PAKISTHAN

ಪಾಕಿಸ್ತಾನ: ಅಲ್ಪಸಂಖ್ಯಾತ ಮಹಿಳೆಯರ ಮೇಲಿನ ಅತ್ಯಾಚಾರ ನಿರಂತರ

ಇಸ್ಲಾಮಿಕ್ ದೇಶವಾದ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರು, ಹಿಂದೂಗಳು, ಕ್ರಿಶ್ಚಿಯನ್ನರು ಹಾಗೂ ಸಿಖ್ ಸಮುದಾಯದ ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಲೇ ಇದೆ. ಮಾನವ ಹಕ್ಕುಗಳ ಕಾರ್ಯಕರ್ತ ಆಶಿಕ್ನಾಜ್ ಶೋಖರ್ ವರದಿಯೊಂದನ್ನು…

2 years ago

“ತಾಲಿಬಾನ್ ಭಾರತದತ್ತ ಬರಲು ಧೈರ್ಯ ಮಾಡಿದರೆ, ಏರ್ ಸ್ಟ್ರೈಕ್ ಸಿದ್ಧ”

ಈಗಾಗಲೇ ತಾಲಿಬಾನ್ ನಿಂದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ವಿಚಲಿತಗೊಂಡಿದೆ. ಆದರೆ ಅದೇ ಬಂಡುಕೋರರ ಗುಂಪು ಭಾರತದತ್ತ ಬರಲು ಧೈರ್ಯ ಮಾಡಿದರೆ, ಭಾರತ ಏರ್ ಸ್ಟ್ರೈಕ್ ಮಾಡೋಕೆ ಸಿದ್ಧವಾಗಿದೆ…

3 years ago

ನಿಷೇಧಿತ ಇಸ್ಲಾಮಿಕ್ ಸಂಘಟನೆಯ 350 ಸದಸ್ಯರನ್ನು ಬಿಡುಗಡೆ ಮಾಡಿದ ಪಾಕ್

ಪಾಕಿಸ್ತಾನ ಸರ್ಕಾರ ನಿಷೇಧಿತ ತಹ್ರೀಕ್ –ಎ- ಲಬ್ಬಾಯಿಕ್ ಪಾಕಿಸ್ತಾನ (ಟಿಎಲ್’ಪಿ) ಸಂಘಟನೆಯ 350 ಸದಸ್ಯರನ್ನು ಬಿಡುಗಡೆ ಮಾಡಿದೆ ಎಂದು ಪಾಕಿಸ್ತಾನದ ಗೃಹ ಸಚಿವ ಶೇಖ್ ರಶೀದ್ ಘೋಷಿಸಿದ್ದಾರೆ.…

3 years ago

ಪಂದ್ಯ ಗೆಲ್ಲಲು ಟೀಮ್ ಇಂಡಿಯಾ ಆಟಗಾರರಿಗೆ ನಿದ್ರೆ ಮಾತ್ರೆ ನೀಡಿ: ಪಾಕ್ ತಂಡಕ್ಕೆ ಶೋಯೆಬ್ ಅಖ್ತರ್​ ಸಲಹೆ

ಟಿ20 ವಿಶ್ವಕಪ್‌ನ ಹೈ ವೋಲ್ಟೇಜ್ ಪಂದ್ಯ ಭಾನುವಾರ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯಲಿದೆ. ಈ ಮಹಾನ್ ಪಂದ್ಯಕ್ಕಾಗಿ ಎರಡೂ ದೇಶಗಳ ಅಭಿಮಾನಿಗಳು ತುಂಬಾ ಕಾತುರರಾಗಿದ್ದಾರೆ. ಇದೇ…

3 years ago

ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ: 20 ಸಾವು, 200ಕ್ಕೂ ಹೆಚ್ಚು ಮಂದಿಗೆ ಗಾಯ

ಪಾಕಿಸ್ತಾನ : ದಕ್ಷಿಣ ಪಾಕಿಸ್ತಾನದಲ್ಲಿ ಇಂದು ಮುಂಜಾನೆ ಪ್ರಬಲ ಭೂಕಂಪ ಸಂಭವಿಸಿದ್ದು, 20 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆಯ ಭೂಕಂಪ ದಾಖಲಾಗಿದೆ.…

3 years ago

ಭಾರತೀಯ ಸೇನೆಗೆ ಸಿಕ್ಕಿಬಿದ್ದ ಪಾಕಿಸ್ತಾನಿ ಉಗ್ರ ಬಾಬರ್ ಅಲಿ ಪತ್ರಾ

ಜಮ್ಮು ಮತ್ತು ಕಾಶ್ಮೀರಕ್ಕೆ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನಿ ಉಗ್ರ ಬಾಬರ್ ಅಲಿ ಪತ್ರಾ (19) ಭಾರತೀಯ ಸೇನೆಗೆ ಸಿಕ್ಕಿಬಿದ್ದಿದ್ದು, ಈ ವೇಳೆ ಹಲವು ವಿಷಯಗಳನ್ನು ಬಾಯಿ ಬಿಟ್ಟಿದ್ದಾನೆ.…

3 years ago

ಪಾಕಿಸ್ತಾನ್ ನಿರುದ್ಯೋಗ ಪ್ರಮಾಣ ಬಹಿರಂಗ

ಇಸ್ಲಾಮಾಬಾದ್‌: ಪಾಕಿಸ್ತಾನದ ಹೈಕೋರ್ಟ್‌ನಲ್ಲಿ ಖಾಲಿ ಇರುವ ಒಂದು ಜವಾನ ಹುದ್ದೆಗೆ ಇತ್ತೀಚೆಗೆ ಅರ್ಜಿ ಆಹ್ವಾನಿಸಲಾಗಿತ್ತು , ಬರೋಬ್ಬರಿ  15 ಲಕ್ಷ ಜನರು ಅರ್ಜಿ ಹಾಕಿದ್ದಾರಂತೆ. ಪಾಕಿಸ್ತಾನ ಪ್ರಧಾನಿ…

3 years ago

ಪಾಕಿಸ್ತಾನ್ ಅಸಲಿ ಮುಖ ಮತ್ತೊಮ್ಮೆ ಬಹಿರಂಗ

ವಾಷಿಂಗ್ಟನ್‌ : 12 ಉಗ್ರ ಸಂಘಟನೆಗಳಿಗೆ ಪಾಕಿಸ್ತಾನ ತವರೂರಾಗಿದೆ ಎಂದು ಅಮೆರಿಕದ ಸಂಸದೀಯ ಸಮಿತಿ ವರದಿಯೊಂದು ಹೇಳಿದೆ. ಇದರೊಂದಿಗೆ ತಾನು ಉಗ್ರರನ್ನು ಪೋಷಿಸುವುದಿಲ್ಲ ಎಂದು ಹೇಳುವ ಪಾಕಿಸ್ತಾನದ…

3 years ago

ಜಮ್ಮು ಕಾಶ್ಮೀರ : ಮೂವರು ಪಾಕಿಸ್ಥಾನ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಭದ್ರತಾ ಪಡೆ

ಜಮ್ಮು ಕಾಶ್ಮೀರ :   ಜಮ್ಮು ಕಾಶ್ಮೀರದ ಉರಿಯಲ್ಲಿ ಭಾರತೀಯ ಭದ್ರತಾ ಪಡೆಗಳು ಎನ್ ಕೌಂಟರ್ ಮೂಲಕ ಮೂವರು ಪಾಕಿಸ್ಥಾನ ಉಗ್ರರನ್ನು ಹೊಡೆದುರುಳಿಸಿದೆ. ಲೈನ್ ಆಫ್ ಕಂಟ್ರೋಲ್ ನ…

3 years ago

ಪಾಕಿಸ್ತಾನ ಕೋರಿದ ಒಂದೇ ಒಂದು ಮನವಿಗೆ ಇಡಿಯ ಸಾರ್ಕ್ ಸಭೆಯೇ ರದ್ದು

ಪಾಕಿಸ್ತಾನ ಇಟ್ಟ ಒಂದೇ ಒಂದು ಬೇಡಿಕೆಯಿಂದ ಇದೀಗ ದಕ್ಷಿಣ ಏಷ್ಯಾದ ಪ್ರಾದೇಶಿಕ ಸಹಕಾರ ಸಂಘದ ವಿದೇಶಾಂಗ ಮಂತ್ರಿಗಳ ಸಭೆ (SAARC)ಯನ್ನು ರದ್ದು ಮಾಡಲಾಗಿದೆ. ಸಾರ್ಕ್ ಸಭೆಯಲ್ಲಿ ಅಫ್ಘಾನಿಸ್ತಾನದಲ್ಲಿನ…

3 years ago

ಮಸೀದಿಯಲ್ಲಿ ನೀರು ಕುಡದಿದ್ದಕ್ಕೆ ಹಲ್ಲೆ

ಇಸ್ಲಮಾಬಾದ್‌ : ಹಿಂದೂ ಕುಟುಂಬವೊಂದು ಮಸೀದಿಯಲ್ಲಿ ನೀರು ತಂದು ಕುಡದಿದ್ದಕ್ಕೆ  ಥಳಿಸಿರುವ ಘಟನೆ ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿ ನಡೆದಿದೆ. ಆನಂತರವೂ ಸ್ಥಳೀಯ ಜಮೀನ್ದಾರರು ಆ ಕುಟುಂಬವನ್ನು ಒತ್ತೆಯಾಗಿರಿಸಿಕೊಂಡು…

3 years ago

ಅಫ್ಘಾನ್‌ನ 32 ಫುಟ್ಬಾಲ್ ಆಟಗಾರ್ತಿಯರು ದೇಶ ತೊರೆದು ಪಾಕಿಸ್ತಾನದಲ್ಲಿ ಆಶ್ರಯ

ಅಫ್ಘಾನಿಸ್ತಾನ :  ತಾಲಿಬಾನಿಗಳ ಕಪಿಮುಷ್ಠಿಗೆ ಸಿಕ್ಕಾಗಿನಿಂದಲೂ ಅಲ್ಲಿನ ಮಹಿಳೆಯರ ಸ್ಥಿತಿ ಹೇಳದಂತಾಗಿದೆ. ಅದರಲ್ಲಿಯೂ ಮಹಿಳೆಯರ ಕ್ರೀಡೆಗೆ ತಾಲಿಬಾನಿಗಳು ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದಾರೆ. ಪುರುಷರ ತಂಡಗಳಿಗೆ ತಾಲಿಬಾನ್ ಬೆಂಬಲ…

3 years ago

ಪಾಕಿಸ್ತಾನ್ ಜೊತೆಗಿನ ಸಂಬಂಧ ಮರು ಪರಿಶೀಲನೆ : ಅಮೇರಿಕಾ

ವಾಷಿಂಗ್ಟನ್‌ : ಒಂದೆಡೆ ಅಫ್ಘಾನಿಸ್ತಾನ ವಿಷಯದಲ್ಲಿ ಅಮೆರಿಕ್ಕೆ ಸಹಾಯ ಮಾಡುವುದಾಗಿ ಹೇಳುತ್ತಿರುವ ಪಾಕಿಸ್ತಾನ, ಮತ್ತೊಂದೆಡೆ ತಾಲಿಬಾನಿ ಸರ್ಕಾರಕ್ಕೆ ಬೆಂಬಲ ಸೂಚಿಸುತ್ತಿದೆ. ಹೀಗಾಗಿ ಆ ರಾಷ್ಟ್ರದ ಜೊತೆಗಿನ ಸಂಬಂಧವನ್ನು…

3 years ago

ದೇಶದ ವಿವಿಧೆಡೆ ಬಾಂಬ್ ಸ್ಫೋಟಕ್ಕೆ ಸ್ಕೆಚ್‌: 6 ಶಂಕಿತ ಉಗ್ರರನ್ನು ಬಂಧಿಸಿದ ದೆಹಲಿ ಪೊಲೀಸ್

ಪಾಕಿಸ್ತಾನದಲ್ಲಿ ತರಬೇತಿ ಪಡೆದ ಇಬ್ಬರು ವ್ಯಕ್ತಿಗಳು ಸೇರಿದಂತೆ ಆರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಮಂಗಳವಾರ ಹೇಳಿದ್ದಾರೆ. ಈ ಉಗ್ರರು ಉದ್ದೇಶಿತ ವ್ಯಕ್ತಿಗಳ ಹತ್ಯೆ…

3 years ago

ಕಾಬೂಲ್‌ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪಾಕಿಸ್ತಾನದ ವಾಣಿಜ್ಯ ವಿಮಾನ

ಕಾಬೂಲ್‌ :  ಅಫಘಾನಿಸ್ತಾನವನ್ನು ತಾಲಿಬಾನ್ ತೆಕ್ಕೆಗೆ ತೆಗೆದುಕೊಂಡ ನಂತರ ಮೊದಲ ಬಾರಿಗೆ ಕಾಬೂಲ್‌ ಏರ್‌ಪೋರ್ಟ್‌ಗೆ ವಿದೇಶಿ ವಾಣಿಜ್ಯ ವಿಮಾನವೊಂದು ಬಂದಿಳಿದಿದೆ. ಹೌದು.. ಪಾಕಿಸ್ತಾನದ ಅಂತಾರಾಷ್ಟ್ರೀಯ ವಿಮಾನವು ಸೋಮವಾರ…

3 years ago