ್ಮ ಧರ್ಮದಿಂದ ಜೀವನ ಪಾವನಗೊಳ್ಳುತ್ತದೆ. ಸ್ವರ್ಗಿಯ...

Know More

ನಾಟ ಪರೀಕ್ಷೆಯಲ್ಲಿ ಆಳ್ವಾಸ್‌ ಪದವಿಪೂರ್ವ ವಿದ್ಯಾರ್ಥಿಗಳ ಸಾಧನೆ

03-May-2023 ಮಂಗಳೂರು

ನಾಟ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿಯೂ ಸಾಧನೆ ಮೆರೆದಿದ್ದಾರೆ. ನಾಟ ಪರೀಕ್ಷೆಗೆ ಹಾಜರಾದ ಎಲ್ಲ 11 ವಿದ್ಯಾರ್ಥಿಗಳು ಮೊದಲ ಪ್ರಯತ್ನದಲ್ಲಿಯೇ ಉತ್ತಮ ಅಂಕಗಳೊಂದಿಗೆ ಅರ್ಹತೆ ಪಡೆದು ಸಾಧನೆಗೈದಿದ್ದಾರೆ ಎಂದು...

Know More

ಡಾ.ಜಿ‌ ಪರಮೇಶ್ವರ್ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು, ತಲೆಗೆ ತೀವ್ರ ಗಾಯ

28-Apr-2023 ತುಮಕೂರು

ಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದ ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಅವರ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿದ್ದು,ತಲೆಗೆ ತೀವ್ರ ಪೆಟ್ಟು...

Know More

ಕಾಸರಗೋಡು: ಸರ್ಕಾರಿ ಆಸ್ಪತ್ರೆಯನ್ನು ಅಭಿವೃದ್ಧಿಪಡಿಸಲಾಗುವುದು-ವೀಣಾ ಜಾರ್ಜ್

27-Apr-2023 ಕಾಸರಗೋಡು

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಆಸ್ಪತ್ರೆಗಳನ್ನೇ ಹೆಚ್ಚು ಜನರು ಅವಲಂಬಿಸುತ್ತಿದ್ದಾರೆ. ಇದರ ಭಾಗವಾಗಿ ಸಂಬಂಧಿಸಿದ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ವೀಣಾ ಜಾರ್ಜ್ ಹೇಳಿದರು. ನವಕೇರಳಂ  ಯೋಜನೆ  ಎರಡನೇ ...

Know More

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ, ಕಾಂಗ್ರೆಸ್‌ ಅಭ್ಯರ್ಥಿ ಜೆ. ಆರ್‌. ಲೋಬೋ ಹೇಳಿಕೆ

25-Apr-2023 ಮಂಗಳೂರು

ಜೆಪ್ಪಿನ ಮೊಗರು ವಾರ್ಡಿನಲ್ಲಿ ಮ೦ಗಳವಾರ ಕಾಂಗ್ರೆಸ್ ನಿ೦ದ ಬಿರುಸಿನ ಚುನಾವಣಾ ಪ್ರಚಾರ ನಡೆಯಿತು. ಪಕ್ಷದ ಅಭ್ಯರ್ಥಿ ಜೆ. ಆರ್. ಲೋಬೊ ಅವರು ಮನೆ ಮನೆಗೆ ಭೇಟಿ ನೀಡಿ ಮತದಾರರನ್ನು ಸಂಪರ್ಕಿಸಿ ಕಾಂಗ್ರಸಿಗೆ ಮತ ನೀಡಬೇಕೆಂದು...

Know More

ವಾಷಿಂಗ್ಟನ್: ಸುಂಟರಗಾಳಿಗೆ ಐದು ಮಂದಿ ಸಾವು, ಅಪಾರ ಹಾನಿ

06-Apr-2023 ವಿದೇಶ

ಸೇಂಟ್ ಲೂಯಿಸ್‌ನಿಂದ ದಕ್ಷಿಣಕ್ಕೆ 100 ಮೈಲುಗಳಷ್ಟು ದೂರದಲ್ಲಿರುವ ಗ್ಲೆನ್ ಅಲೆನ್ ಎಂಬ ಪಟ್ಟಣ ಸುಂಟರಗಾಳಿಯ ವಿಕೋಪಕ್ಕೆ ಈಡಾಗಿದೆ ಎಂದು ಕ್ಸಿನ್‌ಹುವಾ ಸುದ್ದಿ ಸಂಸ್ಥೆ ಉಲ್ಲೇಖಿಸಿದೆ. ಹನ್ನೆರಡು ಕಟ್ಟಡಗಳು ನಾಶವಾಗಿವೆ ಮತ್ತು ಡಜನ್‌ ಗಟ್ಟಲೇ ಕಟ್ಟಡಗಳು...

Know More

ಒಕ್ಕಲಿಗ, ಲಿಂಗಾಯತರಿಗೆ ಮೀಸಲಾತಿ ಹೆಚ್ಚಳ, ಮುಸ್ಲಿಮರ ಶೇ 4ರ ಮೀಸಲಾತಿ ವಾಪಸ್

24-Mar-2023 ಕರ್ನಾಟಕ

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳಲಾಗಿದ್ದು, ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಲಾಗಿದೆ....

Know More

ವಾಮನ ಎನ್.ಹೊಳ್ಳ  ಅವರಿಗೆ ಛತ್ರಪತಿ ಶಿವಾಜಿ ಮಹಾರಾಜ್ ಸಾಧನಾ ಪುರಸ್ಕಾರ

08-Mar-2023 ಮುಂಬೈ

ಮುಂಬಯಿ ದ ಪೀಪಲ್'ಸ್ ಆರ್ಟ್ ಸೆಂಟರ್ ಆಯೋಜಿಸಿದ್ದ ವಾರ್ಷಿಕ 2023ನೇ ಸಾಲಿನ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಕಾಂಟೆಕ್‌ ಇನ್‌ಸ್ಟುಮೆಂಟ್ಸ್ ಲಿಮಿಟೆಡ್‌ನ ಸಂಸ್ಥಾಪಕ ಮತ್ತು ನಿರ್ವಾಹಕ ನಿರ್ದೆಶಕ, ಬಾಂದೇ ಸೌತ್ ಕೆನರಾ ಬ್ರಾಕ್‌ಸ್ ಅಸೋಸಿಯೇಶನ್ (ಬಿಎಸ್‌...

Know More

ಪತ್ರಕರ್ತ ಸೌರಭ ಪ್ರಶಸ್ತಿಗೆ ಜಯಾನಂದ ಪೆರಾಜೆ ಆಯ್ಕೆ

22-Feb-2023 ಕರಾವಳಿ

ಹೂವಿನಹಡಗಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘ ಕೊಡಮಾಡುವ ರಾಜ್ಯ ಮಟ್ಟದ ಪತ್ರಕರ್ತ ಸೌರಭ ಪ್ರಶಸ್ತಿ 2023 ಪ್ರಶಸ್ತಿಗೆ ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಆಯ್ಕೆಯಾಗಿದ್ದಾರೆ ಎಂದು ಬರಹಗಾರರ ಸಂಘದ ರಾಜ್ಯಾಧ್ಯಕ್ಷ ಮಧು ನಾಯ್ಕ ಹೂವಿನಹಡಗಲಿ...

Know More

ಬೀದರ್: ಆಸ್ಪತ್ರೆಗಳ ಖಾಲಿ ಹುದ್ದೆ ಭರ್ತಿಗೆ ಮನವಿ

15-Jan-2023 ಬೀದರ್

ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ರೇಡಿಯಾಲಾಜಿ ಇಮೇಜಿಂಗ್ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಕೇಂದ್ರ ಸಮಿತಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗುವುದು' ಎಂದು ರಾಜ್ಯ ಸರ್ಕಾರಿ ರೇಡಿಯಾಲಾಜಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು