Pakistan team

ಐಸಿಸಿ ವರ್ಷದ ಪುರುಷ ಕ್ರಿಕೆಟಿಗ ಗೌರವಕ್ಕೆ ಪಾತ್ರರಾದ ಪಾಕ್ ಕ್ರಿಕೆಟಿಗ ಶಾಹೀನ್ ಶಾ ಆಫ್ರಿದಿ

ಪಾಕಿಸ್ತಾನದ ಎಡಗೈ ವೇಗಿ ಶಾಹೀನ್ ಶಾ ಆಫ್ರಿದಿ ಅವರು ಸರ್‌ ಗ್ಯಾರ್‌ಫೀಲ್ಡ್ ಸೋಬರ್ಸ್‌ ಹೆಸರಿನಲ್ಲಿ ನೀಡುವ 'ಐಸಿಸಿ ವರ್ಷದ ಪುರುಷ ಕ್ರಿಕೆಟಿಗ' ಗೌರವಕ್ಕೆ ಪಾತ್ರರಾಗಿದ್ದಾರೆ.

2 years ago