News Karnataka Kannada
Thursday, May 09 2024

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ನಾಮಪತ್ರ ಹಿಂಪಡೆದೆ : ನಿವೃತ್ತ ಡಿವೈಎಸ್ಪಿ ಹುಣಶಿಕಟ್ಟಿ

23-Apr-2024 ವಿಜಯಪುರ

ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ಉದ್ದೇಶದಿಂದ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ನಾನು ಪಕ್ಷೇತರನಾಗಿ ಸಲ್ಲಿಸಿದ್ದ ನಾಮಪತ್ರವನ್ನು ಹಿಂಪಡೆದಿದ್ದೇನೆ ಎಂದು ನಿವೃತ್ತ ಡಿವೈಎಸ್ಪಿ ಸಂಗಪ್ಪ ಹುಣಶಿಕಟ್ಟಿ...

Know More

ನಾನು ನಾಮಪತ್ರ‌ ಮಾತ್ರ ವಾಪಸು ತೆಗೆದುಕೊಂಡಿದ್ದೇನೆ: ದಿಂಗಾಲೇಶ್ವರ ಸ್ವಾಮೀಜಿ

22-Apr-2024 ಹುಬ್ಬಳ್ಳಿ-ಧಾರವಾಡ

20 ದಿನಗಳಿಂದ ನಾವು ಹೋರಾಟ ಪ್ರಾರಂಭ ಮಾಡಿದ್ವಿ. ಹೋರಾಟಕ್ಕೆ ಧರ್ಮಯುದ್ದ ಅಂತಾ ಕರೆದಿದ್ದೆವು. ಸ್ವಾಭಿಮಾನದ ಚುನಾವಣೆ ಎಂದು ನಾವು ಹೇಳಿದ್ದೆವು, ನಾನು ನಾಮಪತ್ರ ವಾಪಸ್ ಪಡೆದಿದ್ದೇನೆ. ಆದ್ರೆ ಧರ್ಮಯುದ್ದದಿಂದ ಹಿಂದೆ ಸರಿದಿಲ್ಲ ಎಂದ ಫ.ದಿಂಗಾಲೇಶ್ವರ...

Know More

25 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ದವಾಗಿವೆ: ಚುನಾವಣಾಧಿಕಾರಿ ದಿವ್ಯ ಪ್ರಭು

21-Apr-2024 ಹುಬ್ಬಳ್ಳಿ-ಧಾರವಾಡ

ಧಾರವಾಡ ಲೋಕಸಭೆ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸ್ವೀಕೃತವಾದ ಎಲ್ಲ ನಾಮಪತ್ರಗಳ ಪರಿಶೀಲನೆ ಕಾರ್ಯ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ, ಅಭ್ಯರ್ಥಿಗಳ ಮತ್ತು ಸೂಚಕರ ಸಮ್ಮುಖದಲ್ಲಿ...

Know More

4ನೇ ಸೆಟ್ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಜಿಗಜಿಣಗಿ

19-Apr-2024 ವಿಜಯಪುರ

ರಾಜ್ಯದಲ್ಲಿ 2 ನೇ ಹಂತದಲ್ಲಿ‌ ನಡೆಯುವ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಶುಕ್ರವಾರ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ ರಮೇಶ ಜಿಗಜಿಣಗಿ ಅವರು ಬಿಜೆಪಿ ಮಾಜಿ...

Know More

ಧಾರವಾಡ ಅಭ್ಯರ್ಥಿ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ

18-Apr-2024 ಹುಬ್ಬಳ್ಳಿ-ಧಾರವಾಡ

ಧಾರವಾಡ ಲೋಕಸಭಾ ಮತಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಯಾಗಿ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಅವರು ಧಾರವಾಡ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ದಿವ್ಯ ಪ್ರಭು ಅವರಿಗೆ ಇಂದು ಮಧ್ಯಾಹ್ನ ನಾಮಪತ್ರ...

Know More

ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಭಗವಂತ ಖೂಬಾ

18-Apr-2024 ಬೀದರ್

ನಾಮಪತ್ರ ಸಲ್ಲಿಕೆಗೆ ಕೆಲ ನಿಮಿಷಗಳು ಬಾಕಿಯಿದ್ದ ಕಾರಣ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಗೆ ಓಡಿ ಬಂದು ನಾಮಪತ್ರ ಸಲ್ಲಿಸಿದ ಪ್ರಸಂಗ ನಡೆಯಿತು. ಉಮೇದುವಾರಿಕೆ ಸಲ್ಲಿಕೆ ಪ್ರಯುಕ್ತ...

Know More

ನಾಮಪತ್ರಕ್ಕೂ ಮುನ್ನ ಶಿವಲಿಂಗಕ್ಕೆ ಕೇಂದ್ರ ಸಚಿವ ಖೂಬಾ ಪೂಜೆ

18-Apr-2024 ಬೀದರ್

ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಪಾಪನಾಶ ದೇವಸ್ಥಾನದಲ್ಲಿ ಶಿವಲಿಂಗಕ್ಕೆ ಗುರುವಾರ ವಿಶೇಷ ಪೂಜೆ...

Know More

ಸಾವಿರಾರು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದ ರಾಜು ಆಲಗೂರ್

15-Apr-2024 ವಿಜಯಪುರ

ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಸೋಮವಾರ ತಮ್ಮ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು. ಜಿಲ್ಲೆಯ ಇಬ್ಬರು ಸಚಿವರು ಹಾಗೂ ಕಾಂಗ್ರೆಸ್‌ನ ಎಲ್ಲ ಶಾಸಕರು, ನೂರಾರು ಮುಖಂಡರು, ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು. ಸಿದ್ದೇಶ್ವರ...

Know More

ಕಾಂಗ್ರೆಸ್‌ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ರಾಜು ಆಲಗೂರರಿಂದ ನಾಮಪತ್ರ ಸಲ್ಲಿಕೆ

12-Apr-2024 ಕರ್ನಾಟಕ

ಚುನಾವಣೆ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಶುಕ್ರವಾರ ನಾಮಪತ್ರ...

Know More

ಅಂಧ ವ್ಯಕ್ತಿ ನಾಮಪತ್ರ ಸಲ್ಲಿಕೆ : ಬ್ರೈಲ್‌ ಲಿಪಿಯಿಂದ ಪ್ರತಿಜ್ಞೆ ಸ್ವೀಕಾರ

12-Apr-2024 ಬೀದರ್

ಲೋಕಸಭಾ ಕ್ಷೇತ್ರದ ಚುನಾವಣೆಗೆ ಇಂದು ಅಧಿಸೂಚನೆ ಹೊರಬಿದ್ದಿದ್ದು, ಮೊದಲ ದಿನ ಅಂಧ ವ್ಯಕ್ತಿಯೊಬ್ಬರು ಉಮೇದುವಾರಿಕೆ ಸಲ್ಲಿಸಿದರು. ಬೀದರ ತಾಲ್ಲೂಕಿನ ಕಾಡವಾದ ಗ್ರಾಮದ ಅಂಧ ದಿಲೀಪ್‌ ನಾಗಪ್ಪ ಬೂಸಾ ಅವರು ಪಕ್ಷೇತರರಾಗಿ ನಾಮಪತ್ರ...

Know More

ಏ.12 ರಿಂದ ನಾಮಪತ್ರ ಸಲ್ಲಿಕೆ : ಏ. 19 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ: ದಿವ್ಯ ಪ್ರಭು

10-Apr-2024 ಹುಬ್ಬಳ್ಳಿ-ಧಾರವಾಡ

ಧಾರವಾಡ ಲೋಕ ಸಭಾ ಮತ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಮೇ 7 ರಂದು ಮತದಾನ ಜರುಗಲಿದ್ದು, ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಸಲು ಏಪ್ರಿಲ್ 19 ಕೊನೆಯ ದಿನವಾಗಿದ್ದು, ಏಪ್ರಿಲ್...

Know More

ಚುನಾವಣಾ ನಿಯಮ ಪಾಲಿಸುವ ಮೂಲಕ ಸಹಕಾರ ನೀಡಿ: ದಿವ್ಯ ಪ್ರಭು

07-Apr-2024 ಹುಬ್ಬಳ್ಳಿ-ಧಾರವಾಡ

ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 12 ರಿಂದ 19 ರವರೆಗೆ ನಾಮಪತ್ರ ಸಲ್ಲಿಕೆ ನಡೆಯುತ್ತದೆ ನಾಮಪತ್ರ ಸಲ್ಲಿಕೆಗೆ ಸಂಬಂಧಪಟ್ಟಂತೆ ರಾಜಕೀಯ ಪಕ್ಷಗಳಿಗೆ ಅಗತ್ಯ ಮಾಹಿತಿ ನೀಡಲಾಗಿದ್ದು, ನಾಮಪತ್ರ ಸಲ್ಲಿಕೆ ಅವಧಿಯಲ್ಲಿ ತಾವು ಪಾಲಿಸಬೇಕಾದ ಚುನಾವಣಾ ನಿಯಮಗಳು, ...

Know More

ಬೀದರ್‌ : ಪ್ರಚಾರದ ಅಖಾಡಲ್ಲಿ ‘ತಾರೆ’ ಗಳಿಗೆ ಬೇಡಿಕೆ

06-Apr-2024 ಬೀದರ್

ಬೀದರ್‌ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸುವ ಅಧಿಸೂಚನೆ ಹೊರಬೀಳಲು ಕೆಲವೇ ದಿನಗಳು ಬಾಕಿ ಉಳಿದಿದ್ದು, ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್‌ ಹಾಗೂ ಬಿಜೆಪಿ, ತಾರಾ ಪ್ರಚಾರಕರನ್ನು ಜಿಲ್ಲೆಗೆ ಕರೆತರಲು ಯೋಜನೆ...

Know More

ದ.ಕ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರಿಗೆ ಕಾರ್ಮಿಕ ವರ್ಗದ ಮಹಿಳೆಯರಿಂದ ದೇಣಿಗೆ

03-Apr-2024 ಮಂಗಳೂರು

ನಾಳೆ ನಾಮಪತ್ರ ಸಲ್ಲಿಸಲಿರುವ ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಚುನಾವಣಾ ಠೇವಣಿಗಾಗಿ ಕಾರ್ಮಿಕ ಮಹಿಳೆಯರು ದೇಣಿಗೆ ನೀಡಿದ್ದಾರೆ. ತಾವು ದುಡಿದ ಸ್ವಂತ ಹಣವನ್ನು ದೇಣಿಗೆ ರೂಪಾದಲ್ಲಿ ಬ್ರಿಜೇಶ್ ಚೌಟಾ...

Know More

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಆಸ್ತಿ ಎಷ್ಟಿದೆ ಗೊತ್ತಾ?

03-Apr-2024 ಬೆಂಗಳೂರು

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವೆ ಅವರು ಲೋಕಸಭೆ ಚುನಾವಣೆಯ ಪ್ರಚಾರ ಆರಂಭಿಸಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದೆ ಜೊತೆಗೆ ಅವರು ಅಫಿಡವಿಟ್‌ನಲ್ಲಿ ತಮ್ಮ ಆಸ್ತಿ ವಿವರವನ್ನು ಘೋಷಣೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು