OXYGEN UNIT

ದೇಶದಾದ್ಯಂತ 1,200 ಆಮ್ಲಜನಕ ಘಟಕಗಳು ಕಾರ್ಯನಿರ್ವಹಿಸುತ್ತಿವೆ : ಕೇಂದ್ರ ಸರ್ಕಾರ

ಕೋರೊನಾ ಎರಡನೇ ಅಲೆ ಸಂದರ್ಭದಲ್ಲಿ ಆಮ್ಲಜನಕಕ್ಕಾಗಿ ತತ್ವಾರವಾಗಿದ್ದೇ ಸಾವು-ನೋವಿನ ಸಂಖ್ಯೆ ಹೆಚ್ಚುವುದಕ್ಕೆ ಪ್ರಮುಖ ಕಾರಣವಾಗಿತ್ತು. ಇದೀಗ ಕೋವಿಡ್-19 ಕಾರ್ಯಪಡೆ ಮುಖ್ಯಸ್ಥ ವಿ ಕೆ ಪೌಲ್ ಹೇಳಿರುವ ಪ್ರಕಾರ…

3 years ago

ಚಿಕ್ಕಮಗಳೂರು : ನೂತನ ಆಮ್ಲಜನಕ ಉತ್ಪಾದನಾ ಘಟಕ ಉದ್ಘಾಟಿಸಿದ ಸಚಿವೆ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿಯವರು ದೇಶದ ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಚಿಕಿತ್ಸೆ ದೊರೆಯಬೇಕು ಎಂಬ ನಿಟ್ಟಿನಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೇರಿಸುವ ಮೂಲಕ ಆಮ್ಲಜನಕ ಉತ್ಪಾದನಾ…

3 years ago

ಕಾರವಾರ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆಕ್ಸಿಜನ್ ಘಟಕ ಲೋಕಾರ್ಪಣೆಗೊಳಿಸಿದ ಶಾಸಕಿ ರೂಪಾಲಿ ನಾಯ್ಕ

ಕಾರವಾರ: ಪಿ.ಎಂ. ಕೇರ್ಸ್‌ ನಿಧಿಯಿಂದ ದೇಶದ ವಿವಿಧೆಡೆ ನಿರ್ಮಾಣವಾಗಿರುವ ಆಕ್ಸಿಜನ್‌ ಘಟಕವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುರುವಾರ ಉದ್ಘಾಟನೆಗೊಳಿಸಿದ್ದು, ಅದೇ ಸಮಯದಲ್ಲಿ ಕಾರವಾರ ವೈದ್ಯಕೀಯ…

3 years ago

ರಾಜ್ಯದ ಎಲ್ಲಾ 2,500 ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಕ್ರಮ : ಡಾ. ಕೆ ಸುಧಾಕರ್

ಪುತ್ತೂರು :  ಆರೋಗ್ಯ ರಕ್ಷಣೆಯ ಕುರಿತು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಆದ್ಯತಾ ಕ್ರಮಗಳನ್ನು ಕೈಗೊಂಡಿದ್ದು, ಈಗಾಗಲೇ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು  ಸಮುದಾಯ ಆರೋಗ್ಯ…

3 years ago

ಕೋವಿಡ್ ನಿಯಂತ್ರಣದಲ್ಲಿ ಮಂಡ್ಯವೇ ಮೊದಲು

ಮಂಡ್ಯ : ರಾಜ್ಯದಲ್ಲಿಯೇ ಕೋವಿಡ್ ಸೋಂಕನ್ನು ಉತ್ತಮವಾಗಿ ನಿರ್ವಹಣೆ ಮಾಡುವಲ್ಲಿ ಮಂಡ್ಯ ಜಿಲ್ಲೆ ಮುಂಚೂಣಿಯಲ್ಲಿದೆ ಎಂದು ಹೇಳಲು ಸಂತೋ?ವಾಗುತ್ತದೆ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ ಅಂಡ್ ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ ಹೇಳಿದರು. ಪಾಂಡವಪುರ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಅವರು ಹೊಂಬಾಳೆ ಗ್ರೂಪ್ ನ ಸಿ.ಎಸ್.ಆರ್ ಯೋಜನೆಯಡಿ ನೂತನವಾಗಿ ಸ್ಥಾಪಿಸಿರುವ ಆಮ್ಲಜನಕದ ಉತ್ಪಾದನ ಘಟಕಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ದೇಶವೇ ನಲುಗುತ್ತಿರುವಾಗ ಬಹಳ ಧೈರ್ಯದಿಂದ ಜಿಲ್ಲೆಯಲ್ಲಿ ಕೋವಿಡ್ ಹತೋಟಿಗೆ ತರುವಲ್ಲಿ ಜಿಲ್ಲೆಯ ಸಚಿವರು, ಎಲ್ಲ ಶಾಸಕರು ಹಾಗೂ ಜಿಲ್ಲಾಡಳಿತದ ಶ್ರಮವನ್ನು ಶ್ಲಾಘಿಸಿದರು. ಆಕ್ಸಿಜನ್ ಉತ್ಪಾzನಾ ಘಟಕಗಳ ಜೊತೆಗೆ ಜನರೇಟರ್ ಪ್ಲಾಂಟ್‌ಗಳು ಹಾಗೂ ಇತರೆ ಅವಶ್ಯಕವಿರುವ ಎಲ್ಲ್ಲ ವ್ಯವಸ್ಥೆಯನ್ನು ಬಹಳ ಅಚ್ಚುಕಟ್ಟಾಗಿ ನಿರ್ವಹಿಸಲಾಗಿದ್ದು, ಇದೊಂದು ಉತ್ತಮ ಪ್ಲಾಂಟ್ ಎಂದರು. ಮಂಡ್ಯ ಜಿಲ್ಲೆಗೆ ಬೇಕಾಗಿರುವ ಎಲ್ಲಾ ಸವಲತ್ತುಗಳನ್ನು ಒದಗಿಸಲಾಗುವುದು ಹಾಗೂ ಕೋವಿಡ್ ಮೂರನೇ ಅಲೆ ತಡೆಗಟ್ಟುವಲ್ಲಿ ಲಸಿಕಾಕರಣವನ್ನು ಯಶಸ್ವಿಗೊಳಿಸಲು ವ್ಯವಸ್ಥೆ ಮಾಡಲಾಗುವುದು ಎಂದರು. ರೇ?, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ.ಸಿ ನಾರಾಯಣಗೌಡರವರು ಮಾತನಾಡಿ, ಎರಡನೇ ಅಲೆಯಲ್ಲಿ ಆಕ್ಸಿಜನ್ ಪೂರೈಸುವಲ್ಲಿ ಬಹಳ ಕ?ವಾಗಿತ್ತು. ಆದರೆ ಆ ಸಮಸ್ಯೆಯನ್ನು ಬಗೆಹರಿಸುವ ಸಲುವಾಗಿ ಆಕ್ಸಿಜನ್ ಉತ್ಪಾದನ ಘಟಕ ನಿರ್ಮಾಣದಲ್ಲಿ ಪಟ್ಟ ಪ್ರಯತ್ನ ಇಂದು ಕೈಗೂಡಿದೆ ಎಂದರು. ರಾಜ್ಯದಲ್ಲಿಯೇ ಮೊದಲ ಬಾರಿಗೆ ಮಂಡ್ಯ ಜಿಲ್ಲೆಯ ಪಾಂಡವಪುರ ಹಾಗೂ ಕೆ.ಆರ್ ಪೇಟೆ ತಾಲ್ಲೂಕು, ನಂತರ ಮಳವಳ್ಳಿ ನಂತರದಲ್ಲಿ ಮಂಡ್ಯ ತಾಲ್ಲೂಕುಗಳಲ್ಲಿ ಆಕ್ಸಿಜನ್ ಪ್ಲಾಂಟ್‌ಗಳನ್ನು ಸ್ಥಾಪಿಸಲಾಗಿದೆ. ಮುಂದುವರೆದಂತೆ ಸಿ.ಎಸ್.ಆರ್ ನಿಧಿಯಡಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ಆಕ್ಸಿಜನ್ ಪ್ಲಾಂಟ್ ಸ್ಥಾಪನಾ ಕಾರ್ಯ ನಡೆಯುತ್ತಿದೆ ಎಂದರು. ನಂತರ ಪಾಂಡವಪುರ ತಾಲ್ಲೂಕಿನ ಚಿನಕುರುಳಿ ಸರ್ಕಾರಿ ಐಟಿಐ ಕಾಲೇಜಿನ ನೂತನ ಕಟ್ಟಡಗಳ ಉದ್ಘಾಟನೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಪಾಂಡವಪುರ ಶಾಸಕ ಸಿ.ಎಸ್.ಪುಟ್ಟರಾಜು, ವಿಧಾನಪರಿತ್ ಶಾಸಕ ಕೆ.ಟಿ ಶ್ರೀಕಂಠೇಗೌಡ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಧನಂಜಯ,  ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ…

3 years ago

ಆಕ್ಸಿಜನ್ ಘಟಕ ಲೋಕರ್ಪಣೆ

ರಾಮನಗರ : ಮಾಗಡಿ ತಾಲೂಕ್ ಆಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಮಂಗಳವಾರ ಲೋಕಾರ್ಪಣೆಗೊಳಿಸಿದರು.…

3 years ago