ನವದೆಹಲಿ: ದೇಶದಲ್ಲಿ ಬಹಳ ಸದ್ದು ಮಾಡುತ್ತಿರುವ ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳ ಸಂಬOಧ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ನ್ಯಾಯಪೀಠ, ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, 10 ದಿನಗಳೊಳಗಾಗಿ ಪ್ರತಿಕ್ರಿಯೆ ನೀಡುವಂತೆ ಆದೇಶಿಸಿದೆ....
Know MoreGet latest news karnataka updates on your email.