newsKarnatak

ಕೇಂದ್ರದಿಂದ 3,454 ಕೋಟಿ ರೂ. ಬರ ಪರಿಹಾರ ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದೆ. ಇದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ…

5 days ago

ಕಾಂಗ್ರೆಸ್ ನ ಪಾಪದ ಕೊಂಡ ತುಂಬಿದೆ: ಜನಾರ್ದನ ರೆಡ್ಡಿ

ಒಳ್ಳೆಯದನ್ನು ಮಾಡಿದ್ರೆ ಒಳ್ಳೆಯದಾಗುತ್ತೆ. ಕೆಟ್ಟದ್ದನ್ನು ಮಾಡಿದ್ರೆ ಕೆಟ್ಟದಾಗುತ್ತೆ  ಕಾಂಗ್ರೆಸ್ ಗೆ‌ ಕರ್ಮ ರಿಟರ್ನ್ಸ್ ಆಗಿದೆ ಎಂದು ಶಾಸಕ ಜನಾರ್ದನ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

3 weeks ago

ಬ್ರಿಜೇಶ್ ಚೌಟ ́ಕ್ಯಾಪ್ಟನ್ʼ ಅನ್ನೋದನ್ನ ಪಕ್ಕಕಿಡಲಿ: ಸೌಜನ್ಯ ಪರ ಹೋರಾಟಗಾರ್ತಿ ಪ್ರಸನ್ನ ರವಿ

ದ. ಕ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಬಗ್ಗೆ ಮಾತನಾಡಿದ ಸೌಜನ್ಯ ಪರ ಹೋರಾಟಗಾರ್ತಿ ಪ್ರಸನ್ನ ರವಿ ಆಡಿಯೋ ವೈರಲ್ ಆಗಿದೆ.

4 weeks ago

ಕಾಲೇಜುಗಳಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಮತಬೇಟೆ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಾಲೇಜುಗಳಿಗೆ ತೆರಳಿ ಮತಬೇಟೆ ನಡೆಸಿದರು.

4 weeks ago

ಉಡುಪಿ- ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಂದ ಟೆಂಪಲ್ ರನ್

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಎ.3ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇಂದು ದೇವಸ್ಥಾನಗಳಿಗೆ ಭೇಟಿ ಕೊಟ್ಟು…

1 month ago

ಭಾಗಮಂಡಲ, ತಲಕಾವೇರಿಯಲ್ಲಿ ಉಡುಪಿಯ ಶಿರೂರು ಮಠದ ಯತಿಗಳಿಂದ ಮಳೆಗಾಗಿ ವಿಶೇಷ ಪೂಜೆ

ಇಲ್ಲಿ ಸಮೃದ್ಧವಾಗಿ ಮಳೆ ಆರ್ಭಟವಾಗಲು ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀ ಪಾದಂಗಳವರು ವಾಮನ ತೀರ್ಥ ಸಂಸ್ಥಾನ ಶ್ರೀ ಶೀರೂರು…

1 month ago

ರಾಸುಗಳಿಗೆ ಕಾಲುಬಾಯಿ ಜ್ವರ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ರಾಸುಗಳಿಗೆ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮಕ್ಕೆ ಸುತ್ತೂರು ಗ್ರಾಮದ ಪಶು ಆಸ್ಪತ್ರೆಯ ವೈದ್ಯಧಿಕಾರಿ ಡಾ. ಲಿಖಿತ್ ಚಾಲನೆ ನೀಡಿದರು.

1 month ago

ಡಾ.ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಉಚಿತ ಚರ್ಮ ರೋಗ ತಪಾಸಣಾ ಶಿಬಿರ

ಕಾರ್ಕಳದ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆಯಲ್ಲಿ ಶುಕ್ರವಾರ , ಏಪ್ರಿಲ್ 05, 2024ರಂದು ಉಚಿತ ಚರ್ಮ ರೋಗ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

1 month ago

ಇರಾನ್ ದೂತಾವಾಸ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ

ಸಿರಿಯಾದಲ್ಲಿರುವ  ಇರಾನ್ ದೂತಾವಾಸ ಕಚೇರಿ ಮೇಲೆ ಇಸ್ರೇಲ್  ವೈಮಾನಿಕ ದಾಳಿ ನಡೆಯಿಸದೆ. 

1 month ago

ಪತ್ನಿಯ ವಾಟ್ಸಾಪ್ ಸ್ಟೇಟಸ್‌ನಲ್ಲಿ ಪತಿಯನ್ನು ಕೊಂದವರಿಗೆ ₹ 50,000 ಬಹುಮಾನ ಘೋಷಣೆ

ಪತಿಯ ಹತ್ಯೆಗೆ ಪತ್ನಿ ₹ 50,000 ಬಹುಮಾನವನ್ನು ಘೋಷಿಸಿದ್ದ ಘಟನೆ ಆಗ್ರಾದ ಬಹ್ ಜಿಲ್ಲೆಯಲ್ಲಿ ನಡೆದಿದೆ.

1 month ago

ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು

ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪ ವಿರುದ್ಧ ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಆರೋಪದಡಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.

1 month ago

ಏ.01 ಜಾನುವಾರುಗಳಿಗೆ ಕಾಲುಬಾಯಿ ರೋಗ ನಿಯಂತ್ರಣ 5 ನೇ ಸುತ್ತಿನ ಲಸಿಕಾ ಕಾರ್ಯಕ್ರಮ

ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 5 ನೇ ಸುತ್ತಿನಲ್ಲಿ ಏಪ್ರಿಲ್, 01 ರಿಂದ 30 ರವರೆಗೆ ಜಾನುವಾರುಗಳಿಗೆ ಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಕಾರ್ಯಕ್ರಮ ನಡೆಯಲಿದೆ ಎಂದು…

1 month ago

ಯುವಶಕ್ತಿ ಸೇವಾಪಥದ ‘ಸೇವಾ ಸಂಭ್ರಮ’ ಕಾರ್ಯಕ್ರಮ

ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸೇವಾಕಾರ್ಯದಲ್ಲಿ ಸಮಾಜಕ್ಕೆ ನಿರಂತರವಾಗಿ ಸ್ಪಂದಿಸುತ್ತಿರುವ ಯುವಶಕ್ತಿ ಸೇವಾಪಥವು ತನ್ನ ದ್ವೀತಿಯ ವಾರ್ಷಿಕೋತ್ಸವವನ್ನು "ಸೇವಾ ಸಂಭ್ರಮ" ಎಂಬ ವಿನೂತನ ಪರಿಕಲ್ಪನೆಯ ಮೂಲಕ ಕಟ್ಟದ ಪಡ್ಪು…

1 month ago

ಜೆಡಿಎಸ್‌ನಿಂದ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನಿಂದ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಂಡಿದೆ.

1 month ago

ಗ್ಯಾಂಗ್‍ಸ್ಟರ್ ಅನ್ಸಾರಿ ಸಾವು: ನನಗೆ ನ್ಯಾಯ ಸಿಕ್ಕಿದೆ ಎಂದ ಹತ್ಯೆಗೀಡಾದ ಬಿಜೆಪಿ ನಾಯಕನ ಪತ್ನಿ

ಗ್ಯಾಂಗ್‍ಸ್ಟರ್, ರಾಜಕಾರಣಿ ಮುಖ್ತರ್ ಅನ್ಸಾರಿ ಸಾವಿನಿಂದ ನನಗೆ ನ್ಯಾಯ ಸಿಕ್ಕಿದೆ ಎಂದು ಆತನಿಂದ ಹತ್ಯೆಗೀಡಾದ ಬಿಜೆಪಿ ಶಾಸಕ ಕೃಷ್ಣಾನಂದ್ ರೈ ಅವರ ಪತ್ನಿ ಅಲ್ಕಾ ರೈ ಹೇಳಿದ್ದಾರೆ.

1 month ago