NO MORE

ಸಿನಿಮಾ ಪತ್ರಕರ್ತ,ಹಿರಿಯ ಛಾಯಾಗ್ರಾಹಕ ಡಿ.ಸಿ.ನಾಗೇಶ್ ನಿಧನ

ಸಿನಿಮಾ ಪತ್ರಿಕೊದ್ಯಮದ ಹಿರಿಯ ಛಾಯಾಗ್ರಾಹಕ ಡಿಸಿ ನಾಗೇಶ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಹಲವು ಸ್ಟಾರ್-ನಟಿಯರ ಮೆಚ್ಚಿನ ಛಾಯಾಗ್ರಾಹಕರಾಗಿ ಡಿಸಿ ನಾಗೇಶ್ ಗುರುತಿಸಿಕೊಂಡಿದ್ದರು.

2 years ago

ತತ್ವಪದ ಗಾಯಕ ಇಬ್ರಾಹಿಂ ಸುತಾರ ವಿಧಿವಶ

ಪದ್ಮಶ್ರೀ ಪುರಸ್ಕೃತ, ಸೂಫಿ ಸಂತ, ತತ್ವಪದ ಗಾಯಕ ಇಬ್ರಾಹಿಂ ಸುತಾರ ವಿಧಿವಶರಾಗಿದ್ದಾರೆ. ತಮ್ಮ ಪ್ರವಚನ ಮತ್ತು ಸಂವಾದಗಳ ಮೂಲಕ ಹಿಂದೂ-ಮುಸ್ಲೀಮರ ಮಧ್ಯೆ ಭಾವೈಕ್ಯತೆಯನ್ನು ಹರಡಿದ ಮಹಾಲಿಂಗಪುರದ ಇಬ್ರಾಹಿಂ…

2 years ago

ಚೆಂದನವನದ ಹಿರಿಯ ಕಲಾವಿದ ನಟ ಅಶೋಕ್ ರಾವ್ ಇನ್ನಿಲ್ಲ

ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಂತ ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

2 years ago

ಮಾಜಿ ಸಂಸದ ಎಚ್​.ಬಿ. ಪಾಟೀಲ ನಿಧನ

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಂಸದ ಎಚ್​.ಬಿ ಪಾಟೀಲ  ನಿಧನರಾದರು ಅವರನ್ನ ಬಾಗಲಕೋಟೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮಂಗಳವಾರ ಕೊನೆಯುಸಿರೆಳೆದರು. 

2 years ago

ರಾಜ್ಯ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾ ನಿರ್ದೇಶಕ ನಟ ಕಟ್ಟೆ ರಾಮಚಂದ್ರ ಇನ್ನಿಲ್ಲ

 ರಾಜ್ಯ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾ ನಿರ್ದೇಶಕ, ನಟ ಕಟ್ಟೆ ರಾಮಚಂದ್ರ ಅವರು  ಇವರು ಬೆಂಗಳೂರಿನ ಸೇಂಟ್ ಜೋನ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 

2 years ago

ಮಾಜಿ ಫುಟ್‌ಬಾಲ್‌ ಆಟಗಾರ ಸುಭಾಶ್‌ ಭೌಮಿಕ್‌ ನಿಧನ

ಭಾರತದ ಮಾಜಿ ಫುಟ್‌ಬಾಲ್‌ ಆಟಗಾರ ಸುಭಾಶ್‌ ಭೌಮಿಕ್‌ ಅವರು ನಿಧನರಾಗಿದ್ದಾರೆ.

2 years ago

ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ `ಪ್ರದೀಪ್ ರಾಜ್’ ಇನಿಲ್ಲ

ಕಿರಾತಕ, ಅಂಜದಗಂಡು ಸೇರಿದಂತೆ ಹಲವು ಸಿನಿಮಾಗಳ ನಿರ್ದೇಶನ ಮಾಡಿದ್ದ ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಪ್ರದೀಪ್ ರಾಜ್ ಇಂದು ನಿಧನರಾಗಿದ್ದಾರೆ.

2 years ago

ಸಾಹಿತಿ ವೈದ್ಯ ವಿಶಾರದ ಟಿ. ಎನ್. ತುಳಪುಳೆ ವಿಧಿವಶ

ಬೆಳ್ತಂಗಡಿಯಲ್ಲಿ 1962 ರಿಂದ ಸುಮಾರು ಅರ್ಧ ಶತಮಾನಕ್ಕೂ ಹೆಚ್ಚು ಕಾಲ ವೈದ್ಯ ವೃತ್ತಿಯನ್ನು ನಡೆಸುತ್ತಾ ಬಂದಿರುವ ವೈದ್ಯರಾದ ಟಿ. ಎನ್. ತುಳಪುಳೆ (88) ದೀರ್ಘಕಾಲದ ಅನಾರೋಗ್ಯದ ಬಳಿಕ…

2 years ago

ಹಾಸ್ಯದ ಮೂಲಕ ಜನರ ಮನಸ್ಸು ಗೆದ್ದ ಯುವ ಕಲಾವಿದ ಶಿವಪ್ರಸಾದ್ ನಿಧನ

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಣಿ ಕಾಪಿಕಾಡು ನಿವಾಸಿ ಶಿವಪ್ರಸಾದ್ ಕೆ(23) ಜ.16 ರಂದು ನಿಧನರಾದರು.

2 years ago

ಖಾಸಗಿ ಟಿವಿಯ ‘ರಿಯಾಲಿಟಿ ಶೋ’ನಲ್ಲಿ ಮಿಂಚಿದ್ದ ಪುಟಾಣಿ ‘ಸಮನ್ವಿ’ ಇನ್ನಿಲ್ಲ

ಲಾರಿ ಚಾಲಕನ ಅಜಾಗರೂಕ ಚಾಲನೆಯಿಂದ ನನ್ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋ ಖ್ಯಾತಿಯ ಪುಟಾಣಿ ಸಮನ್ವಿ(6) ಇನ್ನಿಲ್ಲವಾಗಿದ್ದಾಳೆ.

2 years ago

ದಕ್ಷಿಣ ಆಫ್ರಿಕಾದ ವರ್ಣಭೇದ ನೀತಿ ವಿರೋಧಿ ಐಕಾನ್ ಡೆಸ್ಮಂಡ್ ಟುಟು ನಿಧನ

ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ, ದಕ್ಷಿಣ ಆಫ್ರಿಕಾದ ವರ್ಣಭೇದ ನೀತಿ ವಿರೋಧಿ ಐಕಾನ್, ದೇಶದ ನೈತಿಕ ದಿಕ್ಸೂಚಿ ಎಂದು ಬಣ್ಣಿಸಲಾದ ಆರ್ಚ್ ಬಿಷಪ್ ಡೆಸ್ಮಂಡ್ ಟುಟು ಅವರು…

2 years ago

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಎಸ್.ಆರ್. ಮೋರೆ ಇನ್ನಿಲ್ಲ

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಎಸ್.ಆರ್. ಮೋರೆ ಇನ್ನಿಲ್ಲ

2 years ago

ಬಾಳ ದಾರಿಯಲ್ಲಿ ಸೂರ್ಯ ಜಾರಿ ಹೋದ… ರಾಜ್ ಕುಮಾರ

ಸ್ಯಾಂಡಲ್ ವುಡ್: ವರನಟ ಡಾ. ರಾಜ್ ಕುಮಾರ್ ಕಿರಿಯ ಪುತ್ರ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನ ಇಡೀ ಚಿತ್ರ ರಂಗಕ್ಕೆ ಭರಿಸಲಾಗದ ನೋವು ನೀಡಿದೆ. ಎರಡು…

3 years ago