ಭಾಷಾವಾರು ಪ್ರಾಂತ್ಯ ವಿಂಗಡಣೆಗೂ ಮುನ್ನ ಕಾಸರಗೋಡು ಮದ್ರಾಸ್ ಸಂಸ್ಥಾನದ ಭಾಗವಾಗಿದ್ದಾಗ ನಿರ್ಮಿಸಲಾದ ಶಿರಿಯ ಅಣೆಕಟ್ಟು ಇದೀಗ ಸರಕಾರ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಮೂಲೆಗುಂಪಾಗಿದೆ. ಆದರೆ, ಕೋವಿಡ್ ಲಾಕ್ಡೌನ್…