OMICRON

171 ದೇಶಗಳಿಗೆ ಹರಡಿದ ಓಮಿಕ್ರಾನ್: ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ

Covid -19 ರ omicron ರೂಪಾಂತರವನ್ನು 171 ದೇಶಗಳಲ್ಲಿ ಗುರುತಿಸಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (who) ಹೇಳಿದೆ.ಅದರ ಇತ್ತೀಚಿನ ತಾಂತ್ರಿಕ ಸಂಕ್ಷಿಪ್ತತೆಯಲ್ಲಿ, ಜಾಗತಿಕ ಆರೋಗ್ಯ ಸಂಸ್ಥೆಯು…

2 years ago

ಕೊರೋನಾ ಆತಂಕ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಕೆ

ಹೊಸ ವರ್ಷದ ಬಳಿಕ ಬೆಂಗಳೂರಿನಲ್ಲಿ ಕೊರೋನಾ ಸೋಂಕು ಪ್ರಕರಣಗಳು ಉಲ್ಭಣಗೊಂಡಿದ್ದು, ಇದರ ಪರಿಣಾಮ ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಪ್ರಯಾಣಿಕರ ದಟ್ಟಣೆ ಕುಸಿತಗೊಳ್ಳುವಂತಾಗಿದೆ.

2 years ago

ಮೈಲಾಪುರ ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ರದ್ದು

ಕೋವಿಡ್ ರೂಪಾಂತರಿ ತಳಿ ಓಮೈಕ್ರಾನ್ ಸೋಂಕು ನಿಯಂತ್ರಣಕ್ಕೆ ಮೈಲಾಪುರ ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ರದ್ದು ಮಾಡಲಾಗಿದ್ದು, ನೆರೆ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಆಗಮಿಸುವ ಭಕ್ತರು ಮತ್ತು…

2 years ago

ಕೋವಿಡ್ ನಿಯಮ ಉಲ್ಲಂಘನೆ ಹಿನ್ನೆಲೆ, ಸಚಿವ ಪ್ರಭು ಚವ್ಹಾಣ್ ವಿರುದ್ಧ ದೂರು ದಾಖಲು

ಸಾಮಾಜಿಕ ಕಾರ್ಯಕರ್ತ ಬಂಟಿ ದರಬಾರೆ ಔರಾದ್ ಠಾಣೆಗೆ ದೂರು ನೀಡಿದ್ದು, ಕೊರೊನಾ ಹೆಚ್ಚಳವಾಗುತ್ತಿರುವ ಸಮಯದಲ್ಲಿ ಎಕ್ಕಂಬಾ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಸಚಿವ ಪ್ರಭು ಚವ್ಹಾಣ್ ಭಾಗಿಯಾಗಿದ್ದಾರೆ.…

2 years ago

ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಗೆ ತಾತ್ಕಾಲಿಕ ಬ್ರೇಕ್

ರಾಜ್ಯದಲ್ಲಿ ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮಕ್ಕಳಲ್ಲಿ ಯುವಕರಲ್ಲಿ ಹೆಚ್ಚಾಗುತ್ತಿರುವ ಕೊರೊನಾದಿಂದ ಆತಂಕ ದ್ವಿಗುಣಗೊಂಡಿದೆ. ಅಲ್ಲದೆ ರಾಜ್ಯದ ಸಿಎಂ, ಸಚಿವರು ಸೇರಿದಂತೆ ಅನೇಕರಲ್ಲಿ ಸೋಂಕು ಪತ್ತೆಯಾಗುತ್ತಿದೆ.…

2 years ago

ವಾರಾಂತ್ಯ ಕರ್ಪ್ಯೂ ಹಿನ್ನಲೆ, ಪ್ರವಾಸಿಗರಿಗೆ ಹಂಪಿ ಭೇಟಿ ನಿರ್ಬಂಧ

ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ವಾರಾಂತ್ಯಕ್ಕೆ ವಿಶ್ವಪ್ರಸಿದ್ಧ ಹಂಪಿ ಭೇಟಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

2 years ago

ಶಿವಮೊಗ್ಗ: ವಾರಾಂತ್ಯ ಕರ್ಪ್ಯೂ ಹಿನ್ನಲೆ, ಸಾರ್ವಜನಿಕ ಗ್ರಾಂಥಾಲಗಳ ಸೇವೆ ಬಂದ್

ಇಂದು ರಾತ್ರಿಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವಾರಾಂತ್ಯ ಕರ್ಪ್ಯೂ ಜಾರಿಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕ ಗ್ರಾಂಥಾಲಗಳನ್ನು ಮುಚ್ಚಲಾಗುತ್ತಿತ್ತು, ಈ ಸೇವೆ ಓದುಗರಿಗಾಗಿ ಲಭ್ಯವಾಗೋದಿಲ್ಲ.

2 years ago

ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಇಲ್ಲ; ಸಚಿವ ಡಾ. ಸುಧಾಕರ್ ಸ್ಪಷ್ಟನೆ

‘ಖಂಡಿತವಾಗಿಯೂ ಸಂಪೂರ್ಣ ಲಾಕ್ ಡೌನ್ ಮಾಡುವ ವಿಚಾರವನ್ನು ಸರಕಾರ ಮಾಡಿಲ್ಲ’ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಶುಕ್ರವಾರ ಬೆಳಗ್ಗೆ ಹೇಳಿಕೆ ನೀಡಿದ್ದಾರೆ.

2 years ago

ರಾಜ್ಯದಲ್ಲಿ ಇಂದು ರಾತ್ರಿ 8 ರಿಂದ ನೈಟ್ ಕರ್ಫ್ಯೂ ಜಾರಿ

ರಾಜ್ಯದಲ್ಲಿ ಕೊರೋನಾ ಹಾಗೂ ಒಮಿಕ್ರಾನ್ ಹಾವಳಿ ಹೆಚ್ಚಾಗುತ್ತಿದ್ದು, ಇಂದು ರಾತ್ರಿ 8 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 8 ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ…

2 years ago

ರಾಜ್ಯದಲ್ಲಿ 5,031 ಮಂದಿಗೆ ಕೊರೋನಾ ಪಾಸಿಟಿವ್, 226 ಓಮಿಕ್ರಾನ್

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರುತ್ತಿದ್ದು, ಇಂದು 5,031 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ…

2 years ago

ವೀಕೆಂಡ್ ಕರ್ಫ್ಯೂ: ನಮ್ಮ ಮೆಟ್ರೋ ಸಂಚಾರದಲ್ಲಿ ಯಾವುದೇ ಬದಲಾವಣೆಯಿಲ್ಲ

ವಾರಾಂತ್ಯ ಕರ್ಫ್ಯೂ​ ವೇಳೆ ನಮ್ಮ ಮೆಟ್ರೋ ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲ. ಶನಿವಾರ ಮತ್ತು ಭಾನುವಾರ ಎಂದಿನಂತೆ ನಮ್ಮ ಮೆಟ್ರೋ ರೈಲು ಸಂಚರಿಸಲಿದೆ. ನಮ್ಮ ಮೆಟ್ರೋ ಹಸಿರು, ನೇರಳೆ ಮಾರ್ಗದಲ್ಲಿ…

2 years ago

ಸಾರ್ವಜನಿಕ ಕಾರ್ಯಕ್ರಮಗಳಿಗೆ ಈ ವಾರ ಅವಕಾಶ ಕಲ್ಪಿಸಲಾಗುತ್ತದೆ; ದ.ಕ.ಜಿಲ್ಲಾಧಿಕಾರಿ

ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು, ಈ ಸಂದರ್ಭ ದ.ಕ. ಜಿಲ್ಲೆಯಲ್ಲಿ ಈ ವಾರದ ವೀಕೆಂಡ್‌ನಲ್ಲಿ ಹೊರಾಂಗಣದಲ್ಲಿ 200 ಜನರಿಗೆ (ಒಳಾಂಗಣ…

2 years ago

ಬಿಎಂಟಿಸಿ ಬಸ್‌, ಮೆಟ್ರೋಗಳಲ್ಲಿ ನಿಂತು ಪ್ರಯಾಣಿಸುವುದಕ್ಕೆ ಅವಕಾಶವಿಲ್ಲ; ಆರ್ ಅಶೋಕ್

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC) ಬಸ್‌ಗಳಲ್ಲಿ ಆಸನಗಳನ್ನು ಮೀರಿ ಪ್ರಯಾಣಿಕರು ಪ್ರಯಾಣಿಸುವುದಕ್ಕೆ ಯಾವುದೇ ಅನುಮತಿಯಿಲ್ಲ ಎಂದು ಕಂದಾಯ ಸಚಿವ…

2 years ago

ಮತ್ತೊಂದು ಸೋಂಕಿನ ಆತಂಕ: ಫ್ರಾನ್ಸ್‌ನಲ್ಲಿ ಹೊಸ ರೂಪಾಂತರಿ ‘IHU’ ಪತ್ತೆ!

ಈಗಾಗಲೇ ವಿಶ್ವದಲ್ಲಿ ಕೊರೋನಾ ರೂಪಾಂತರಿ ಒಮಿಕ್ರಾನ್ ತಲ್ಲಣ ಸೃಷ್ಟಿಸುತ್ತಿದ್ದು, ಇದರ ಬೆನ್ನಲ್ಲೇ ಇದೀಗ ವಿಜ್ಞಾನಿಗಳು ದಕ್ಷಿಣ ಫ್ರಾನ್ಸ್‌ನಲ್ಲಿಕೊರೋನಾದ ಹೊಸ ತಳಿಯನ್ನು ಪತ್ತೆ ಹಚ್ಚಿದ್ದಾರೆ.

2 years ago

ಶಾಲೆ, ಕಾಲೇಜು ಬಂದ್: ತಜ್ಞರ ಅಭಿಪ್ರಾಯ ಪಡೆದು ತೀರ್ಮಾನಿಸಲಾಗುವುದು – ಸಿಎಂ

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಶಾಲೆ, ಕಾಲೇಜುಗಳನ್ನು ಮತ್ತೆ ಬಂದ್ ಮಾಡಬೇಕೆ ಎಂಬ ಬಗ್ಗೆ ತಜ್ಞರ ಅಭಿಪ್ರಾಯ ಪಡೆದು ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ…

2 years ago