ONE SPOT DEATH

ಪಾವಗಡ: ಬಸ್ – ಬೈಕ್ ಢಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವು

ತಾಲ್ಲೂಕಿನ ಬುಡ್ಡಾರೆಡ್ಡಿ ಹಳ್ಳಿಯ ಟೋಲ್ ಬಳಿ ಬಸ್ - ಬೈಕ್ ಢಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ಮುಂಜಾನೆ ನಡೆದಿದೆ.

2 years ago

ಬಂಟ್ವಾಳ: ಕಾರು ಹಾಗೂ ಆಟೋ ರಿಕ್ಷಾ ಮಧ್ಯೆ ಢಿಕ್ಕಿ

ಅಮ್ಟೂರು ಸಮೀಪದ ಸುಬ್ಬಕೋಡಿಯಲ್ಲಿ ಕಾರು ಹಾಗೂ ಆಟೋ ರಿಕ್ಷಾ ಮಧ್ಯೆ ಢಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ಆಟೋದಿಂದ ಹೊರಗೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ನಡೆದಿದೆ.

2 years ago