News Karnataka Kannada
Thursday, May 09 2024

ಪ್ರಜ್ವಲ್‌ ರೇವಣ್ಣ ಪ್ರಧಾನಿ ಮೋದಿಯವರ ನಿಜವಾದ ಪರಿವಾರ: ಜಿಗ್ನೇಶ್‌ ಮೇವಾನಿ

03-May-2024 ಬೀದರ್

'ಸುಮಾರು ಮೂರು ಸಾವಿರ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರು ಪ್ರಧಾನಿ ನರೇಂದ್ರ ಮೋದಿಯವರ ನಿಜವಾದ ಪರಿವಾರ' ಎಂದು ಗುಜರಾತಿನ ಕಾಂಗ್ರೆಸ್‌ ಶಾಸಕ ಜಿಗ್ನೇಶ್‌ ಮೇವಾನಿ...

Know More

ರಾಜು ಆಲಗೂರರಿಗೆ ಕುರುಬ ಸಮಾಜದ ಬೆಂಬಲ

03-May-2024 ವಿಜಯಪುರ

ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ ಅಧ್ಯಕ್ಷ ಹಾಗೂ ಜಿಲ್ಲೆಯ ಕುರುಬ ಸಮಾಜದ ಮುಖಂಡ ಮಲ್ಲಪ್ಪ ಸಾಲಿ...

Know More

ಹಜ್ ಯಾತ್ರಾರ್ಥಿಗಳಿಗೆ ಉಚಿತ ಲಸಿಕಾ ಕಾರ್ಯಕ್ರಮ

03-May-2024 ಚಿಕಮಗಳೂರು

ಪ್ರಸಕ್ತ ಸಾಲಿನಲ್ಲಿ ಹಜ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಜಿಲ್ಲಾ ವಕ್ಫ್ ಮಂಡಳಿ, ಜಿಲ್ಲಾಸ್ಪತ್ರೆ ಹಾಗೂ ತಾಜಿರಾನ್ ಮಸೀದಿ ಸಹಯೋಗದಲ್ಲಿ ನಗರದ ಪೂರ್ಖಾನಿಯಾ ಶಾದಿಮಹಲ್‌ನಲ್ಲಿ ಉಚಿತವಾಗಿ ಲಸಿಕಾ ಕಾರ್ಯಕ್ರಮವನ್ನು...

Know More

ಅವರಿಗೆ ನೀವು ಆತ್ಮನಿರ್ಭರರಾಗಿರುವುದು ಇಷ್ಟವಿಲ್ಲ: ಪ್ರಿಯಾಂಕಾ ಗಾಂಧಿ

03-May-2024 ಉತ್ತರ ಪ್ರದೇಶ

ಬಿಜೆಪಿ ನಿಮ್ಮನ್ನು ೫ಕೆಜಿ ರೇಷನ್ನಿನ ಮೇಲೆ ಅವಲಂಬಿತರನ್ನಾಗಿಸಲು ನೋಡುತ್ತಿದೆ. ನೀವು ಆತ್ಮನಿರ್ಭರರಾಗುವುದನ್ನು ಅವರು ಸಹಿಸುವುದಿಲ್ಲ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬಿಜೆಪಿಯ ಮೇಲೆ ವಾಗ್ದಾಳಿ...

Know More

ರಾಯ್‌ಬರೇರಿಯಲ್ಲಿ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ; ಕಿಶೋರಿ ಶರ್ಮಾ ಪಾಲಾದ ಅಮೇಥಿ

03-May-2024 ಉತ್ತರ ಪ್ರದೇಶ

ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿರು ಕಾಂಗ್ರೆಸ್‌ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಕಡೆಗೂ ತೆರೆ ಬಿದ್ದಿದ್ದು, ರಾಹುಲ್‌ ಗಾಂಧಿ ತಮ್ಮ ನಾಮಪತ್ರ...

Know More

ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ

03-May-2024 ಉಡುಪಿ

ಕಾರ್ಕಳದಲ್ಲಿ ಕಳೆದ ವರ್ಷದಿಂದ ವಿವಾದದ ಕೇಂದ್ರ ಬಿಂದುವಾಗಿದ್ದ ಪರಶುರಾಮ ಮೂರ್ತಿ ಮತ್ತೆ ಹಲವಾರು ಊಹಾಪೋಹಗಳಿಗೆ ಕಾರಣವಾಗುತ್ತಿದೆ. ನಿನ್ನೆಯಿಂದ ಮೂರ್ತಿಯ ಉಳಿದ ಭಾಗವನ್ನು ತೆರವುಗೊಳಿಸುವ ಕಾರ್ಯ ರಾತ್ರೋ ರಾತ್ರಿ ತೆರೆಮರೆಯಲ್ಲಿ ನಡೆಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ...

Know More

ಪ್ರಜ್ವಲ್ ವಿದೇಶಕ್ಕೆ ಹೋಗಲು ಕ್ಲಿಯರೆನ್ಸ್ ಕೊಟ್ಟವರು ಯಾರು: ಸಲೀಂ ಅಹ್ಮದ್

02-May-2024 ಬೀದರ್

ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ ಕುರಿತಂತೆ ತನಿಖೆ ಆಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲಿಂ ಅಹ್ಮದ್...

Know More

ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊತ್ತು ರಾಜಕೀಯ ಬಿಡಲಿ: ಮೊಯ್ಲಿ

02-May-2024 ಬೆಳಗಾವಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು, ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊತ್ತು ರಾಜಕೀಯ ಬಿಡಬೇಕು ಎಂಬ ಆಗ್ರಹ...

Know More

ಬಾಲಕನನ್ನು ಕಚ್ಚಿದ ನಾಯಿಯನ್ನು ಕೊಂದು ತಿಂದ ಭೂಪ

02-May-2024 ವಿದೇಶ

ತನ್ನ ಸೋದರಳಿಯನಿಗೆ ಕಚ್ಚಿದ ಸಾಕುನಾಯಿಯನ್ನು ವ್ಯಕ್ತಿಯೊಬ್ಬ ಕೊಂದು ತಿಂದ ಘಟನೆ ಥೈಲ್ಯಾಂಡಿನಲ್ಲಿ ನಡೆದಿದ್ದು, ಇದರ ದೃಶ್ಯಗಳು ಸಿಸಿಟಿವಿಯಲ್ಲಿ...

Know More

ಪಾಕಿಸ್ತಾನಕ್ಕೆ ರಾಹುಲ್‌ ಗಾಂಧಿಯನ್ನು ಪ್ರಧಾನಿ ಸ್ಥಾನದಲ್ಲಿ ನೋಡುವ ಆಸೆ: ಮೋದಿ

02-May-2024 ಗುಜರಾತ್

ನೆರೆಯ ದೇಶ ಪಾಕಿಸ್ತಾನವು ಕಾಂಗ್ರೆಸ್‌ನ ಯುವರಾಜ ರಾಹುಲ್‌ ಗಾಂಧಿಯನ್ನು ಪ್ರಧಾನಿ ಗಾದಿಯ ಮೇಲೆ ನೋಡಲು ಬಯಸುತ್ತಿದೆ ಎಂದು ಮೋದಿ...

Know More

ಅಶ್ಲೀಲ ವಿಡಿಯೋ ಹಂಚಿಕೆ: ಕ್ರಮಕ್ಕೆ ಒತ್ತಾಯ

02-May-2024 ಹಾಸನ

ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟವರ ವಿರುದ್ದ ಕ್ರಮ ಜರುಗಿಸಬೇಕು ಎಂದು ಜೆಡಿಎಸ್ ಮುಖಂಡ, ವಕೀಲ ಕವನ್ ಗೌಡ...

Know More

ಕಿರುತೆರೆ ನಟಿ ರೂಪಾಲಿ ಗಂಗೂಲಿ ಬಿಜೆಪಿಗೆ ಸೇರ್ಪಡೆ

01-May-2024 ಪಶ್ಚಿಮ ಬಂಗಾಳ

ಹಿಂದಿ ಕಿರುತೆರೆ ನಟಿ ರೂಪಾಲಿ ಗಂಗೂಲಿ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಪ್ರಧಾನಿಯವರ ಕೆಲಸದಿಂದ ಪ್ರಭಾವಿತಳಾಗಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅವರು...

Know More

ಸಂಸದ ಪ್ರಜ್ವಲ್ ರೇವಣ್ಣ ಗಡಿಪಾರಿಗೆ ಕರವೇ ಮಹಿಳಾ ಘಟಕ ಆಗ್ರಹ

01-May-2024 ಕಲಬುರಗಿ

ರಾಜ್ಯವೇ ಬೆಚ್ಚಿಬಿಳಿಸುವಂತಹ ಘಟನೆಗೆ ಕಾರಣರಾದ ಸಂಸದ ಪ್ರಜ್ವಲ ರೇವಣ್ಣ ಅವರನ್ನ ದೇಶದಿಂದ ಗಡಿಪಾರು ಪಾಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕ ಅಧ್ಯಕ್ಷೆ ಶಾಂತಕುಮಾರಿ...

Know More

ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಿ: ಜಿಲ್ಲಾಧಿಕಾರಿ ಸೂಚನೆ

01-May-2024 ಉಡುಪಿ

ಜಿಲ್ಲಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಜನಸಾಮಾನ್ಯರು ಮನವಿ ಮಾಡಿದಾಗ ಕೂಡಲೇ ಸ್ಪಂದಿಸಿ, ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಸೂಚನೆ...

Know More

ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ರೈತರಿಗಿಲ್ಲ ಉಳಿಗಾಲ: ಬಡಗಲಪುರ ನಾಗೇಂದ್ರ

01-May-2024 ಬೀದರ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ರೈತರಿಗೆ ಉಳಿಗಾಲವಿಲ್ಲಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು