NIA

ಕೆಫೆ ಬಾಂಬ್‌ ಸ್ಫೋಟ ಕೇಸ್‌ : ಶಂಕಿತರ ಎನ್‌ಐಎ ಕಸ್ಟಡಿ ನಾಳೆಗೆ ಮುಕ್ತಾಯ

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿಕ್ಕಮಗಳೂರಿನ ಮುಸಾವೀರ್‌ ಹುಸೇನ್‌ ಶಾಜೀಬ್‌ ಹಾಗೂ ಶಿವಮೊಗ್ಗ ತೀರ್ಥಹಳ್ಳಿಯ ಅಬ್ದುಲ್‌ ಮಥೀನ್‌ ತಾಹಾ ಕಸ್ಟಡಿ ಅವಧಿ ಎ.22ರಂದು ಮುಕ್ತಾಯವಾಗಲಿದೆ.

2 weeks ago

ಕೆಫೆ ಸ್ಫೋಟ ಆರೋಪಿಗಳನ್ನು ಬಂಧಿಸಿದ ತನಿಖಾ ಸಂಸ್ಥೆಗೆ ಧನ್ಯವಾದ ಸಲ್ಲಿಸಿದ ಸಿಎಂ

ರಾಮೇಶ್ವರಂ ಕೆಫೆ ಸ್ಫೋಟದ ಆರೋಪಿಗಳನ್ನು ಸುದೀರ್ಘ ಕಾರ್ಯಾಚರಣೆಯ ನಂತರ ಬಂಧಿಸುವಲ್ಲಿ ಯಶಸ್ವಿಯಾದ ರಾಷ್ಟ್ರೀಯ ತನಿಖಾ ಸಂಸ್ಥೆ ಹಾಗು ರಾಜ್ಯ ಪೋಲಿಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಧನ್ಯವಾದ ತಿಳಿಸಿದ್ದಾರೆ.

3 weeks ago

ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣ: ಶಂಕಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ ಎನ್‌ಐಎ

ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಂಧಿತರಾಗಿರುವ ಶಂಕಿತರ ಉಗ್ರರನ್ನು ಎನ್‌ಐಎ ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ.

3 weeks ago

ಖಾಲಿಸ್ತಾನಿ ಭಯೋತ್ಪಾದಕನಿಗೆ ಸೇರಿದ ಸ್ಥಿರಾಸ್ತಿ ಎನ್‌ಐಎ ವಶಕ್ಕೆ

ಪಂಜಾಬ್‌ನ ಫೆರೋಜ್‌ಪುರದಲ್ಲಿರುವ, ಖಾಲಿಸ್ತಾನಿ ಉಗ್ರ ರಾಮ್‌ದೀಪ್‌ ಸಿಂಗ್‌ಗೆ ಸೇರಿದ ಸ್ಥಿರಾಸ್ತಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಂದು ಮುಟ್ಟುಗೋಲು ಹಾಕಿಕೊಂಡಿದೆ.‌

3 weeks ago

ರಾಮೇಶ್ವರಂ ಕೆಫೆ ಬಾಂಬರ್‌ ಎನ್‌ ಐಎ ಕೋರ್ಟ್​ಗೆ ಹಾಜರು: ವಿಡಿಯೋ ರಿಲೀಸ್‌

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ, ಶಂಕಿತ ಉಗ್ರನನ್ನು ಎನ್‌ ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಅಬ್ದುಲ್ ಮತೀನ್ ತಾಹಾ, ಮುಜವೀರ್ ಹುಸೇನ್ ಸಾಜೀಬ್‌ ಅನ್ನು…

3 weeks ago

ರಾಮೇಶ್ವರಂ ಕೆಫೆ ಸ್ಫೋಟದ ‘ಮಾಸ್ಟರ್ ಮೈಂಡ್’ ಪ.ಬಂಗಾಳದಲ್ಲಿ ಬಂಧನ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಶಂಕಿತರನ್ನು ಎನ್ಐಎ ವಶಕ್ಕೆ ಪಡೆದಿದೆ ಎಂದು ಮೂಲಗಳು ಇಂದು ತಿಳಿಸಿವೆ.

3 weeks ago

ತಲೆಮರೆಸಿಕೊಂಡ ಆರೋಪಿಗಳ ಬಂಧನಕ್ಕೆ ಸಹಕರಿಸುವಂತೆ ಎನ್​​ಐಎ ಮನವಿ

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ಮತ್ತಷ್ಟು ಚುರುಕು ಪಡೆದುಕೊಂಡಿದೆ. ದೇಶದ 18 ಕಡೆ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ.

4 weeks ago

‘ಕೆಫೆ ಬಾಂಬ್’ ಬ್ಲಾಸ್ಟ್ ಕೇಸ್ :‌ ಬಿಜೆಪಿ ಕಾರ್ಯಕರ್ತ ಎನ್‌ಐಎ ವಶಕ್ಕೆ

ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಕಾರ್ಯಕರ್ತನನ್ನು ಎನ್‌ಐಎ ವಶಪಡಿಸಿಕೊಂಡಿದೆ ಎಂದು ತಿಳಿದುಬಂದಿದೆ.

4 weeks ago

ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ: ಭಟ್ಕಳದ ಶಂಕಿತನ ಮನೆ ಮೇಲೆ ಎನ್‌ಐಎ ದಾಳಿ

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಶಂಕಿತನ ಮನೆ ಮೇಲೆ ಎನ್‌ಐಎ ದಾಳಿ ಮಾಡಿದೆ.

1 month ago

ಬೆಂಗಳೂರು ಕೆಫೆ ಸ್ಫೋಟ ಪ್ರಕರಣ; ಮೂವರನ್ನು ವಶಕ್ಕೆ ಪಡೆದ NIA

ಇಲ್ಲಿನ ದಿ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಶಂಕಿತ ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಕಸ್ಟಡಿಗೆ ಪಡೆದುಕೊಂಡಿದೆ.

2 months ago

ಬೆಳ್ಳಾರೆ: ಮನೆಯೊಂದರ ಮೇಲೆ ಎನ್ಐಎ ಅಧಿಕಾರಿಗಳ ದಾಳಿ

ಕಡಬ ತಾ| ನಿಂತಿಕಲ್ಲು ಸಮೀಪದ ಎಣ್ಮೂರು ಎಂಬಲ್ಲಿರುವ ಮನೆಯೊಂದರ ಮೇಲೆ ಎನ್ಐಎ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.

2 months ago

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಪ್ರಕರಣ ದಾಖಲಿಸಿಕೊಂಡ ಎನ್‌ಐಎ

ನಗರದ ರಾಮೇಶ್ವರಂ ಕೆಫೆಯಲ್ಲಿ ಆದ ಬಾಂಬ್ ಸ್ಫೋಟ ಘಟನೆ ಸಂಬಂಧ ಎನ್‌ಐಎ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನೆರಡು ದಿನಗಳಲ್ಲಿ ಅಧಿಕೃತವಾಗಿ ತನಿಖೆ‌ ಕೈಗೆತ್ತಿಕೊಳ್ಳಲಿದ್ದಾರೆ.

2 months ago

ರಾಮೇಶ್ವರಂ ಕೆಫೆ ಸ್ಫೋಟ ಸ್ಥಳಕ್ಕೆ ಎನ್‌ಐಎ ಎಂಟ್ರಿ: ಇಲ್ಲಿ ಕೇಳಿ ಬಂತು ಅಂಬಾನಿ ಹೆಸರು !

ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಘಟನೆ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಹೊರಗಡೆಯಿಂದ ತಂದಿಟ್ಟಿದ್ದ ಬ್ಯಾಗ್​ನಲ್ಲಿನ ವಸ್ತು ಸ್ಫೋಟವಾಗಿದೆ…

2 months ago

ಬಾಂಗ್ಲಾ ಪ್ರಜೆಗಳ ಕಳ್ಳಸಾಗಣೆ; ಅಕ್ರಮವಾಗಿ ಗಡಿ ದಾಟಿದವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬಾಂಗ್ಲಾದ ಗಡಿಯ ಮೂಲಕ ವಿದೇಶಿಗರನ್ನು ಅಕ್ರಮವಾಗಿ ಗಡಿದಾಟಿಸುತ್ತಿದ್ದ ೧೨ ಬಾಂಗ್ಲಾ ಪ್ರಜೆಗಳ ವಿರುದ್ಧ ಎನ್.ಐ.ಎ ಚಾರ್ಜ್‌ಶೀಟ್‌ ಸಲ್ಲಿಸಿದ್ದು, ಅದರಲ್ಲಿ ಅನೇಕ ಸ್ಫೋಟಕ ಮಾಹಿತಿಗಳು ಬಹಿರಂಗವಾಗಿದೆ.

3 months ago

ಕರ್ಣಿ ಸೇನಾ ಮುಖ್ಯಸ್ಥನ ಕೊಲೆ ಆರೋಪಿಯ ಬಂಧನ; ೩೧ ಕಡೆಗಳಲ್ಲಿ ಶೋಧಕಾರ್ಯ

ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿಯವರು ಕಳೆದ ತಿಂಗಳು ಜೈಪುರದ ತಮ್ಮ ಮನೆಯಲ್ಲಿ ಹತ್ಯೆಯಾಗಿದ್ದು, ಕೊಲೆಯ ಶಂಕಿತ ಆರೋಪಿ ಅಶೋಕ್ ಮೇಘವಾಲ್ ನನ್ನು ಬಂಧಿಸಲಾಗಿದೆ. ಇದುವರೆಗೆ…

4 months ago