NewsKanada

ದೇಹ ತಂಪಾಗಿಸುವ ಗಸಗಸೆ ಪಾಯಸ ತಯಾರಿ ಹೇಗೆ?

ಬೇಸಿಗೆಯಲ್ಲಿ ಬಿಸಿಲ ಧಗೆಗೆ ದೇಹದ ಉಷ್ಣಾಂಶ ಹೆಚ್ಚಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆ ಹೀಗಾಗಿ ದೇಹವನ್ನು ತಂಪಾಗಿಸಿ, ಕಣ್ತುಂಬ ನಿದ್ದೆಯನ್ನು ಕೊಡಬೇಕಾದರೆ ಗಸಗಸೆ ಬಳಕೆ…

2 months ago

ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸದ ಮೇಲೆ ತನಿಖಾ ದಳ ದಾಳಿ

ಜಮ್ಮು ಮತ್ತು ಕಾಶ್ಮೀರದ  ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್  ಅವರ ನಿವಾಸ, ಕಚೇರಿ ಮೇಲೆ ಕೇಂದ್ರೀಯ ತನಿಖಾ ದಳ ದಾಳಿ ನಡೆಸಿದೆ.

2 months ago

ಮಿಥುನ್ ಚಕ್ರವರ್ತಿ ಆರೋಗ್ಯದಲ್ಲಿ ಚೇತರಿಕೆ: ಶೀಘ್ರವೇ ಡಿಸ್ಚಾರ್ಜ್

ಖ್ಯಾತ ನಟ ಹಾಗೂ ರಾಜಕಾರಣಿ ಮಿಥುನ್ ಚಕ್ರವರ್ತಿ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿದೆ. ಅವರ ಆರೋಗ್ಯ ಸುಧಾರಣೆ ಕಾಣುತ್ತಿದೆ. ಅವರಿಗೆ ಮಿದುಳಿನ ಸ್ಟ್ರೋಕ್ ಆಗಿತ್ತು ಎಂದು…

3 months ago

ಏಕಾಏಕಿ ಶಾಲಾ ಕೊಠಡಿಯ ಮೇಲ್ಛಾವಣಿ ಕುಸಿತ: ವಿದ್ಯಾರ್ಥಿನಿ ಕಾಲಿನ ಬೆರಳು ಕಟ್

ತರಗತಿ ನಡೆಯುತ್ತಿದ್ದಾಲೇ ಬಿರುಕು ಬಿಟ್ಟಿದ್ದಂತ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿನಿಯ ಕಾಲಿನ ಬೆರಳು ತುಂಡಗಿರುವ ಘಟನೆ ರಾಯಚೂರಿನ ದೇವದುರ್ಗದಲ್ಲಿ ನಡೆದಿದೆ.

3 months ago

ದಾವಣಗೆರೆ: ಸಾಂಬಾರ್‌ ಮೈಮೇಲೆ ಬಿದ್ದು ಬಾಲಕ ಸಾವು

ಚನ್ನಗಿರಿ ತಾಲೂಕಿನ ಯಲೋದಹಳ್ಳಿ ಗ್ರಾಮದ ರೈತ ಹನಮಂತಪ್ಪ ಎಂಬುವವರ ಮನೆಯಲ್ಲಿ ದೇವರ ಹಬ್ಬವಿತ್ತು. ದೇವರ ಹಬ್ಬ ಅಂದರೆ, ಇಲ್ಲಿ ದೇವಿಗೆ ಬಲಿಕೊಟ್ಟು ಭರ್ಜರಿ ಬಾಡೂಟ ಮಾಡಿ ಕುಟುಂಬಸ್ಥರೆಲ್ಲರೂ…

6 months ago

ಚಂದ್ರಯಾನ-3 ಸಕ್ಸಸ್: ಮಕ್ಕಳಿಗೆ ವಿಕ್ರಮ್‌, ಪ್ರಗ್ಯಾನ್ ಎಂದು ಹೆಸರಿಟ್ಟ ಕುಟುಂಬ

ಚಂದ್ರಯಾನ-3 ಯಶಸ್ಸಿನ ನೆನಪಿಗಾಗಿ ಯಾದಗಿರಿಯಲ್ಲಿ ದಂಪತಿ ತಮ್ಮ ಇಬ್ಬರು ಮಕ್ಕಳಿಗೆ ವಿಕ್ರಮ್ ಹಾಗೂ ಪ್ರಗ್ಯಾನ್ ಎಂದು ಹೆಸರಿದ್ದಾರೆ.

8 months ago

ತುಮಕೂರು: ಹದಿಹರೆಯದ ಮಕ್ಕಳ ವಿಕಾಸಕ್ಕಾಗಿ ಉತ್ತಮ ಪರಿಸರ ಅಗತ್ಯ – ವೈ .ಎಸ್. ಪಾಟೀಲ

ಮಕ್ಕಳ ಹಕ್ಕುಗಳ ಸಂರಕ್ಷಣೆ ಬಗ್ಗೆ ಸಾರ್ವಜನಿಕರಲ್ಲಿ ಕಾನೂನು ಅರಿವಿನ ಅಗತ್ಯವಿದೆ. ಹದಿಹರೆಯದ ಮಕ್ಕಳ ವಿಕಾಸಕ್ಕಾಗಿ ಉತ್ತಮ ಪರಿಸರ ನಿರ್ಮಾಣ ಮಾಡಲು ನಾವೆಲ್ಲಾ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.…

12 months ago

ಕಳಸ: ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತ

ತಾಲ್ಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆಯುತ್ತಿರುವ ೨೦೨೩ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ ಸುಮಾರು ೩೮೨ ವಿದ್ಯಾರ್ಥಿಗಳಿಗೆ ಶುಕ್ರವಾರ ಪುಷ್ಪಗಿರಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಗುಲಾಬಿ…

1 year ago

ರಾಜಸ್ಥಾನದ ನೂತನ ಎಎಪಿ ಮುಖ್ಯಸ್ಥರಾಗಿ ಕೋಟಾ ಬಲಿವಾಲ್ ನೇಮಕ

ಆಮ್ ಆದ್ಮಿ ಪಕ್ಷ (ಎಎಪಿ) ನವೀನ್ ಪಲಿವಾಲ್ ಅವರನ್ನು ರಾಜಸ್ಥಾನದ ಬಿಜೆಪಿ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ.

1 year ago

ಚೆನ್ನೈ: ಖ್ಯಾತ ಗಾಯಕಿ ವಾಣಿ ಜಯರಾಮ್ ನಿಧನ

ಖ್ಯಾತ ಗಾಯಕಿ ವಾಣಿ ಜಯರಾಮ್ ಅವರಿಗೆ ರಾಷ್ಟ್ರಪತಿಗಳು ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದ ಬೆನ್ನಲ್ಲೇ ಚೆನ್ನೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

1 year ago

ಚಿಕ್ಕಮಗಳೂರು: ಸುನೀಲ್‌ಕುಮಾರ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಕನ್ನಡ ಸೇನೆ ಮನವಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನೀಲ್‌ಕುಮಾರ್ ರವರನ್ನು ಸಂಪುಟದಿಂದ ತೆಗೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ಪಡೆಯಬೇಕೆಂದು ಕನ್ನಡ ಸೇನೆ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಸಹಾಯಕರಾದ ಕೆ.ಚಂದ್ರಶೇಖರ್…

1 year ago

ಮಂಗಳೂರು: ಫೆ.5 ರಿಂದ ಸುಳ್ಯದಿಂದ ಕರಾವಳಿ ಧ್ವನಿ ಯಾತ್ರೆ ಆರಂಭ – ಆರ್.ವಿ.ದೇಶಪಾಂಡೆ

ಫೆಬ್ರವರಿ 5 ರಿಂದ ಸುಳ್ಯದಿಂದ ಕರಾವಳಿ ಧ್ವನಿ ಆರಂಭಿಸಲಾಗುವುದು,ಇದು ಐದು ಜಿಲ್ಲೆಗಳಲ್ಲಿ ಸಂಚರಿಸಲಿದೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.

1 year ago

ಚಂಡೀಗಢ: ಕೌಶಲ್ಯ ಅಭಿವೃದ್ಧಿಗಾಗಿ ಸಿಂಗಾಪುರಕ್ಕೆ ಭೇಟಿ ನೀಡಲಿರುವ 36 ಪ್ರಾಂಶುಪಾಲರು

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ರಾಜ್ಯದ ಜನರಿಗೆ ನೀಡಿದ ಮತ್ತೊಂದು ಭರವಸೆಯನ್ನು ಈಡೇರಿಸಿದ್ದು, ತಮ್ಮ ವೃತ್ತಿಪರ ಕೌಶಲ್ಯವನ್ನು ಮತ್ತಷ್ಟು ತೀಕ್ಷ್ಣಗೊಳಿಸಲು ಸಿಂಗಾಪುರಕ್ಕೆ ಭೇಟಿ ನೀಡಲಿರುವ 36…

1 year ago

ಕಾಸರಗೋಡು: ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನಿಂದ 66 ಲಕ್ಷ ಮೌಲ್ಯದ ಚಿನ್ನ ವಶ

ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 66 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

1 year ago

ಬೆಂಗಳೂರು: ಬಿಗ್ ಬಾಸ್ ಸೀಸನ್ 9ರಲ್ಲಿ ಗೆಲುವು ಸಾಧಿಸಿದ ಕರಾವಳಿಯ ನಟ ರೂಪೇಶ್ ಶೆಟ್ಟಿ

ಮಂಗಳೂರಿನ ತುಳು ನಟ ರೂಪೇಶ್ ಶೆಟ್ಟಿ ಬಿಗ್ ಬಾಸ್ ಸೀಸನ್ 9ರಲ್ಲಿ ಗೆಲುವು ಸಾಧಿಸಿದ್ದಾರೆ. ಶನಿವಾರ ತಡರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ನಿರೂಪಕ ಕಿಚ್ಚ ಸುದೀಪ್ ರೂಪೇಶ್…

1 year ago