panjab

ಪಂಜಾಬ್ ಪೊಲೀಸ್ ಗೆ ಪಾಕ್ ಸೈನಿಕರಿಂದ ಭೀಕರ ಹಲ್ಲೆ: ವಿಡಿಯೋ ವೈರಲ್‌

ಪಂಜಾಬ್ ಪ್ರಾಂತ್ಯದ ಭವಲ್ನಗರದಲ್ಲಿ ಬುಧವಾರ ಪಾಕಿಸ್ತಾನದ ಸೈನಿಕರು‌ ಪಂಜಾಬ್ ಪೊಲೀಸ್ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದಾರೆ. ಸೈನಿಕರು ಪೊಲೀಸರನ್ನು ಥಳಿಸುವ ವೀಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ‌ ವೈರಲ್…

4 weeks ago

ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ರಸ್ತೆಯಲ್ಲಿ ಮೆರವಣಿಗೆ: ಮೂವರ ಬಂಧನ

ಪಂಜಾಬ್​ನ ಖೇಮಕರನ್ ವಿಧಾನಸಭಾ ಕ್ಷೇತ್ರದ ವಾಲ್ತೋಹಾ ಗ್ರಾಮದಲ್ಲಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ನಡೆಸಿರುವ ಅಮಾನವೀಯ ಘಟನೆ  ನಡೆದಿದೆ.

4 weeks ago

ಪಂಜಾಬ್‌ನಿಂದ 8 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಆಮ್​ ಆದ್ಮಿ ಪಕ್ಷ

ಲೋಕಸಭೆ ಚುನಾವಣೆಗೆ ಎಲ್ಲಡೆ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಬಿಡುಗಡೆಯಾಗಿದೆ. ಅದೇ ರೀತಿ ಪಂಜಾಬ್‌ನಲ್ಲಿ ಆಮ್‌ಆದ್ಮಿ ಪಕ್ಷ ಪಟ್ಟಿಬಿಡುಗಡೆ ಮಾಡಿದೆ.ಒಟ್ಟು 8 ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ.

2 months ago

ರೆಫ್ರಿಜರೇಟರ್‌ನ ಕಂಪ್ರೆಸರ್‌ ಸ್ಫೋಟ, ಒಂದೇ ಕುಟುಂಬದ ಐವರು ದಾರುಣ ಸಾವು

ಆಘಾತಕಾರಿ ಘಟನೆಯೊಂದರಲ್ಲಿ ರೆಫ್ರಿಜರೇಟರ್‌ನ ಕಂಪ್ರೆಸರ್‌ ಸ್ಫೋಟಗೊಂಡು ಒಂದೇ ಕುಟುಂಬದ ಐವರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಪಂಜಾಬ್​ನ ಜಲಂಧರ್​ನಲ್ಲಿ ನಡೆದಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು,…

7 months ago

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರು ಶಾರ್ಪ್ ಶೂಟರ್‌ ಪೊಲೀಸ್ ವಶಕ್ಕೆ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರು ಶಾರ್ಪ್ ಶೂಟರ್‌ಗಳನ್ನು ಥಕ್ರಾನ್ ಸಹೋದರರ ಹತ್ಯೆ ಪ್ರಕರಣದಲ್ಲಿ ವಿಚಾರಣೆಗಾಗಿ ಮಂಗಳವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

2 years ago

ವರದಕ್ಷಿಣೆ ಕಿರುಕುಳ: ಪತ್ನಿಯ ಮೇಲೆ ಬಿಸಿ ಎಣ್ಣೆ ಸುರಿದ ಪತಿ

ವರದಕ್ಷಿಣೆ ಕಿರುಕುಳ ನೀಡಿದ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಬಿಸಿ ಎಣ್ಣೆ ಸುರಿದಿರುವ ಘಟನೆ ಲೂಧಿಯಾನದಲ್ಲಿ ನಡೆದಿದೆ. ಪೊಲೀಸರು ಆರೋಪಿಯನ್ನು ನಗರದ ಸರಭನಗರ ನಿವಾಸಿ ಅಜಯ್‌ ಪಾಲ್…

2 years ago

ಪಂಜಾಬ್ ನಲ್ಲಿ ಆಮ್ ಆದ್ಮಿ ಗೆಲುವಿಗೆ ಪ್ರಧಾನಿ ಮೋದಿ ಅಭಿನಂದನೆ

ಟ್ವಿಟರ್‌ನಲ್ಲಿ ಪ್ರಧಾನಿ ಮೋದಿ, 'ಪಂಜಾಬ್ ಚುನಾವಣೆಯಲ್ಲಿ ಎಎಪಿ ಗೆಲುವಿಗಾಗಿ ನಾನು ಅಭಿನಂದಿಸಲು ಬಯಸುತ್ತೇನೆ. ಪಂಜಾಬ್‌ನ ಕಲ್ಯಾಣಕ್ಕಾಗಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಬೆಂಬಲವನ್ನು ನಾನು ಭರವಸೆ ನೀಡುತ್ತೇನೆ' ಎಂದು…

2 years ago

ಬಿಎಸ್‌ಎಫ್ ಕ್ಯಾಂಟೀನ್’ನಲ್ಲಿ ಗುಂಡಿನ ದಾಳಿ: ಐವರು ಯೋಧರು ಸಾವು

ಪಂಜಾಬ್ ನ ಅಮೃತಸರದ ಅಟ್ಟಾರಿ ಗಡಿಯ ಖೇಸರದಲ್ಲಿನ ಬಿಎಸ್‌ಎಫ್ ಕ್ಯಾಂಟೀನ್ ನಲ್ಲಿ ಯೋಧನೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರ ಪರಿಣಾಮ, ಐವರು ಯೋಧರು ಸಾವನ್ನಪ್ಪಿ, 10ಕ್ಕೂ ಹೆಚ್ಚು…

2 years ago

ಪಂಜಾಬ್‌ ರಾಜ್ಯವನ್ನು ಮಾದಕವಸ್ತು ಮುಕ್ತ ರಾಜ್ಯವನ್ನಾಗಿಸುವುದೇ ನಮ್ಮ ಗುರಿ : ಸಚಿವ ಅಮಿತ್‌ ಶಾ

ಪಂಜಾಬ್‌ ರಾಜ್ಯವನ್ನು ಮಾದಕವಸ್ತು ಮುಕ್ತ ರಾಜ್ಯವನ್ನಾಗಿಸುವುದೇ ನಮ್ಮ ಗುರಿ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಪಂಜಾಬ್‌ ಮತದಾರರಿಗೆ ಆಶ್ವಾಸನೆ ನೀಡಿದ್ದಾರೆ.

2 years ago

ಪಂಜಾಬ್ ವಿಧಾನಸಭಾ ಚುನಾವಣೆ ಮುಂದೂಡಿಕೆ,ಫೆ.20ರಂದು ಮತದಾನ

ಫೆ.14ರಂದು ನಡೆಯಬೇಕಿದ್ದ ವಿಧಾನಸಭಾ ಚುನಾವಣೆ ದಿನಾಂಕವನ್ನು ಮುಂದೂಡಲಾಗಿದ್ದು ಫೆ.20ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

2 years ago

ಪಂಜಾಬ್‌ನ ಲುಧಿಯಾನ ಬಾಂಬ್‌ ಸ್ಫೋಟ: ಜರ್ಮನಿಯಲ್ಲಿ ಶಂಕಿತನ ಬಂಧನ

ಲುಧಿಯಾನದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಗುರುವಾರ ಬಾಂಬ್ ಸ್ಫೋಟ ಸಂಭವಿಸಿ ಆರು ಮಂದಿ ಗಾಯಗೊಂಡಿದ್ದರು.

2 years ago

`ಲಿವ್ ಇನ್ ರಿಲೇಶನ್ ಶಿಪ್’ ಕುರಿತಂತೆ ಪಂಜಾಬ್-ಹರಿಯಾಣ ಹೈಕೋರ್ಟ್ ಮಹತ್ವದ ತೀರ್ಪು

`ಲಿವ್ ಇನ್ ರಿಲೇಶನ್ ಶಿಪ್' ಕುರಿತಂತೆ ಪಂಜಾಬ್-ಹರಿಯಾಣ ಹೈಕೋರ್ಟ್ ಮಹತ್ವದ ತೀರ್ಪು

2 years ago

ಸುಳ್ಳು ಭರವಸೆ ನೀಡಿ ರೈತರನ್ನು ದಾರಿ ತಪ್ಪಿಸಬೇಡಿ: ಚರಂಜಿತ್ ಸಿಂಗ್ ಚನ್ನಿ ವಿರುದ್ಧ ಅಮರಿಂದರ್ ಸಿಂಗ್ ತೀವ್ರ ವಾಗ್ದಾಳಿ

ಹೊಸದಿಲ್ಲಿ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಅವರು ತಮ್ಮ ಉತ್ತರಾಧಿಕಾರಿ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರಿಗೆ ಕೃಷಿ ಕಾನೂನುಗಳ ಕುರಿತು ಸುಳ್ಳು ಭರವಸೆಗಳನ್ನು ನೀಡುವ ಮೂಲಕ…

3 years ago

ಇಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಐವರು ನ್ಯಾಯಾಧೀಶರು ಪ್ರಮಾಣ ವಚನ ಸ್ವೀಕಾರ

ಪಂಜಾಬ್ : ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಐವರು ವಕೀಲರನ್ನು ನೇಮಕ ಮಾಡಲು ಕೇಂದ್ರವು ಗುರುವಾರ ಅಧಿಸೂಚನೆ ಹೊರಡಿಸಿದೆ.ಶುಕ್ರವಾರ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.…

3 years ago

ಸಿಂಘು ಗಡಿ ಹತ್ಯೆಯ ಕುರಿತು ಪಂಜಾಬ್ ಬಿಜೆಪಿ ಉಸ್ತುವಾರಿ ದುಷ್ಯಂತ್ ಗೌತಮ್ ಅವರನ್ನು ಭೇಟಿಯಾದ ಜೆಪಿ ನಡ್ಡಾ

ಹೊಸದಿಲ್ಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಪಂಜಾಬ್ ಉಸ್ತುವಾರಿ ದುಷ್ಯಂತ್ ಕುಮಾರ್ ಗೌತಮ್ ಅವರು ಸಿಂಘು ಗಡಿಯಲ್ಲಿ ದಲಿತ ರೈತನ ಹತ್ಯೆಯ ಕುರಿತು ಪಕ್ಷದ ಅಧ್ಯಕ್ಷ ಜೆಪಿ…

3 years ago