NewsKananda

ಪತ್ನಿಯ ಶೀಲ ಶಂಕಿಸಿ ಬರ್ಬರವಾಗಿ ಕೊಲೆ ಮಾಡಿದ ಪತಿ

ತಿಕೋಟ ತಾಲೂಕಿನ ಹುಬನೂರು ತಾಂಡಾ -2 ರಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ.

3 months ago

ಪಶ್ಚಿಮ ಬಂಗಾಳ ಪಂಚಾಯತ್‌ ಚುನಾವಣಾ ಹಿಂಸಾಚಾರಕ್ಕೆ 15 ಮಂದಿ ಬಲಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಶನಿವಾರ ನಡೆದ ಪಂಚಾಯತ್ ಚುನಾವಣೆಯಲ್ಲಿ 66.28 ರಷ್ಟು ಮತದಾನವಾಗಿದ್ದು, ರಾಜ್ಯಾದ್ಯಂತ ಚುನಾವಣಾ ಸಂಬಂಧಿತ ಹಿಂಸಾಚಾರದಲ್ಲಿ 15 ಜನರು ಪ್ರಾಣ ಕಳೆದುಕೊಂಡಿದ್ದಾರೆ.

10 months ago

ಖಾರ್ಟೂಮ್: ಸುಡಾನ್‌ ಘರ್ಷಣೆ ಕನಿಷ್ಠ 676 ಮಂದಿ ಸಾವು

ಸುಡಾನ್ ಸೇನೆ ಮತ್ತು ಕ್ಷಿಪ್ರ ಬೆಂಬಲ ಪಡೆಗಳ (ಆರ್‌ಎಸ್‌ಎಫ್) ನಡುವಿನ ಘರ್ಷಣೆಯಲ್ಲಿ ಇದುವರೆಗೆ ಕನಿಷ್ಠ 676 ಜನರು ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಸಮನ್ವಯ ಕಚೇರಿ…

12 months ago

ಉಡುಪಿ: ಇಂದಿನಿಂದ ಕೃಷಿ ಪಂಪ್‌ಸೆಟ್‌ಗಳಿಗೆ ವಾರದಲ್ಲಿ ಒಂದು ದಿನ ಮಾತ್ರ ವಿದ್ಯುತ್

ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಮಾಡುತ್ತಿರುವ ಸ್ವರ್ಣ ನದಿಯ ಬಜೆ ಅಣೆಕಟ್ಟು ಹಾಗೂ ಹೆಬ್ರಿ ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆ ಮಾಡುತ್ತಿರುವ ಸೀತಾ…

1 year ago

ಬೇಲೂರು: ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಕಾಂಗ್ರೆಸ್-ಜೆಡಿಎಸ್, ಆರೋಪ

ರಾಷ್ಟ್ರ ಪ್ರಧಾನ ಕಾರ್ಯದರ್ಶಿ ವಿರುದ್ಧ ಜಾತಿ ಜಾತಿಗಳನ್ನು ಎತ್ತಿಕಟ್ಟುವ ಮೂಲಕ ಅವರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂದು ತಾಲೂಕು ಯುವ ಮೋರ್ಚ ಅಧ್ಯಕ್ಷ ನವಿಲಹಳ್ಳಿ ಸುಮನ್…

1 year ago

ಬೆಂಗಳೂರು: ಸ್ನೇಹಿತನ ಭೇಟಿಗಾಗಿ ದುಬೈನಿಂದ ಬಂದ ಗಗನಸಖಿ ಸಾವು

ಸ್ನೇಹಿತನ ಭೇಟಿಗಾಗಿ ದುಬೈನಿಂದ ಬೆಂಗಳೂರಿಗೆ ಬಂದಿದ್ದ ಗಗನಸಖಿಯೊಬ್ಬರು ಅನುಮಾನಾಸ್ಪದವಾಗಿ ಸಾವನಪ್ಪಿರುವ ಘಟನೆ ವರದಿಯಾಗಿದೆ. ಕೋರಮಂಗಲದ ರೇಣುಕಾ ರೆಸಿಡೆನ್ಸಿ ಆವರಣದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

1 year ago

ಚಾಮರಾಜನಗರ: ಹುಲಿ ಉಗುರುಗಳನ್ನು ಸಾಗಿಸುತ್ತಿದ್ದ ಇಬ್ಬರ ಬಂಧನ

ಹುಲಿ ಉಗುರು ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದಾರೆ. ಹನೂರು ತಾಲೂಕಿನ ಗೋಪಾಲ್ (35) ಮತ್ತು ರಾಯಚೂರಿನ ಹನುಮೇಶ (29) ಬಂಧಿತ ಆರೋಪಿಗಳು.

1 year ago