NO MORE

ಆಸ್ಟ್ರೇಲಿಯಾ ‘ಕ್ರಿಕೆಟಿಗ ಗ್ರೇಟ್ ರಾಡ್ನಿ ಮಾರ್ಷ್’ ಹೃದಯಾಘಾತದಿಂದ ನಿಧನ

ಆಸ್ಟ್ರೇಲಿಯಾ ಕ್ರಿಕೆಟ್ ನ ಅತ್ಯುತ್ತಮ ವಿಕೆಟ್ ಕೀಪರ್ ಗಳಲ್ಲಿ ಒಬ್ಬರು ಎಂದು ಕರೆಸಿಕೊಂಡಿದ್ದಂತ ಗ್ರೇಟ್ ರಾಡ್ನಿ ಮಾರ್ಷ್ ( 74 ) ಹೃದಯಾಘಾತದಿಂದ ನಿಧನರಾಗಿದ್ದಾರೆ.

2 years ago

ಖ್ಯಾತ ಚಲನಚಿತ್ರ ವಿಮರ್ಶಕ ́ಜೈ ಪ್ರಕಾಶ್ ಚೌಕ್ಸೆ’ ಇನ್ನಿಲ್ಲ

ಖ್ಯಾತ ಚಲನಚಿತ್ರ ವಿಮರ್ಶಕ ಜೈ ಪ್ರಕಾಶ್ ಚೌಕ್ಸೆ ಅವರು ತಮ್ಮ 83 ನೇ ವಯಸ್ಸಿನಲ್ಲಿ ಜಗತ್ತಿಗೆ ವಿದಾಯ ಹೇಳಿದ್ದಾರೆ.

2 years ago

ಮೈಕ್ರೋಸಾಫ್ಟ್​ ಸಿಇಒ ಸತ್ಯ ನಾದೆಲ್ಲಾರ ಪುತ್ರ ಜೈನ್​ ನಾದೆಲ್ಲಾ ನಿಧನ

ಮೈಕ್ರೋಸಾಫ್ಟ್​ ಕಂಪನಿಯ ಸಿಇಒ ಭಾರತ ಮೂಲದ ಸತ್ಯ ನಾದೆಲ್ಲಾ ಅವರ 26 ವರ್ಷದ ಪುತ್ರ ಜೈನ್​ ನಾದೆಲ್ಲ ಅವರು ಸೋಮವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

2 years ago

ಮಲಯಾಳಂ ಹಿರಿಯ ನಟಿ ಲಲಿತಾ ನಿಧನ

ಮಲಯಾಳಂ ಹಿರಿಯ ನಟಿ ಕೆಪಿಎಸಿ ಲಲಿತಾ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ನಟಿ ಮೃತಪಟ್ಟಿರುವ ಸುದ್ದಿಯನ್ನು ಮಲಯಾಳಂ ಸಿನೆಮಾ ಕಲಾವಿದರ ಸಂಘದ ಕಾರ್ಯದರ್ಶಿ ಇಡವೇಲ ಬಾಬು ಧೃಡಪಡಿಸಿದ್ದಾರೆ.

2 years ago

ಪಶ್ಚಿಮ ಬಂಗಾಳದ ಗ್ರಾಹಕ ವ್ಯವಹಾರಗಳು ಮತ್ತು ಸ್ವಸಹಾಯ ಗುಂಪುಗಳ ಸಚಿವ ʻಸಾಧನ್ ಪಾಂಡೆʼ ನಿಧನ

ಪ. ಬಂಗಾಳದ ಗ್ರಾಹಕ ವ್ಯವಹಾರಗಳು ಮತ್ತು ಸ್ವಸಹಾಯ ಗುಂಪುಗಳ ಸಚಿವ ಸಾಧನ್ ಪಾಂಡೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಿಧನರಾಗಿದ್ದಾರೆ.

2 years ago

ಹಿರಿಯ ವಿದ್ವಾಂಸ ಎ.ನರಸಿಂಹ ಭಟ್ ನಿಧನ

ಹಿರಿಯ ವಿದ್ವಾಂಸ, ಶಿಕ್ಷಣ ತಜ್ಞ, ಭಾಷಾಂತರಕಾರ, ನಿವೃತ್ತ ಎ.ನರಸಿಂಹ ಭಟ್ (92) ಶನಿವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

2 years ago

ಖ್ಯಾತ ಪೋಷಕ ನಟ ‘ಕಲಾತಪಸ್ವಿ’ ರಾಜೇಶ್ ನಿಧನ

ಕನ್ನಡ ಚಿತ್ರರಂಗದ ಖ್ಯಾತ ಪೋಷಕ ನಟ 'ಕಲಾ ತಪಸ್ವಿ' ರಾಜೇಶ್ ಅವರು ಶನಿವಾರ (ಫೆ.19)​ ಮುಂಜಾನೆ ನಿಧನರಾಗಿದ್ದು

2 years ago

ಮಲಯಾಳಂ ನಟ ʻಕೊಟ್ಟಾಯಂ ಪ್ರದೀಪ್ʼ ಹೃದಯಾಘಾತದಿಂದ ನಿಧನ

`ಕೊಟ್ಟಾಯಂ ಪ್ರದೀಪ್' ಎಂಬ ಹೆಸರಿನಿಂದ ಹೆಚ್ಚು ಜನಪ್ರಿಯರಾಗಿದ್ದ ಮಲಯಾಳಂ ನಟ ಪ್ರದೀಪ್ ಕೆಆರ್(61) ಅವರು ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ.

2 years ago

ಬಂಗಾಳಿ ಗಾಯಕಿ ಸಂಧ್ಯಾ ಮುಖರ್ಜಿ ಹೃದಯಾಘಾತದಿಂದ ನಿಧನ

ತ ಬೆಂಗಾಳಿ ಗಾಯಕಿ ಸಂಧ್ಯಾ ಮುಖರ್ಜಿ ಅವರು ಮಂಗಳವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.

2 years ago

ಮಾಜಿ ಶಾಸಕ ಡಾ.ಎಚ್‌.ಡಿ.ಚೌಡಯ್ಯ ಇನ್ನಿಲ್ಲ

ಕೆರಗೋಡು ವಿಧಾನಸಭಾ ಕ್ಷೇತ್ರದಿಂದ ನಾಲ್ಕ ಬಾರಿ ಶಾಸಕ, ಒಮ್ಮೆ ವಿಧಾನ ಪರಿಷತ್‌ ಸದಸ್ಯ ಹಾಗೂ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರೂ ಆಗಿದ್ದ ಡಾ.ಎಚ್‌.ಡಿ.ಚೌಡಯ್ಯ (94) ಮಂಗಳವಾರ…

2 years ago

ನಾಡೋಜ ಚೆನ್ನವೀರ ಕಣವಿ ಇನ್ನಿಲ್ಲ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ನಾಡೋಜ ಚೆನ್ನವೀರ ಕಣವಿ (93), ಇಂದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. 

2 years ago

ಖ್ಯಾತ ಸಂಗೀತ ನಿರ್ದೇಶಕ ಬಪ್ಪಿ ಲಹಿರಿ ವಿಧಿವಶ

ಸಂಗೀತ ಸಂಯೋಜಕ ಮತ್ತು ಖ್ಯಾತ ಗಾಯಕ ಬಪ್ಪಿ ಲಹಿರಿ (69) ಅವರು ಮುಂಬೈ ಆಸ್ಪತ್ರೆಯಲ್ಲಿಂದು ಕೊನೆಯುಸಿರೆಳೆದಿದ್ದಾರೆ.ಕಳೆದ ವರ್ಷ ಏಪ್ರಿಲ್​ನಲ್ಲಿ ಬಪ್ಪಿ ಲಹಿರಿ ಅವರು ಕರೊನಾ ಪಾಸಿಟಿವ್​ ಆಗಿ…

2 years ago

ಸ್ಯಾಂಡಲ್ ವುಡ್ ಹಿರಿಯ ನಟ ಅಶ್ವಥ್ ನಾರಾಯಣ್’ ವಿಧಿವಶ

ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಸ್ಯಾಂಡಲ್ ವುಡ್ ಹಿರಿಯ ನಟ ಅಶ್ವಥ್ ನಾರಾಯಣ ಇಂದು ಇನ್ನಿಲ್ಲವಾಗಿದ್ದಾರೆ.

2 years ago

ಗಾನ ಕೋಗಿಲೆ `ಲತಾ ಮಂಗೇಶ್ಕರ್’ ಇನ್ನಿಲ್ಲ

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (92) ಅವರು ಇಂದು ನಿಧನರಾಗಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

2 years ago

ಪುತ್ತೂರು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷ, ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ನಿಧನ

ಪುತ್ತೂರು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷ, ಹಿರಿಯ ಪತ್ರಕರ್ತ ಬಿ.ಟಿ‌.ರಂಜನ್ ಶೆಣೈ (60 ವ) ಫೆ. 5 ರಂದು ಬೆಳಿಗ್ಗೆ ಇಹಲೋಕ ತ್ಯಜಿಸಿದರು

2 years ago